How to beat fatigue?: ನೀವು ದಿನವಿಡೀ ದಣಿವು ಮತ್ತು ಬಲಹೀನತೆಯನ್ನು ಅನುಭವಿಸುತ್ತಿದ್ದರೆ, ನಿಮ್ಮ ಆಹಾರದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ಸೇರಿಸಿಕೊಳ್ಳಬೇಕು. ಶಕ್ತಿಯನ್ನು ಹೆಚ್ಚಿಸುವ ಆಹಾರಗಳ ಬಗ್ಗೆ ತಿಳಿಯಿರಿ...
Fenugreek water for weight loss: ಮೆಂತ್ಯ ಬೀಜಗಳಲ್ಲಿ ಸೋಡಿಯಂ, ಸತು, ರಂಜಕ, ಫೋಲಿಕ್ ಆಮ್ಲ, ಪೊಟ್ಯಾಸಿಯಂ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಂ ಮುಂತಾದ ಅಂಶಗಳು ಕಂಡುಬರುತ್ತವೆ. ಇದಲ್ಲದೆ ಮೆಂತ್ಯದಲ್ಲಿ ವಿಟಮಿನ್ A, ವಿಟಮಿನ್ B ಮತ್ತು ವಿಟಮಿನ್ C ಕೂಡ ಸಮೃದ್ಧವಾಗಿದೆ.
Silent Killer Ajinomoto: ನಿಯಮಿತವಾಗಿ ಅಜಿನೊಮೊಟೊ ಒಳಗೊಂಡಿರುವ ಆಹಾರ ಸೇವಿಸಿದರೆ ಅದು ಮೈಗ್ರೇನ್ ಉಂಟುಮಾಡಬಹುದು. ಈ ರೋಗವು ಅರ್ಧ ತಲೆಯಲ್ಲಿ ಸೌಮ್ಯ ನೋವನ್ನು ಹೊಂದಿರುತ್ತದೆ. MSG ಅತಿಯಾದ ಸೇವನೆಯು ಸ್ಥೂಲಕಾಯತೆ ಹೆಚ್ಚಿಸುವ ಅಪಾಯವನ್ನುಂಟು ಮಾಡುತ್ತದೆ.
Protein Powder Side Effects: ದೇಹಕ್ಕೆ ಕ್ಯಾಲೋರಿ ಒದಗಿಸುವ ಹಿನ್ನಲೆ ಅದರಲ್ಲಿ ಬಳಸುವ ಒಂದಿಷ್ಟು ಕೆಮಿಕಲ್ ಅಂಶಗಳು ಕಿಡ್ನಿ, ಲಿವರ್ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಅತಿಯಾಗಿ ಪ್ರೋಟೀನ್ ಪೌಡರ್ ಬಳಸದೆ ದೇಹ ವೃದ್ಧಿಗೆ ನೈಸರ್ಗಿಕ ಆಹಾರವನ್ನೇ ಬಳಸುವಂತೆ ಹಿರಿಯ ಮದುಮೇಹ ತಜ್ಞ ಡಾ.ಅನೀಲ್ಕುಮಾರ್ ಸಲಹೆ ನೀಡಿದ್ದಾರೆ.
Benefits Of Coconut Water: ತೆಂಗಿನ ನೀರಿನಲ್ಲಿರುವ ಪೊಟ್ಯಾಸಿಯಮ್ ನಿರ್ಣಾಯಕ ಎಲೆಕ್ಟ್ರೋಲೈಟ್ ಆಗಿದ್ದು, ಇದು ಹೃದಯದ ಆರೋಗ್ಯ ಕಾಪಾಡಿಕೊಳ್ಳುವಲ್ಲಿ, ರಕ್ತದೊತ್ತಡ ನಿಯಂತ್ರಿಸುವಲ್ಲಿ ಮತ್ತು ಸರಿಯಾದ ಸ್ನಾಯುವಿನ ಕಾರ್ಯವನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
How can I prevent high blood pressure?: ಪ್ರತಿದಿನ ಉತ್ತಮ ಆಹಾರ ಸೇವಿಸುವುದು. ಜಂಕ್ಫುಡ್ಗಳಿಂದ ದೂರವಿರುವುದು. ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ನೀವು ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು.
WHO : ಉಪ್ಪಿನ ಅತಿಯಾದ ಸೇವನೆಯು ನಮ್ಮ ಆರೋಗ್ಯಕ್ಕೆ ತುಂಬಾ ಅಪಾಯ ಎಂದು ಹೇಳಲಾಗುತ್ತದೆ. ಉಪ್ಪನ್ನು ಅತಿಯಾಗಿ ಸೇವಿಸುವುದರಿಂದ ದೇಹದಲ್ಲಿ ಸೋಡಿಯಂ ಪ್ರಮಾಣ ಹೆಚ್ಚುತ್ತದೆ, ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದಲ್ಲದೆ, ದೇಹದಲ್ಲಿ ಸೋಡಿಯಂ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ, ದೇಹದಲ್ಲಿ ಊತವೂ ಉಂಟಾಗುತ್ತದೆ.
ಕೂದಲು ಉದುರುವಿಕೆಗೆ ಚಿಕಿತ್ಸೆ: ಇತ್ತೀಚಿನ ದಿನಗಳಲ್ಲಿ ಕೆಟ್ಟ ಜೀವನಶೈಲಿಯಿಂದ ಕೂದಲು ಉದುರುವುದು ಸಾಮಾನ್ಯ ಸಮಸ್ಯೆಯಾಗಿದೆ. ನೀವೂ ಸಹ ಈ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಇದಕ್ಕೆ ಪರಿಹಾರ ಕಂಡುಕೊಳ್ಳುವುದು ಹೇಗೆಂದು ತಿಳಿದುಕೊಳ್ಳಿರಿ.
How much salt to eat in a day: ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಎಷ್ಟು ಉಪ್ಪನ್ನು ಸೇವಿಸಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಕೆಟ್ಟ ಆಹಾರ ಪದ್ದತಿಯ ಕಾರಣ ವರ್ಷಕ್ಕೆ ಸುಮಾರು 1.10 ಕೋಟಿ ಜನ ಸಾವಿಗೀಡಾಗುತ್ತಿದ್ದಾರೆ ಎನ್ನುತ್ತಿದೆ WHO. ಇದರಲ್ಲಿ 30 ಲಕ್ಷ ಜನ ಊಟದಲ್ಲಿ ಅಧಿಕ ಉಪ್ಪು ಅಂದರೆ ಸೋಡಿಯಂ ಸೇವನೆಯ ಕಾರಣಕ್ಕೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.