ಈ ಸೂರ್ಯಗ್ರಹಣವು ಭಾರತದ ಬಹುತೇಕ ಪ್ರದೇಶಗಳಲ್ಲಿ ಗೋಚರಿಸಲಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ನೀವು ಕೆಲವು ವಿಷಯಗಳ ಬಗ್ಗೆ ತಿಳಿದಿರುವುದು ಬಹಳ ಮುಖ್ಯ. ಏಕೆಂದರೆ ಸೂರ್ಯಗ್ರಹಣದ ಸಮಯದಲ್ಲಿ ಮಾಡಿದ ಕೆಲವು ಕೆಲಸಗಳು ನಿಮ್ಮ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು.
2022ರಲ್ಲಿ 2 ಸೂರ್ಯಗ್ರಹಣಗಳು ಸಂಭವಿಸಲಿವೆ. ಅದರಲ್ಲಿ ಮೊದಲನೆಯದು 30 ಏಪ್ರಿಲ್ 2022ರಂದು ಮತ್ತು 2ನೇಯದು 25 ಅಕ್ಟೋಬರ್ 2022ರಂದು ನಡೆಯಲಿದೆ. ಈ ವರ್ಷದ ಮೊದಲ ಸೂರ್ಯಗ್ರಹಣ ಭಾಗಶಃ ಇರುತ್ತದೆ. ಇದನ್ನು ಪೆಸಿಫಿಕ್ ಮಹಾಸಾಗರ, ದಕ್ಷಿಣ ಅಮೆರಿಕಾದ ದಕ್ಷಿಣ ಮತ್ತು ಪಶ್ಚಿಮ ಭಾಗಗಳು, ಅಂಟಾರ್ಕ್ಟಿಕಾ ಮತ್ತು ಅಟ್ಲಾಂಟಿಕ್ನಲ್ಲಿ ಕಾಣಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.