ಮಳೆ ಕಾಲು ಶುರುವಾಗಿದೆ, ಹವಾಮಾನ ಬದಲಾವಣೆಯ ಕಾರಣದಿಂದಾಗಿ ಜನರು ಜ್ವರ ನೆಗಡಿ ಹಾಗೂ ಶೀತದಂತಹ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಬಳಲುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು, ಗಂಟಲು ನೋವು. ಗಂಟಲು ನೋವಿನಿಂದ ನಿಮಗೆ ಕಿರಿ ಕಿರಿ ಉಂಟಾಗುತ್ತದೆ. ಆದರೆ, ಈ ಗಂಟಲು ನೋವಿಗೆ ತಕ್ಷಣ ಪರಿಹಾರ ಕೊಡುವಂತಹ ಪದಾರ್ಥ ಯಾವುದು ಎನ್ನು ಹುಡುಕಾಟದಲ್ಲಿ ಇದ್ದೀರಾ..? ಹಾಗಾದರೆ ಈ ಸ್ಟೋರಿ ಓದಿ...
Side Effects of Sleeping with a Fan: ಫ್ಯಾನ್ ಗಾಳಿಯಲ್ಲಿ ಇಡೀ ರಾತ್ರಿ ಮಲಗುವುದರಿಂದ ಕಣ್ಣುಗಳಲ್ಲಿನ ತೇವ ಆರಿ ಕಣ್ಣುಗಳು ಡ್ರೈ ಎನಿಸಬಹುದು. ಚರ್ಮಗಳು ಕೂಡ ಒಣಗಬಹುದು. ಇದರಿಂದ ಚಳಿಗಾಲದಲ್ಲಿ ಚರ್ಮ ಬಿರುಕು ಬಿಟ್ಟಂತೆ ಚರ್ಮದ ಸಮಸ್ಯೆ ನಿರಂತರವಾಗಿ ಕಾಡುತ್ತದೆ.
Home Remedies For Sore Throat:ಈ ಸಮಸ್ಯೆ ಕಾಣಿಸಿಕೊಂಡಾಗಲೇ ಮನೆಯಲ್ಲಿಯೇ ಕೆಲವು ಸುಲಭವಾದ ಪರಿಹಾರಗಳನ್ನು ತೆಗೆದುಕೊಳ್ಳಬಹುದು. ಹೀಗೆ ಮಾಡುವುದರಿಂದ ಮಾತ್ರೆ ಸಿರಪ್ ಇಲ್ಲದೆಯೇ ಸಮಸ್ಯೆಗೆ ಪರಿಹಾರವನ್ನು ಕೂಡಾ ಕಂಡುಕೊಳ್ಳಬಹುದು.
Covid variant JN.1: ಸೋಮವಾರದವರೆಗೆ 6 ಕೋವಿಡ್ -19 ಸಾವುಗಳು ವರದಿಯಾಗಿವೆ. ಈ ಪೈಕಿ ಕೇರಳದಲ್ಲಿ 5 ಮತ್ತು ಉತ್ತರ ಪ್ರದೇಶದಲ್ಲಿ 1 ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕರ್ನಾಟಕದಲ್ಲಿ ಮಂಗಳವಾರ 1 ಕೋವಿಡ್ -19 ಸಾವು ವರದಿಯಾದ ನಂತರ ಸಾವಿನ ಸಂಖ್ಯೆ ಈಗ 7ಕ್ಕೆ ಏರಿಕೆಯಾಗಿದೆ.
Home Remedies for Sore Throat : ಋತುಮಾನ ಬದಲಾದಾಗ, ನಮ್ಮ ದೇಹವು ಹವಾಮಾನದ ಬದಲಾವಣೆಗೆ ಹೊಂದಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಈ ಸಮಯದಲ್ಲಿ, ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ. ಇದರಿಂದಾಗಿ ಅನೇಕ ಜನರು ಬದಲಾಗುತ್ತಿರುವ ಹವಾಮಾನದೊಂದಿಗೆ ವೈರಲ್, ಬ್ಯಾಕ್ಟೀರಿಯಾದ ಸೋಂಕುಗಳಿಗೆ ಗುರಿಯಾಗುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಶೀತ ಅಥವಾ ಕೆಮ್ಮಿನಿಂದ ಗಂಟಲು ನೋವನ್ನು ಎದುರಿಸಬೇಕಾಗುತ್ತದೆ.
Home Remedies: ಹವಾಮಾನ ಬದಲಾವಣೆ ಆದಂತೆ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ. ಅದರಲ್ಲೂ ಈ ಮಳೆಗಾಲದಲ್ಲಿ ಬದಲಾಗುತ್ತಿರುವ ಹವಾಮಾನದೊಂದಿಗೆ ವೈರಲ್, ಬ್ಯಾಕ್ಟೀರಿಯಾದ ಸೋಂಕುಗಳ ಅಪಾಯವೂ ಹೆಚ್ಚಿರುತ್ತದೆ.
Coronavirus Cases In India: ಉಸಿರಾಟದ ಕಾಯಿಲೆಗಳ ಲಕ್ಷಣಗಳು, ತಲೆನೋವು, ನೋಯುತ್ತಿರುವ ಗಂಟಲು, ಮೂಗಿನ ದಟ್ಟಣೆ, ಜ್ವರ ಮತ್ತು ಸ್ನಾಯು ನೋವು XBB 1.16 ರೂಪಾಂತರದ ಪ್ರಮುಖ ಲಕ್ಷಣಗಳಾಗಿವೆ. ಇದರ ಸೋಂಕು ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ, ಈ ಸಂದರ್ಭದಲ್ಲಿ ಪೀಡಿತ ವ್ಯಕ್ತಿಯು ಅತಿಸಾರವನ್ನು ಹೊಂದಿರಬಹುದು.
Home Remidies For Winter Season - ಚಳಿಗಾಲದಲ್ಲಿ ಜ್ವರ, ಶೀತ ಬಿಟ್ಟರೆ ಗಂಟಲು ನೋವಿನ ಸಮಸ್ಯೆ ಕಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಕೆಲವು ಮನೆಮದ್ದುಗಳು ನಿಮಗೆ ಪ್ರಯೋಜನವನ್ನು ನೀಡಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.