ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಶುಕ್ರವಾರ ಮಾತನಾಡಿ, ಜಗತ್ತು ಇನ್ನೂ ಕೋವಿಡ್ -19 ಸಾಂಕ್ರಾಮಿಕ ರೋಗದ ಅಂತ್ಯದಲ್ಲಿಲ್ಲ, ಏಕೆಂದರೆ ಇನ್ನೂ ಹೆಚ್ಚಿನ ಕೊರೊನಾವೈರಸ್ ರೂಪಾಂತರಗಳಿವೆ ಎಂದು ಅವರು ಎಚ್ಚರಿಸಿದ್ದಾರೆ.
Corona Booster Dose for Children: ಪ್ರಸ್ತುತ ಭಾರತದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಮೊದಲ ಡೋಸ್ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಇದುವರೆಗೆ ದೇಶಾದ್ಯಂತ 3 ಕೋಟಿ 73 ಲಕ್ಷದ 4 ಸಾವಿರದ 693 ಮಕ್ಕಳಿಗೆ ಲಸಿಕೆ ಹಾಕಲಾಗಿದೆ.
ಭಾರತದಲ್ಲಿ ಕೋವಿಡ್ ಸೂಕ್ತ ನಡವಳಿಕೆಗೆ "ಎಚ್ಚರಿಕೆಯ ಗಂಟೆ" ಯಾಗಿ ಕಾರ್ಯನಿರ್ವಹಿಸಬಹುದು. ಜನರು ಜಾಗರೂಕರಾಗಿರಬೇಕು ಮತ್ತು ಮಾಸ್ಕ್ ಗಳನ್ನು ಬಳಸುವುದನ್ನು ಮುಂದುವರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.
Mixing Covid-19 Vaccines: ವ್ಯಾಕ್ಸಿನೆಶನ್ ಕಾರ್ಯಕ್ರಮದಡಿ ವಿಶ್ವದ ಹಲವು ಕಡೆ ಎರಡು ವಿಭಿನ್ನ ವ್ಯಾಕ್ಸಿನ್ ಪ್ರಮಾಣಗಳನ್ನು ಜನರಿಗೆ ನೀಡುವ ಸಾಧ್ಯತೆಯನ್ನು ಪರಿಗಣಿಸಲಾಗುತ್ತಿದೆ. ಇನ್ನೊಂದೆಡೆ ಕೆಲ ದೇಶಗಳಲ್ಲಿ ಈ ಪ್ರ್ಯಾಕ್ಟಿಸ್ ಕೂಡ ಆರಂಭಗೊಂಡಿದೆ.
ನಾಲ್ಕರಿಂದ ಆರು ವಾರಗಳಲ್ಲಿ ಭಾರತ್ ಬಯೋಟೆಕ್ನ ಕೋವಿಡ್ -19 ಲಸಿಕೆ ಕೋವಾಕ್ಸಿನ್ ಅನ್ನು ತುರ್ತು ಬಳಕೆ ಪಟ್ಟಿಯಲ್ಲಿ (ಇಯುಎಲ್) ಸೇರಿಸುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಜಾಗತಿಕ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.