Sourav Ganguly Car Accident: ಬಿಸಿಸಿಐನ ಮಾಜಿ ಅಧ್ಯಕ್ಷ ಮತ್ತು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಕಾರು ಗುರುವಾರ ಪಶ್ಚಿಮ ಬಂಗಾಳದ ಬುರ್ದ್ವಾನ್ಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದೆ. ದುರ್ಗಾಪುರ ಎಕ್ಸ್ಪ್ರೆಸ್ವೇಯ ದಂತನ್ಪುರ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ರೇಂಜ್ ರೋವರ್ ಕಾರಿಗೆ ಲಾರಿ ಡಿಕ್ಕಿ ಹೊಡೆದು,
2025 ರ ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ ಆರಂಭವಾಗಿದೆ. ಪಾಕಿಸ್ತಾನ ಆತಿಥ್ಯ ವಹಿಸುತ್ತಿರುವ ಈ ಐಸಿಸಿ ಟೂರ್ನಮೆಂಟ್ ಈ ತಿಂಗಳ 19 ರಿಂದ ಪ್ರಾರಂಭವಾಗಲಿದೆ. 2017ರ ನಂತರ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಲಾಗುತ್ತಿದೆ. ರಿಕಿ ಪಾಂಟಿಂಗ್ರಿಂದ ರವಿಶಾಸ್ತ್ರಿವರೆಗೆ, ಅನೇಕ ದಿಗ್ಗಜ ಕ್ರಿಕೆಟಿಗರು ಚಾಂಪಿಯನ್ಸ್ ಟ್ರೋಫಿಯ ಫೈನಲಿಸ್ಟ್ ಮತ್ತು ಸೆಮಿಫೈನಲಿಸ್ಟ್ ತಂಡಗಳ ಬಗ್ಗೆ ಭವಿಷ್ಯ ನುಡಿಯುತ್ತಿದ್ದಾರೆ.
Sara Tendulkar Net Worth: ಇಂದು ನಾವು ಇಬ್ಬರು ಶ್ರೇಷ್ಠ ಕ್ರಿಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಅವರ ಪುತ್ರಿಯರ ಬಗ್ಗೆ ಮಾತನಾಡುತ್ತಿದ್ದೇವೆ. ಸಾರಾ ತೆಂಡೂಲ್ಕರ್ ಅಥವಾ ಸನಾ ಗಂಗೂಲಿ? ಇವರಲ್ಲಿ ಯಾರು ಹೆಚ್ಚು ಶ್ರೀಮಂತರು ಎಂದು ನಮಗೆ ತಿಳಿಸಲಿದ್ದೇವೆ.
ಸನಾ ಗಂಗೂಲಿ ನವೆಂಬರ್ 3, 2001 ರಂದು ಜನಿಸಿದರು. ಅವರ ತಂದೆ ಭಾರತ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ದೊಡ್ಡ ಹೆಸರು. ಅವರ ತಾಯಿ ಡೊನ್ನಾ ಗಂಗೂಲಿ ವೃತ್ತಿಪರ ಒಡಿಸ್ಸಿ ನೃತ್ಯಗಾರ್ತಿಯಾಗಿದ್ದು, ಅವರು ಗುರು ಕೇಲುಚರಣ್ ಮಹಾಪಾತ್ರರಿಂದ ಶಾಸ್ತ್ರೀಯ ನೃತ್ಯವನ್ನು ಕಲಿತರು.
Manoj Tiwary: ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಕೆಕೆಆರ್ ಮಾಜಿ ಬ್ಯಾಟ್ಸ್ಮನ್ ಮನೋಜ್ ತಿವಾರಿ ಸಂವೇದನಾಶೀಲ ಆರೋಪ ಮಾಡಿದ್ದಾರೆ. ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ನಲ್ಲಿ ಸೋತ ನಂತರ ಕೋಚ್ಗಾಗಿ ತೀವ್ರ ಟೀಕೆಗೆ ಗುರಿಯಾಗಿರುವ ಗಂಭೀರ್ ಅವರನ್ನು ತಿವಾರಿ ತೀವ್ರವಾಗಿ ಟೀಕಿಸಿದ್ದಾರೆ. ಗಂಭೀರ್ ಒಬ್ಬ ಕಪಟ ಎಂದು ಬಣ್ಣಿಸಿದ್ದು, ಸದ್ಯ ಈ ಕಾಮೆಂಟ್ಗಳು ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿವೆ.
Car-Bus Accident: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಪುತ್ರಿ ಸನಾ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಸನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Actress Nagma sensible decision: ಭಾರತೀಯ ಚಿತ್ರರಂಗವನ್ನು ಬೆಚ್ಚಿ ಬೀಳಿಸಿದ ನಾಯಕಿಯರಲ್ಲಿ ನಗ್ಮಾ ಕೂಡ ಒಬ್ಬರು. ಅವರು ಬಾಲಿವುಡ್, ಟಾಲಿವುಡ್, ಕಾಲಿವುಡ್, ಭೋಜ್ಪುರಿ ಮತ್ತು ಬಂಗಾಳಿ ಸಿನಿಮಾಗಳನ್ನು ಮಾಡಿದ್ದಾರೆ.
Champions Trophy: ICC ಚಾಂಪಿಯನ್ಸ್ ಟ್ರೋಫಿಯ ಮೊದಲ ಆವೃತ್ತಿಯು 1998 ರಲ್ಲಿ ಬಾಂಗ್ಲಾದೇಶದಲ್ಲಿ ನಡೆಯಿತು. ಅಂದಿನಿಂದ ಇಲ್ಲಿಯವರೆಗೆ ಚಾಂಪಿಯನ್ಸ್ ಟ್ರೋಫಿಯ ಎಂಟು ಆವೃತ್ತಿಗಳು ನಡೆದಿವೆ. ಮುಂಬರುವ ಚಾಂಪಿಯನ್ಸ್ ಟ್ರೋಫಿ ಈ ಬಾರಿ ಪಾಕಿಸ್ತಾನದ ನೆಲದಲ್ಲಿ ನಡೆಯಲಿದೆ.
virat kohli: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ದೇಶದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಡಿಯಾ ಫಾರ್ಚೂನ್ ವರದಿಯ ಪ್ರಕಾರ, 2024 ರ ಆರ್ಥಿಕ ವರ್ಷದಲ್ಲಿ ಕೊಹ್ಲಿ ರೂ. 66 ಕೋಟಿ ತೆರೆಗೆಯನ್ನು ಪಾವತಿಸಿದ್ದಾರೆ. ತೆರಿಗೆ ಪಾವತಿಸುವ ಕ್ರೀಡಾಪಟುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೊಹ್ಲಿ, ಸೆಲೆಬ್ರಿಟಿಗಳ ಪೈಕಿ ಒಟ್ಟಾರೆ ಐದನೇ ಸ್ಥಾನದಲ್ಲಿದ್ದಾರೆ.
virender sehwag got angry on Virat Kohli: ವಿರಾಟ್ ಕೊಹ್ಲಿ ಯಾರಿಗೆ ಇಷ್ಟವಿಲ್ಲ ಹೇಳಿ?! ಎದುರಾಳಿ ತಂಡದವರೊಂದಿಗೂ ಪ್ರೀತಿಯಿಂದಲೇ ಇರುವ ಲೆಜೆಂಡ್ ಆಟಗಾರ.. ಇತ್ತೀಚೆಗೆ ಟೀಂ ಇಂಡಿಯಾದ ದಿಗ್ಗಜ ಆಟಗಾರರೊಬ್ಬರು ವಿರಾಟ್ ಕೆನ್ನೆಗೆ ಬಾರಿಸುವಷ್ಟು ಕೋಪ ಇದೆ ಎಂದು ಹೇಳಿದ್ದಾರೆ.. ಇದೀಗ ಈ ವಿಚಾರ ಹಾಟ್ ಟಾಫಿಕ್ ಆಗಿದೆ.
Sana Ganguly: ಇಲ್ಲಿ ನಾವು ಬಿಸಿಸಿಐ ಮಾಜಿ ಮುಖ್ಯಸ್ಥ ಸೌರವ್ ಗಂಗೂಲಿ ಅವರ ಮಗಳು ಸನಾ ಗಂಗೂಲಿ ಅವರ ಶೈಕ್ಷಣಿಕ ವೃತ್ತಿಜೀವನದ ಬಗ್ಗೆ ಮಾತನಾಡುತ್ತಿದ್ದೇವೆ. ಸನಾ ಆಯ್ದುಕೊಂಡ ವೃತ್ತಿ ಬದುಕು ಅವರ ಪೋಷಕರ ವೃತ್ತಿ ಜೀವನಕ್ಕಿಂತ ಸಂಪೂರ್ಣವಾಗಿ ಭಿನ್ನವಾಗಿದೆ.
Nagma-Sourav Ganguly relationship: ಬಾಲಿವುಡ್ ಬ್ಯೂಟಿಯರ ಅಂದಕ್ಕೆ ಅದೆಷ್ಟೋ ಕ್ರಿಕೆಟ್ ಸ್ಟಾರ್ʼಗಳು ಮರುಳಾಗಿದ್ದಾರೆ ಎಂಬುದು ತಿಳಿದ ವಿಚಾರವೇ. ಅದರಲ್ಲಿ ಕೆಲವರು ಪ್ರೀತಿಸಿ ಮದುವೆಯಾಗಿದ್ದರೆ, ಇನ್ನೂ ಕೆಲವರು ಬ್ರೇಕಪ್ ಮಾಡಿಕೊಂಡು ದೂರವಾಗಿದ್ದಾರೆ. ಅಂತಹ ವಿಚಾರಗಳಲ್ಲಿ ಸೌರವ್ ಗಂಗೂಲಿ ವಿಚಾರವೇ ವಿಭಿನ್ನವಾಗಿ ನಿಲ್ಲುತ್ತದೆ.
Actress Srilekha slams Sourav Ganguly: ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದ್ದು, ಕೇಂದ್ರ ಸಂಸ್ಥೆ ತನಿಖೆ ಆರಂಭಿಸಿದೆ. ಇದಲ್ಲದೆ, ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ.
Champions Trophy 2025: ಹಾರ್ದಿಕ್ ಕೇವಲ ಒಂದು ಪಂದ್ಯವನ್ನು ಆಡಿದರೆ ಈ ದಾಖಲೆ ಮುರಿಯುವುದು ಗ್ಯಾರಂಟಿ. ಪಾಂಡ್ಯ ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದು ಅವಶ್ಯಕ. ಈ ಐಸಿಸಿ ಟೂರ್ನಿಯಲ್ಲಿ ಆಡಿದರೆ ಗಂಗೂಲಿ ವಿಶ್ವ ದಾಖಲೆ ಮುರಿಯುವ ಅವಕಾಶ ಸಿಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.