India's Richest Actress 2023: ಅನೇಕ ನಟಿಯರು ಭಾರತೀಯ ಚಲನಚಿತ್ರೋದ್ಯಮದಲ್ಲಿ ತಮ್ಮ ಕೆಲಸದ ಬದ್ಧತೆಯಿಂದ ದೊಡ್ಡ ಹೆಸರು ಮತ್ತು ಸಾಕಷ್ಟು ಸಂಪತ್ತನ್ನು ಗಳಿಸಿದ್ದಾರೆ. ಆದರೆ, ಬಾಲಿವುಡ್ ನ ಶ್ರೀಮಂತ ನಟಿ ಯಾರು ಗೊತ್ತಾ? ಇಲ್ಲಿದೆ ನೋಡಿ ಉತ್ತರ...
Guess: ಇತ್ತೀಚೆಗೆ ಖ್ಯಾತ ನಟ-ನಟಿಯರ ಬಾಲ್ಯದ ಪೋಟೋಗಳು ಸೋಷಿಯಲ್ ಮಿಡಿಯಾದ ತುಂಬೆಲ್ಲಾ ಹರಿದಾಡುತ್ತಿವೆ.. ಇದೀಗ ಸೌತ್ ಸಿನಿರಂಗದಲ್ಲಿ ನಂಬರ್ 1 ನಟಿಯಾಗಿ ಮಿಂಚುತ್ತಿರುವ ಸ್ಟಾರ್ ಹಿರೋಯಿನ್ ಬಾಲ್ಯದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.. ಹಾಗಾದರೆ ಈ ಪೋಟೋದಲ್ಲಿರುವ ನಟಿ ಯಾರೆಂದು ಗುರುತಿಸಬಲ್ಲಿರಾ?
South Actress: 2023ಕ್ಕೆ ವಿದಾಯ ಹೇಳಲು.. 2024ಕ್ಕೆ ಕಾಲಿಡಲು ರೆಡಿಯಾಗಿದ್ದೇವೆ.. ಈ ವರ್ಷ ಎಲ್ಲಾ ಕ್ಷೇತ್ರಗಳ ಜೊತೆಗೆ.. ಸಿನಿಮಾ ಕ್ಷೇತ್ರದಲ್ಲೂ ಸಿಹಿ-ಕಹಿಗಳ ಕಾಂಬಿನೇಷನ್ ನಡೀತು. ಹಾಗಾದರೆ ಈ ವರ್ಷ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳದೆ ಪ್ರೇಕ್ಷಕರಿಗೆ ನಿರಾಸೆ ಮೂಡಿಸಿದ ನಾಯಕಿಯರು ಯಾರು?
Trisha Case: ಸೌತ್ ಸುಂದರಿ ನಟಿ ತ್ರಿಶಾ ಬಗ್ಗೆ ತಮಿಳು ನಟ ಮನ್ಸೂರ್ ಅಲಿ ಖಾನ್ ಅಸಹ್ಯಕರ ಹೇಳಿಕೆಗಳಿಗೆ ಪ್ರಕರಣ ದಾಖಲಾಗಿದ್ದು, ಇದು ವಿವಾದ ನ್ಯಾಯಾಲಯದ ಮೆಟ್ಟಿಲೇರಿ, ಸದ್ಯ ಮನ್ಸೂರ್ ಅಲಿ ಖಾನ್ಗೆ ಮುಖಭಂಗವಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Sandalwood Actress Pooja Gandhi: ಚಂದನವನದ ನಟಿ ಪೂಜಾ ಗಾಂಧಿ ಇತ್ತೀಚೆಗೆ ಮಲೆನಾಡಿಗೆ ತೆರೆಳಿದಾಗ, ಅಲ್ಲಿಯ ತೋಟದ ಮನೆಗೆ ಭೇಟಿ ನೀಡಿದ ಫೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Pooja Gandhi: ದಕ್ಷಿಣ ಭಾರತದ ನಟಿ ಪೂಜಾ ಗಾಂಧಿ ಕೆಲವು ದಿನಗಳ ಹಿಂದೆ ಮಂತ್ರ ಮಾಂಗಲ್ಯ ಪದ್ಧತಿಯಂತೆ ಮದುವೆಯಾದ ಇವರು, ಇದೀಗ ಹನಿಮೂನ್ಗೆ ಹೋಗುವ ಸಮಯದಲ್ಲಿ ಪತಿ ಜೊತೆಗೆ ಕವಿ ಶೈಲಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿಯ ಫೋಟೋಗಳು ಸದ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.
Sandalwood Actress Shwetha Srivatsav: ಚಂದನವನದ ತಾರೆ ನಟಿ ಶ್ವೇತಾ ಶ್ರೀವಾತ್ಸವ್ ತಮ್ಮ ವೈಯಕ್ತಿಕ ಜೀವನದ ಜೊತೆ, ಸಿನಿಮಾಗಳಲ್ಲಿಯೂ ತೊಡಗಿಸಿಕೊಂಡಿರುವ ನಟಿ, ತಮ್ಮ ಅಭಿಮಾನಿಗಳ ಜೊತೆಗೆ ಸದಾ ಇಂಟರ್ ಆಕ್ಷೀವ್ ಆಗಿರುತ್ತಾರೆ.
Silk Smitha: ಸಿಲ್ಕ್ ಸ್ಮಿತಾ ಹೆಸರಿಗೆ ಹೆಚ್ಚು ಪರಿಚಯ ಬೇಕಿಲ್ಲ ಡ್ಯಾನ್ಸರ್ ಆಗಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದ್ದು ಗೊತ್ತೇ ಇದೆ. ಆದರೆ ಆಕೆಯ ಜೀವನ ಕಥೆಯ ಬಗ್ಗೆ ಹೆಚ್ಚು ತಿಳಿದಿಲ್ಲ. ಇಳಿವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಟಿಯ ಜೀವನದ ಕೆಲವು ವಿಷಯಗಳನ್ನು ತಿಳಿಯೋಣ.
Sandalwood Actress Rukmini Vasanth: ಚಂದನವನದ ತಾರೆ ರುಕ್ಮಿಣಿ ವಸಂತ್ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಕೆಲಸ ಮಾಡಿದ ಅನುಭವ ಹಾಗೂ ಖುಷಿಯ ಬಗ್ಗೆ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಹಂಚಿಕೊಂಡಿದ್ದಾರೆ.
Silk Smitha Biopic: ಈ ಹಿಂದೆ ವಿದ್ಯಾ ಬಾಲನ್ ಅಭಿನಯದ 'ದಿ ಡರ್ಟಿ ಪಿಕ್ಚರ್' ಸಿನಿಮಾ ಈಗಾಗಲೇ ಸಿಲ್ಕ್ ಸ್ಮಿತಾ ಅವರ ಜೀವನಾಧಾರಿತ ಚಿತ್ರವಾಗಿದ್ದು, ಭಾರೀ ಯಶಸ್ಸು ಕಂಡಿತ್ತು. ಇದೀಗ ಸಿಲ್ಕ್ ಸ್ಮಿತಾ ಅವರ ಮತ್ತೊಂದು ಬಯೋಫಿಕ್ ಅನೌನ್ಸ್ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.. ಹಾಗಾದರೆ ಈ ಚಿತ್ರಕ್ಕೆ ನಾಯಕಿ ಯಾರು ಅಂತೀರಾ.. ಈ ಸ್ಟೋರಿ ಓದಿ..
Guess: ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಸಾಕಷ್ಟು ನಟ ನಟಿಯರ ಬಾಲ್ಯದ ಪೋಟೋಗಳು ಸೋಷಿಯಲ್ ಮಿಡಿಯಾದ ತುಂಬೆಲ್ಲಾ ಹರಿದಾಡುತ್ತಿವೆ.. ಇದೀಗ ಸೌತ್ ಸಿನಿರಂಗದ ದೊಡ್ಡ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ದಕ್ಷಿಣದ ಟಾಪ್ ಚೆಲುವೆಯ ಪೋಟೋಗಳು ವೈರಲ್ ಆಗುತ್ತಿವೆ.. ಹಾಗಾದರೆ ಈ ಪೋಟೋದಲ್ಲಿರುವರು ಯಾರೆಂದು ನೀವು ಗುರುತಿಸಬಲ್ಲಿರಾ..?
Guess: "ಡೋಲಿ ಸಜಾ ಕೆ ರಖನಾ" ಸಿನಿಮಾದ ಮೂಲಕ ನಾಯಕಿಯಾಗಿ ಸೌತ್ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ ಚೆಲುವೆಯ ಬಾಲ್ಯದ ಪೋಟೋಗಳು ಸದ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.. ಇವರು ಯಾರೆಂದು ನೀವು ಗುರುತಿಸಬಲ್ಲಿರಾ?
Guess: ಒಂದು ಕಾಲದಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪ್ರಮುಖ ನಟಿಯಾಗಿದ್ದ ಚೆಲುವೆಯ ಬಾಲ್ಯದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು.. ಇವರು ಯಾರೆಂದು ನೀವು ಗುರುತಿಸಬಲ್ಲಿರಾ?
Nayanathara: ಬಹುಭಾಷಾ ನಟಿ ನಯನತಾರಾ ಸೋಷಿಯಲ್ ಮಿಡಿಯಾದಲ್ಲಿ ಕ್ಯಾಮರಾ ಹಿಂದೆ ನಿಂತಿರುವ ಫೋಟೊ ಒಂದನ್ನು ಹಂಚಿಕೊಂಡಿದ್ದು, ಸದ್ಯ ಈ ಫೋಟೊ ತಮಿಳು ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
Richest actress of South Cinema: ಖ್ಯಾತ ನಟಿಯರಾದ ಅನುಷ್ಕಾ ಶೆಟ್ಟಿ, ಸಮಂತಾ, ತಮನ್ನಾ, ರಶ್ಮಿಕಾ ಮಂದನಾ ಅಥವಾ ಪೂಜಾ ಹೆಗ್ಡೆ ಯಾರೂ ದೊಡ್ಡ ಆಸ್ತಿಯನ್ನು ಹೊಂದಿಲ್ಲ.. ಹಾಗಾದರೆ ದಕ್ಷಿಣ ಭಾರತದ ಶ್ರೀಮಂತ ನಟಿ ಯಾರೆಂದು ನಿಮಗೆ ಗೊತ್ತಾ?
Keerthy Suresh : ಕೀರ್ತಿ ಸುರೇಶ್ ಸಂದರ್ಶನವೊಂದರಲ್ಲಿ ಕಾಸ್ಟಿಂಗ್ ಕೌಚ್ ಚಿತ್ರರಂಗದಲ್ಲಿ ಸದಾ ಚಾಲ್ತಿಯಲ್ಲಿರುವ ಸತ್ಯ ಎಂದು ಹೇಳಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ.
Rashmika Mandanna: ಮುಂಬೈನಲ್ಲಿ ರಣ್ಬೀರ್ -ರಶ್ಮಿಕಾ ಅನಿಮಲ್ ಚಿತ್ರದ ಪ್ರಮೋಷನ್ನಲ್ಲಿ ಭಾಗವಹಿಸಲು ಹೋದಾಗ ಫೋಟೊಗ್ರಫರ್ ಒಬ್ಬರು ಕನ್ನಡದಲ್ಲಿ ಮಾತನಾಡಲು ಹೇಳಿದ್ದರಿಂದ ತಕ್ಷಣ ರಶ್ಮಿಕಾ "ಎಲ್ಲರಿಗೂ ನಮಸ್ಕಾರ" ಎಂದು ಹೇಳಿ, ರಣ್ಬೀರ್ಗೂ ಸಹ ಹೇಳಿಕೊಟ್ಟಿದ್ದಾರೆ.
Keerthy Suresh Viral Photos: ದಕ್ಷಿಣ ಭಾರತದ ಪ್ರಮುಖ ನಟಿಯರಲ್ಲಿ ಒಬ್ಬರಾದ ಕೀರ್ತಿ ಸುರೇಶ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟೀವ್.. ಆಗಾಗ್ಗೆ ಡಿಫರೆಂಟ್ ಫೋಟೋಗಳನ್ನು ಶೇರ್ ಮಾಡುತ್ತಾ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ.. ಹಾಗೆಯೇ ಇದೀಗ ಶೈನಿಂಗ್ ಸ್ಯಾರಿಯಲ್ಲಿನ ಪೋಟೋಗಳನ್ನು ಹಂಚಿಕೊಂಡಿದ್ದಾರೆ.. ಆ ಫೋಟೋಸ್ ಇಲ್ಲಿವೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.