ಬೆಂಗಳೂರು: ನವೆಂಬರ್ 12 ಮತ್ತು 22 ರ ನಡುವೆ ಬೆಂಗಳೂರಿಗೆ ಆಗಮಿಸಿದ ಕನಿಷ್ಠ 10 ದಕ್ಷಿಣ ಆಫ್ರಿಕಾದ ಪ್ರಜೆಗಳು ಪತ್ತೆಯಾಗಿಲ್ಲ ಎಂದು ಶುಕ್ರವಾರ ಮೂಲಗಳನ್ನು ಉಲ್ಲೇಖಿಸಿ ಐಎಎನ್ಎಸ್ ವರದಿ ಮಾಡಿದೆ.
ಗುರುವಾರದಂದು ಬೆಂಗಳೂರಿನಲ್ಲಿ ಓಮಿಕ್ರಾನ್ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾದ ನಂತರ ಈ ಸಂಗತಿ ಬೆಳಕಿಗೆ ಬಂದಿದೆ.ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ನಂತರ ಹೆಚ್ಚಿನ ಅಲರ್ಟ್ನಲ್ಲಿರುವ ಆರೋಗ್ಯ ಇಲಾಖೆ, ಈ ವ್ಯಕ್ತಿಗಳನ್ನು ಪರೀಕ್ಷಿಸಲು ಬಯಸಿದೆ ಎಂದು ಹೇಳಿದೆ, ಆದರೆ ಅವರು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.