ಅಂತಿಮ ದರ್ಶನದ ವೇಳೆ ವಿಜಯ್ ರಾಘವೇಂದ್ರ ಅವರನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಸಂತೈಸಿದ್ದಾರೆ. ಮುರಳಿ ಮತ್ತು ವಿಜಯ್ ರಾಘವೇಂದ್ರ ಅಶ್ವಿನಿ ಪುನೀತ್ ರಾಜ್ ಕುಮಾರ್ ಮಾತುಕತೆ ನಡೆಸಿದ್ದಾರೆ..
Spandana Vijay Funeral: ಸ್ಪಂದನಾರ ಅಂತಿಮಯಾತ್ರೆ ವೇಳೆ ರಸ್ತೆಯುದ್ದಕ್ಕೂ ನೂರಾರು ಜನರು ಜಮಾಯಿಸಿದ್ದು, ಅಂತಿಮದರ್ಶನ ಪಡೆಯುತ್ತಿದ್ದಾರೆ. ಸ್ಯಾಂಡಲ್ವುಡ್ ನಟ-ನಟಿಯರು ಮತ್ತು ಚಿತ್ರರಂಗ, ರಾಜಕೀಯ ಗಣ್ಯರು ಸ್ಪಂದನಾರಿಗೆ ಅಂತಿಮ ವಿದಾಯ ಹೇಳಿದ್ದಾರೆ.
Spandana raghavendra funeral : ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ್ಪಂದನಾ ತಂದೆ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸ್ಯಾಂಡಲ್ವುಡ್ ನಟರು, ಸಾಹಿತಿಗಳು, ರಾಜಕೀಯ ಗಣ್ಯರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ಕುರಿತ ಚಿತ್ರಗಳು ಇಲ್ಲಿವೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.