Smvt Bengaluru Pandharpur Special Train: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಾಪುರ ರೈಲು ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲಾಗಿದೆ.
Mangalore to New Delhi : ಮಂಗಳೂರಿನಿಂದ ನವದೆಹಲಿಗೂ ವಿಶೇಷ ರೈಲು ಬಿಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಹೋಳಿ ಹಬ್ಬದ ಆಚರಣೆ ಹಿನ್ನೆಲೆ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಈ ರೈಲು ಹೊರಡುವ ಸಮಯ, ದಿನಾಂಕ ಹಾಗೂ ಟಿಕೆಟ್ ದರಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
Ayodhya Trains: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ರಾಮ ಮಂದಿರದ ದರ್ಶನಕ್ಕೆ ತೆರಳುವ ಭಕ್ತರಿಗಾಗಿ ಭಾರತೀಯ ರೈಲ್ವೆ 1000ಕ್ಕೂ ಹೆಚ್ಚು ವಿಶೇಷ ರೈಲುಗಳನ್ನು ನಿಯೋಜಿಸಲಿದೆ ಎಂದು ಹೇಳಲಾಗುತ್ತಿದೆ.
Special Train For Deepavali: ತಮಿಳುನಾಡಿನ ನಾಗರಕೋಯಿಲ್ ಮತ್ತು ಬೆಂಗಳೂರಿನ ಸರ್.ಎಂ.ವಿಶೇಶ್ವರಯ್ಯ ಟರ್ಮಿನಲ್ ನಡುವೆ ಮೂರು ಟ್ರಿಪ್ ಗಳಲ್ಲಿ ಈ ವಿಶೇಷ ರೈಲುಗಳನ್ನು ಓಡಿಸಲು ದಕ್ಷಿಣ ರೈಲ್ವೆ ವಲಯ ನಿರ್ಧರಿಸಿದ್ದು ವಿವರಗಳು ಕೆಳಗಿನಂತಿದೆ.
Indian Railway News: ಕೋವಿಡ್ನ ಎರಡನೇ ತರಂಗದ ನಂತರ, ಅನ್ಲಾಕ್ ಮಾಡುವ ಪ್ರಕ್ರಿಯೆಯು ದೇಶಾದ್ಯಂತ ಪ್ರಾರಂಭವಾಗಿದೆ. ಪ್ರಯಾಣಿಕರ ಬೇಡಿಕೆ ಹೆಚ್ಚುತ್ತಿರುವ ಕಾರಣ, 50 ವಿಶೇಷ ರೈಲುಗಳನ್ನು ಇಂದಿನಿಂದ ಮತ್ತೆ ಪ್ರಾರಂಭಿಸಲಾಗುತ್ತಿದೆ.
ಅಕ್ಟೋಬರ್ನಲ್ಲಿ ಮುಂಬರುವ ಹಬ್ಬದ ಅವಧಿಯಲ್ಲಿ ಪ್ರಯಾಣದ ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಲ್ಲಿರುವ ಹಿನ್ನಲೆಯಲ್ಲಿ ಈಗ ಭಾರತೀಯ ರೈಲ್ವೆ ಸುಮಾರು 80 ವಿಶೇಷ ರೈಲುಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.
ಭಾರತೀಯ ರೈಲು ಇಲಾಖೆ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗಳಿಗೆ ವಿಶೇಷ ರೈಲುಗಳನ್ನು ಸಹ ಓಡಿಸುತ್ತಿದೆ. ಬಿಹಾರದಲ್ಲಿ ಪ್ರವೇಶ ಪರೀಕ್ಷೆಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.