ಮಧುಮೇಹ ನಿಯಂತ್ರಣಕ್ಕೆ ಸಲಹೆಗಳು: ತಾಜಾ ತರಕಾರಿಗಳನ್ನು ಯಾವಾಗಲೂ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಮಧುಮೇಹ ರೋಗಿಗಳು ಕಡಿಮೆ ಕಾರ್ಬೋಹೈಡ್ರೇಟ್ ಅಂಶವನ್ನು ಹೊಂದಿರುವ ತರಕಾರಿಗಳನ್ನು ಸೇವಿಸಬೇಕು.
Toxic Spinach Australia:ವಿಷಕಾರಿ ಪಾಲಕ್ ತಿಂದಿರುವುದೇ ಜನ ಅನಾರೋಗ್ಯಕ್ಕೆ ತುತ್ತಾಗಲು ಕಾರಣ ಎನ್ನಲಾಗಿದೆ. ಪಾಲಕ್ ಸೊಪ್ಪು ತಿಂದು ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Nutrients of Spinach: ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ಮೆಗ್ನೀಸಿಯಮ್, ಮ್ಯಾಂಗನೀಸ್ ಮತ್ತು ಕಬ್ಬಿಣದಂತಹ ಆಂಟಿ-ಆಕ್ಸಿಡೆಂಟ್‌ಗಳು ಇದರಲ್ಲಿ ಸಾಕಷ್ಟು ಕಂಡುಬರುತ್ತವೆ. ಪಾಲಕ್ ಸೊಪ್ಪನ್ನು ತಿನ್ನುವುದರಿಂದ ದೃಷ್ಟಿ ದೋಷ ನಿವಾರಣೆ ಮಾಡುತ್ತದೆ. ಜೊತೆಗೆ ಇದರಲ್ಲಿರುವ ವಿಟಮಿನ್ ಸಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
Green Leaves For Diabetes: ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ಅವರ ಆರೋಗ್ಯವು ಹದಗೆಡದಂತೆ ಹೆಚ್ಚು ಕಾಳಜಿ ವಹಿಸುವುದು ಬಹಳ ಮುಖ್ಯ. ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಕೆಲವು ಹಸಿರು ತರಕಾರಿಗಳನ್ನು ಸೇರಿಸುವುದು ಹೆಚ್ಚು ಪ್ರಯೋಜನಕಾರಿ ಆಗಿದೆ.
ಸುಂದರವಾದ ಉದ್ದನೆಯ ಕೂದಲು ಯಾರಿಗೆ ತಾನೇ ಇಷ್ಟವಿಲ್ಲ. ಹಲವು ಬಾರಿ ಕೂದಲಿನ ದೃಢತೆ ಮತ್ತು ಸೌಂದರ್ಯಕ್ಕಾಗಿ ಏನೇ ಮಾಡಿದರೂ ಸಹ ಬಯಸಿದ ಫಲಿತಾಂಶವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ ನಮ್ಮ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸುವ ಮೂಲಕ ಉದ್ದವಾದ ದಪ್ಪನೆಯ ಕಪ್ಪು ಕೂದಲನ್ನು ಪಡೆಯಬಹುದು ಎಂದು ನಿಮಗೆ ತಿಳಿದಿದೆಯೇ?
Spinach Side Effects: ಪಾಲಕ್ ಸೊಪ್ಪನ್ನು ಸೇವಿಸುವ ಮೊದಲು ಅದರಿಂದಾಗುವ ಹಾನಿಯ ಬಗ್ಗೆಯೂ ತಿಳಿದುಕೊಳ್ಳಬೇಕು. ಯಾವ ಸಮಸ್ಯೆಗಳಲ್ಲಿ ಪಾಲಕ್ ಸೊಪ್ಪಿನ ಸೇವನೆಯು ಹಾನಿಕಾರಕ ಎಂದು ತಿಳಿಯಿರಿ.
ಡಾ. ರಂಜನಾ ಸಿಂಗ್ ಪ್ರಕಾರ, ಪಾಲಕ್ ಫೈಬರ್, ಪ್ರೋಟೀನ್, ಕಬ್ಬಿಣ, ಕ್ಯಾಲ್ಷಿಯಂ, ಫೋಲಿಕ್ ಆಮ್ಲ, ವಿಟಮಿನ್ ಕೆ 1, ವಿಟಮಿನ್ ಸಿ, ವಿಟಮಿನ್ ಎ. ಪೊಟ್ಯಾಸಿಯಮ್ ಅನೇಕ ಪೋಷಕಾಂಶಗಳನ್ನು ಒಳಗೊಂಡಿವೆ.