Unlucky players: ಪ್ರತಿಯೊಬ್ಬ ಕ್ರಿಕೆಟಿಗರು ತಮ್ಮ ದೇಶಕ್ಕಾಗಿ ಒಮ್ಮೆ ಕ್ರಿಕೆಟ್ ಆಡಬೇಕು ಮತ್ತು ಸಾಕಷ್ಟು ಖ್ಯಾತಿ ಗಳಿಸಬೇಕು ಎಂದು ಕನಸು ಕಾಣುತ್ತಾರೆ. ಆದರೆ, ಭಾರತದ ಪರ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುವ ಅವಕಾಶ ಪಡೆದ ನಾಲ್ವರು ಭಾರತೀಯ ಕ್ರಿಕೆಟಿಗರೂ ಇದ್ದಾರೆ. ಅರ್ರೇ ಯಾರು ಆ ಅದೃಷ್ಟವಂತೂ ಅಂದುಕೊಂಡರೆ ಅದು ನಿಮ್ಮ ತಪ್ಪು ಕಲ್ಪನೆ.
Ishan Kishan: ಬುಚ್ಚಿ ಬಾಬು ಟ್ರೋಫಿಯಲ್ಲಿ, ಇಶಾನ್ ಕಿಶನ್ ಅದ್ಭುತ ಇನ್ನಿಂಗ್ಸ್ ಆಡಿ ಜಾರ್ಖಂಡ್ ತಂಡಕ್ಕೆ ಪಂದ್ಯವನ್ನು ಗೆದ್ದು ಕೊಡುವಲ್ಲಿ ಮುಕ್ಯ ಪಾತ್ರ ವಹಿಸಿದರು. ಈ ಪಂದ್ಯದಲ್ಲಿ ಇಶಾನ್ ಕಿಶನ್ 2 ಸಿಕ್ಸರ್ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.
Virat Kohli-Anushka Sharma: ಟೀಂ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೋಡಿ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ.. ಅವರಿಬ್ಬರ ಹೆಸರೇ ಒಂದು ಬ್ಯ್ರಾಂಡ್ ಎಂದರೇ ತಪ್ಪಾಗುವುದಿಲ್ಲ.. ಇದೀಗ ಈ ಜೋಡಿ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದನ್ನು ಇಲ್ಲಿ ತಿಳಿಯೋಣ..
India vs Sri Lanka: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ಶ್ರೀಲಂಕಾದ ತಾತ್ಕಾಲಿಕ ಮುಖ್ಯ ಕೋಚ್ ಜಯಸೂರ್ಯ ನಡುವೆ ಸಣ್ಣ ಪ್ರಮಾಣದ ವಾಗ್ವಾದ ನಡೆದಿದೆ. ಭಾನುವಾರ ನಡೆದ ಮೂರು ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 32 ರನ್ಗಳಿಂದ ಭಾರತವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Ananya Pandey gave a hint about marriage: ಬಾಲಿವುಡ್ ನಟಿ ಅನನ್ಯಾ ಪಾಂಡೆ ತನ್ನ ವೃತ್ತಿಪರ ಜೀವನಕ್ಕಿಂತ ಹೆಚ್ಚಾಗಿ ತನ್ನ ವೈಯಕ್ತಿಕ ಜೀವನದ ಮುಖ್ಯಾಂಶಗಳಲ್ಲಿ ಉಳಿದಿದ್ದಾರೆ. ಆದಿತ್ಯ ರಾಯ್ ಕಪೂರ್ ಜೊತೆಗಿನ ಬ್ರೇಕಪ್ ನಂತರ, ಅನನ್ಯಾ ಪಾಂಡೆ ಹೆಸರು ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಜೊತೆ ತಳುಕು ಹಾಕಿಕೊಂಡಿದೆ..
Anushka Sharma-Virat Kohli: ನಟಿ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬಾಲಿವುಡ್ ಹಾಗೂ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಜೋಡಿಗಳಲ್ಲಿ ಒಬ್ಬರು.. ಈ ಪವರ್ ಕಪಲ್ ಹೆಸರೇ ಒಂದು ಬ್ರ್ಯಾಂಡ್ ಎಂದರೇ ತಪ್ಪಾಗುವುದಿಲ್ಲ.. ಆದರೆ ಇತ್ತೀಚೆಗೆ ಅನುಷ್ಕಾ ಕುರಿತಾದ ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ.. ಏನದು ಅಂತೀರಾ?.. ಈ ಸ್ಟೋರಿ ಓದಿ..
Virat Kohli-Anushka Sharma: ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಡೇಟಿಂಗ್ ಮಾಡಲು ಆರಂಭಿಸಿದಾಗ ಕೊಹ್ಲಿ ಅವರ ಈ ಒಂದು ಗುಣದಿಂದ ನಟ ಒಳ್ಳೆಯ ಪತಿಯಾಗಬಲ್ಲರೆಂದು ಅನುಷ್ಕಾ ಅವರಿಗೆ ತಿಳಿದಿತ್ತು.. ಹಾಗಾದ್ರೆ ವಿರಾಟ್ ಅವರಲ್ಲಿರುವ ಆ ಗುಣ ಯಾವುದು ಎಂದು ಇದೀಗ ತಿಳಿಯೋಣ..
Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 2015ರಲ್ಲಿ ರಿತಿಕಾ ಸಜ್ದೇಹ್ ಅವರನ್ನು ವಿವಾಹವಾದರು.. ರೋಹಿತ್ ಸ್ಪೋರ್ಟ್ಸ್ ಕ್ಲಬ್ನಲ್ಲಿಯೇ ಮಂಡಿಯೂರಿ ಪ್ರಪೋಸ್ ಮಾಡಿದ್ದ ರಿತಿಕಾ ನಿಜಕ್ಕೂ ಯಾರು ಗೊತ್ತಾ?
T20 World Cup 2024 Promo: T20 ವಿಶ್ವಕಪ್ 2024 IPL ನ 17 ನೇ ಋತುವಿನ ಅಂತ್ಯದ ಒಂದು ವಾರದೊಳಗೆ ಪ್ರಾರಂಭವಾಗುತ್ತದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಜಂಟಿಯಾಗಿ ಆತಿಥ್ಯ ವಹಿಸುತ್ತಿವೆ.
Shreyas Iyer Rumoured Girlfriend: ಸದ್ಯ ನಡೆಯುತ್ತಿರುವ 2024 ರ IPL ಹಬ್ಬ ಭರ್ಜರಿಯಾಗಿದೆ.. ಈ ನಡುವೆ ಖ್ಯಾತ ಕ್ರಿಕೆಟಿಗರ ವೈಯಕ್ತಿಕ ಜೀವನದ ಮಾಹಿತಿಗಳು ಸಹ ಹೊರಬೀಳುತ್ತಿವೆ.. ಅದೇ ರೀತಿ ಇದೀಗ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ರೂಮರ್ಡ್ ಗರ್ಲ್ ಫ್ರೆಂಡ್ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮ್ಯಾಟರ್ಗಳು ಹೊರಬಿದ್ದಿವೆ..
ICC T20 World Cup 2024: ಮುಂಬರುವ ಟಿ20 ವಿಶ್ವಕಪ್ಗೆ ಭಾರತ ತಂಡದ ಆಯ್ಕೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಪ್ರಕಟಗೊಂಡಿದೆ (icc gives ultimaitum to announce teams for t20 wc). ಯಾವ ದಿನಾಂಕದಂದು ತಂಡವನ್ನು ಪ್ರಕಟಿಸಲಾಗುವುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ (Sports News In Kannada).
Rahul Dravid Son Viral Video: ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಕೋಚ್ ಆಗಿರುವ ರಾಹುಲ್ ದ್ರಾವಿಡ್, ತಮ್ಮ ಕಾಲದ ಸರ್ವೋತ್ತಮ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರಾಗಿದ್ದರು. ತನ್ನದೇ ಆದ ವಿಶಿಷ್ಟ್ಯ ಶೈಲಿಯ ಕಲಾತ್ಮಕ ಬ್ಯಾಟಿಂಗ್ ಮೂಲಕ ರಾಹುಲ್ ಎದುರಾಳಿ ಬೌಲರ್ಗಳ ಬೆವರಿಳಿಸುತಿದ್ದರು. ಪ್ರಸ್ತುತ ರಾಹುಲ್ ದ್ರಾವಿಡ್ನ ಅವರ ಆ ವಿಶಿಷ್ಟ ಕಲಾತ್ಮಕ ನೋಟ ಮತ್ತೂಮೆ ಅವರ ಮಗ ಸಮಿತ್ ಪಟೇಲ್ನಲ್ಲಿಯೂ ಕಂಡುಬರುತ್ತಿದೆ. ಈ ಕುರಿತಾದ ವಿಡಿಯೋ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದೆ. (Sports News In Kannada)
Indian Premier League 2024: ಮುಂಬೈ ಇಂಡಿಯನ್ಸ್ ತಂಡದಲ್ಲಿ ಓರ್ವ ಬ್ಯಾಟ್ಸ್ ಮನ್ ಇದ್ದು, ಆತನ ಬ್ಯಾಟಿಂಗ್ ಶೈಲಿ ಕಂಡು ವಿಶ್ವದ ಬೌಲರ್ಗಳೆಲ್ಲರೂ ಬೆಚ್ಚಿ ಬಿದ್ದಿದ್ದಾರೆ. ಇದೀಗ ಈ ಆಟಗಾರನ ಕಾರಣವೇ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2024 ಪ್ರಶಸ್ತಿಯನ್ನು ಸಹ ಗೆಲ್ಲಬಹುದು ಎನ್ನಲಾಗುತ್ತಿದೆ. ಈ ಆಟಗಾರ ತನ್ನ ಆಟವಾಡಿದರೆ, ಮುಂಬೈ ಇಂಡಿಯನ್ಸ್ಗೆ ಐಪಿಎಲ್ 2024 ಟ್ರೋಫಿ ಗೆಲ್ಲುವುದು ಕಷ್ಟದ ಕೆಲಸವೇನಲ್ಲ ಎನ್ನಲಾಗುತ್ತಿದೆ. (IPL 2024 News In Kannada)
Virat Kohli Astrology: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಬಗ್ಗೆ 8 ವರ್ಷಗಳ ಹಿಂದೆಯೇ ಭವಿಷ್ಯ ನುಡಿಯಲಾಗಿತ್ತು.. ಆದರೆ ಕೊಹ್ಲಿ ಜೀವನದಲ್ಲಿ ನಡೆದಿರುವ ಎಲ್ಲ ಘಟನೆ ಹಾಗೂ ಈ ಭವಿಷ್ಯ ಸರಿಸುಮಾರು ಹೊಂದಾಣಿಕೆಯಾಗುತ್ತಿದೆ..
Shreyas Iyer: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇತ್ತೀಚೆಗೆ ತನ್ನ ವಾರ್ಷಿಕ ಒಪ್ಪಂದ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.. ಅದರಿಂದ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಹೊರಗುಳಿದ್ದಿದ್ದರು.. ಇದೀಗ ಶ್ರೇಯಸ್ ಅವರನ್ನು ಕೇಂದ್ರ ಒಪ್ಪಂದದಿಂದ ಕೈಬಿಟ್ಟಿದ್ದು ಯಾಕೆ ಎನ್ನುವುದರ ಶಾಕಿಂಗ್ ಸತ್ಯ ರಿವೀಲ್ ಆಗಿದೆ..
First Class Cricket Record: ವಿಶ್ವದಲ್ಲಿ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಯಾರು ಹೆಚ್ಚು ಶತಕಗಳನ್ನು ಬಾರಿಸಿದ್ದಾರೆ ಎಂಬುದರ ಕುರಿತು ಒಂದು ಪಟ್ಟಿ ಸಿದ್ಧಗೊಂಡಿದೆ. ಈ ಪಟ್ಟಿಯ ಪ್ರಕಾರ ವಿಶ್ವದ 25 ಕ್ರಿಕೆಟಿಗರು 100ಕ್ಕೂ ಹೆಚ್ಚು ಶತಕ ಸಿಡಿಸಿದ್ದಾರೆ. ಇದರಲ್ಲಿ ಒಂದೇ ಒಂದು ಭಾರತೀಯನ ಹೆಸರು ಕೂಡ ಶಾಮಿಲಾಗಿಲ್ಲ ಎಂಬುದು ಮಾತ್ರ ಅಚ್ಚರಿಯ ಸಂಗತಿ. ಇನ್ನೂ ಆಶ್ಚರ್ಯಕಾರಕ ಎಂದರೆ ಸಚಿನ್ ತೆಂಡೂಲ್ಕರ್ ಪ್ರತಮದರ್ಜೆ ಕ್ರಿಕೆಟ್ ನ ಈ ಅತಿ ಹೆಚ್ಚು ಶತಕಗಳ ಪಟ್ಟಿಯಲ್ಲಿ 42ನೇ ಸ್ಥಾನದಲ್ಲಿದ್ದಾರೆ.(Sports News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.