Sprouts health tips : ಮೊಳಕೆಯೊಡೆದ ಧಾನ್ಯಗಳಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಹೆಚ್ಚಾಗಿರುತ್ತವೆ. ವಿಟಮಿನ್ ಎ ಪ್ರಮಾಣವನ್ನು ದ್ವಿಗುಣಗೊಳಿಸುತ್ತದೆ. ಇದರಲ್ಲಿರುವ ಪ್ರೋಟೀನ್ಗಳು ಸುಲಭವಾಗಿ ಜೀರ್ಣವಾಗುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.