Star players: ಕಳಪೆ ಫಾರ್ಮ್ನಿಂದಾಗಿ ನಾಯಕರೊಬ್ಬರು ತಂಡದಿಂದ ದೂರ ಉಳಿಯಲು ನಿರ್ಧರಿಸಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಇದೇ ಮೊದಲಲ್ಲ. ಈ ಹಿಂದೆ ಹಲವು ನಾಯಕರು ಈ ನಿರ್ಧಾರ ಕೈಗೊಂಡಿದ್ದಾರೆ. ಅಂತಹ ಐವರು ನಾಯಕರ ಬಗ್ಗೆ ಈಗ ತಿಳಿಯೋಣ..
sanjay Manjrekar : ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಈಗ ಕಾಮೆಂಟರಿಗೆ ಪ್ರವೇಶಿರಬಹುದು ಆದರೆ ಇವರು ಆಗಿನ ಕಾಲಕ್ಕೆ ಟೀಂ ಇಂಡಿಯಾದ ಸ್ಟಾರ್ ಆಟಗಾರರಲ್ಲಿ ಒಬ್ಬರು. ಮಂಜ್ರೇಕರ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 111 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. 1992ರಲ್ಲಿ ಒಮ್ಮೆ ಟೀಂ ಇಂಡಿಯಾ ಸೋಲಿನ ಸನಿಹದಲ್ಲಿದ್ದರೂ ಸಂಜಯ್ ಬಲದಿಂದ ಟೀಂ ಇಂಡಿಯಾ ಪಂದ್ಯ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
India vs Sri Lanka: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ ಆಟಗಾರರು ಬುಧವಾರ ಫೀಲ್ಡ್ಗೆ ಇಳಿಯಲಿದ್ದಾರೆ, ಎರಡನೇ ಪಂದ್ಯವನ್ನು ಗೆಲ್ಲಲು ಸಾಧ್ಯವಾಗದೆ ಟೀಂ ಇಂಡಿಯಾ ಎದುರಾಲಿ ತಂಡದ ವಿರುದ್ಧ ಎಡವಿದೆ. ಇದೀಗ ಮೂರನೆ ಪಂದ್ಯ ಗೆದ್ದು ಟೈ ಮಾಡಿಕೊಳ್ಳುವ ನಿರಿಕ್ಷೆಯಲ್ಲಿ ಭಾರತ ತಂಡ ತಯಾರಿ ನಡೆಸುತ್ತಿದೆ.
IND vs SL: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶ್ರೀಲಂಕಾಕ್ಕೆ ದೊಡ್ಡ ಆಘಾತ ಎದುರಾಗಿದೆ. ಆ ತಂಡದ ಸ್ಟಾರ್ ಸ್ಪಿನ್ನರ್ ವನಿಂದು ಹಸರನ್ ಗಾಯದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಈಗಾಗಲೇ ಸ್ಟಾರ್ ಆಟಗಾರರಾದ ಮತಿಶ ಪತಿರಣ ಮತ್ತು ದಿಲ್ಶಾನ್ ಮಧುಶಂಕಲ ತೋಡದಿಂದ ಹೊರಗುಳಿದಿದ್ದು, ಇದೀಗ ಮತ್ತೊಂದು ಆಟಗಾರ ಹೊರಬದ್ದಿರುವುದು ತಂಡಕ್ಕೆ ಆಕಾಶ ತಲೆ ಮೇಲೆ ಬಿದ್ದಂತಾಗಿದೆ.
India clean sweep sri lanka: ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸವನ್ನು ಅದ್ದೂರಿಯಾಗಿ ಆರಂಭಿಸಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ತಂಡವನ್ನು ಅಳಿಸಿ ಹಾಕಿದೆ. ಸೂಪರ್ ಓವರ್ ತಲುಪಿದ ಕೊನೆಯ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ ರೋಚಕ ಜಯ ದಾಖಲಿಸಿ 3-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತ್ತು.
Sri Lanka players wear black armbands: ಶ್ರೀಲಂಕಾ ತಂಡದ ಅಭಿಮಾನಿಯೊಬ್ಬರು ಇತ್ತೀಚೆಗೆಷ್ಟೇ ನಿಧನರಾಗಿದ್ದರು. ಇದೇ ಕಾರಣದಿಂದ ಭಾರತ ವಿರುದ್ಧದ ಪಂದ್ಯದ ವೇಳೆ ಸಂತಾಪ ಸೂಚಿಸುವ ಸಲುವಾಗಿ ಲಂಕಾ ಆಟಗಾರರು ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಬಂದಿದ್ದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.