ಹೊಸ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್, ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.
Bagheera Movie Trailer: ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ "ಕೆ.ಜಿ.ಎಫ್", " ಕಾಂತಾರ " ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಹೆಸರಾಂತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಡಾ||ಸೂರಿ ನಿರ್ದೇಶನದಲ್ಲಿ ಶ್ರೀಮುರಳಿ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಬಘೀರ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
Srimurali In Bhairathi Ranagal: ಸ್ಯಾಂಡಲ್ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಭೈರತಿ ರಣಗಲ್ ಸಿನಿಮಾದಲ್ಲಿ ನಟಿಸುತ್ತಾರಾ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ ನಟ ಶ್ರೀಮುರಳಿ ಹೇಳಿದ್ದೇನು? ಇಲ್ಲಿದೆ ಫುಲ್ ಮಾಹಿತಿ.
Bagheera Update: ಚಂದನವನದ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಘೀರ ಸಿನಿಮಾದ ಹೊಸ ಅಪ್ಡೇಟ್ಸ್ ಹೊರ ಬಂದಿದ್ದು, ಚಿತ್ರದ ಕಡೆಯ ದೃಶ್ಯಕ್ಕೆ ಅತಿ ದೊಡ್ಡ ಸೆಟ್ ರೆಡಿ ಆಗಿದೆ. ಇದರ ಇನ್ನಷ್ಟು ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ.
Srimurali: ಚಂದನವನದ ನಟ ಶ್ರೀಮುರಳಿಗೆ ತಮ್ಮ ಅತ್ತಿಗೆಯ ಸಾವಿನ ನೋವಿನಲ್ಲ, ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಹಾಗಾದ್ರೆ ಈ ನಟ ಈ ರೀತಿ ನಿರ್ಧಾರ ಮಾಡಿರುವುದಾದರು ಯಾಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Bagheera poster : ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ನಟ ಶ್ರೀಮುರಳಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು, ಸ್ನೇಹಿತರು, ಕುಟುಂಬದವರು ಶ್ರೀಮುರಳಿ ಅವರಿಗೆ ಶುಭ ಹಾರೈಸಿದ್ದಾರೆ. ಈ ನಡುವೆ ಶ್ರೀಮುರಳಿ ಅವರ ಫ್ಯಾನ್ಸ್ಗೆ ಬಘೀರ ಚಿತ್ರತಂಡದಿಂದ ಸರ್ಪ್ರೈಸ್ ಒಂದು ದೊರೆತಿದೆ.
ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಹ "ಕೆಜಿಎಫ್ ೨"ನಂತಹ ಬಿಗ್ ಹಿಟ್ ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರ್ ನಿರ್ಮಾಣದ "ಬಘೀರ" ಚಿತ್ರಕ್ಕೆ ಚಾಲನೆ ದೊರಕಿದೆ.
Natabhayankara: ತಮ್ಮ ಮಾತಿನ ಮೂಲಕವೇ ಮನೆಮಾತಾಗಿರುವ ಒಳ್ಳೆ ಹುಡುಗ ಪ್ರಥಮ್ (Pratham) ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ " ನಟ ಭಯಂಕರ". ಈ ಚಿತ್ರದ ನಾಯಕ ಕೂಡ ಪ್ರಥಮ್ ಅವರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.