ರಾಜ್ಯದಲ್ಲಿನ 21 ಜಿಲ್ಲೆಗಳಲ್ಲಿನ ಸತತವಾಗಿ ಪ್ರವಾಸ ಮಾಡಿ ಕೊರೋನಾ ನಿಯಂತ್ರಣದ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಯುತ್ತಿದೆ. ಅಲ್ಲಿನ ಜಿಲ್ಲಾಡಳಿತ, ಆರೋಗ್ಯ ಇಲಾಖೆ , ವೈದ್ಯರುಗಳು, ಸಂಸದರುಗಳಿಂದ ಮಾಹಿತಿ ಸಂಗ್ರಹಣೆ ಮಾಡಿ ಕೋವಿಡ್-19 ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ಯಡಿಯೂರಪ್ಪ ಮಧ್ಯಪ್ರವೇಶದ ಬಳಿಕ ಸುಧಾಕರ್ ಮತ್ತು ಶ್ರೀರಾಮುಲು ಇಬ್ಬರ ನಡುವಿನ ಮುನಿಸು ಸ್ವಲ್ಪ ಮರೆಯಾಗಿತ್ತು. ಈಗ ಮತ್ತೆ ಅದು ಉಲ್ಬಣಿಸಿದೆ ಎಂದು ಹೇಳಲಾಗುತ್ತಿದೆ. ದೂರು ಹೈಕಮಾಂಡ್ ಅಂಗಳವನ್ನೂ ತಲುಪಿದೆ ಅಥವಾ ತಲುಪಲಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಶ್ರೀರಾಮಲು ಈ ಹಿಂದೆ ಮಾಡಿದ್ದ ಟೀಕೆ ವ್ಯಂಗ ವಾಡಿರುವ ವೈದ್ಯಕೀಯ ಶಿಕ್ಷಣ ಹಾಗೂ ಜಲಸಂಪನ್ಮೂಲ ಸಚಿವರಾಗಿರುವ ಡಿ.ಕೆ ಶಿವಕುಮಾರ್ " ರಾಮಲು ಅವರು ನನಗೆ ಜೈಲಿಗೆ ಕಲಿಸಲು ದಿನಾಂಕ ಫಿಕ್ಸ್ ಮಾಡಿದ್ದರು ಈಗ ಹೊಸ ಡೆಟ್ ಯಾವಾಗ ಕೊಡುತ್ತಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.