David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್ ಕಟ್ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
SS Rajamouli: ಈ ಫೋಟೋದಲ್ಲಿ ಕಾಣುತ್ತಿರುವ ಮಗು ಯಾರು ಅಂತ ಗೊತ್ತಾಯ್ತಾ. ಈತ ಬೇರೆ ಯಾರು ಅಲ್ಲ ಯಾರ ಬಳಿ ಚಿತ್ರರಂಗದ ಹೀರೋಗಳೆಲ್ಲ ಸಿನಿಮಾ ಮಾಡಲು ಸಾಲುಗಟ್ಟಿ ನಿಲ್ಲುತ್ತಾರೋ..ಯಾರ ಜೊತೆ ಸಿನಿಮಾ ಮಾಡಲು ವರ್ಷ ವರ್ಷಗಳ ತಪಸ್ಸು ಮಾಡುತ್ತಾರೋ...ಆತನೇ ಈತ.ಇನ್ನೂ ಕೂಡ ಈ ಡೈರೆಕ್ಟರ್ ಯಾರು ಅಂತ ಗೊತ್ತಾಗಲ್ವಾ..?ತಿಳಿಯಲು ಮುಂದೆ ಓದಿ...
Actress Refused to Act in Rajmouli Movie: ನಿರ್ದೇಶಕ ರಾಜಮೌಳಿ ಅವರ ಸಿನಿಮಾದಲ್ಲಿ ಒಂದು ನಿಮಿಷ ಕಾಣಿಸಿಕೊಂಡರೆ ಸಾಕು ಎಂಬ ಭಾವನೆ ಹೊಂದಿರುವ ಅನೇಕ ನಟಿಯರಿದ್ದಾರೆ. ಆದರೆ ಸ್ಟಾರ್ ಹಿರೋಯಿನ್ ಒಬ್ಬರು ಅವರ ಸಿನಿಮಾದಲ್ಲಿ ನಟಿಸಲು ಸಿಕ್ಕಂತಹ ಅವಕಾಶವನ್ನು ತಿರಸ್ಕರಿಸಿದ್ದಾರೆ..
Baahubali 2 : ಎಸ್ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ - 2 ತೆರೆಕಂಡು ನಿನ್ನೆ( 28 ಏಪ್ರಿಲ್ )ಗೆ 7 ವರ್ಷಗಳ ಸಂಭ್ರಮವನ್ನು ಆಚರಿಸಿದೆ. ಇದು ಐತಿಹಾಸಿಕ ಬ್ಲಾಕ್ಬಸ್ಟರ್ ಸಿನಿಮಾ ಆಗಿದ್ದು, ದಾಖಲೆಯನ್ನು ನಿರ್ಮಿಸಿತು.
SSMB 29 : ಗುಂಟೂರು ಕಾರಂ ನಂತರ ಎಸ್.ಎಸ್. ರಾಜಮೌಳಿ ಜೊತೆ ಮಹೇಶ್ ಬಾಬು ಸಿನಿಮಾ ಮಾಡಲಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ವಿಜಯೇಂದ್ರ ಪ್ರಸಾದ್ ಈ ಸಿನಿಮಾಗೆ ಕಥೆ ಬರೆಯುತ್ತಿದ್ದು, ಇದೀಗ ಹೊಸದಾಗಿ ಅಪ್ಡೇಟ್ ಸಿಕ್ಕಿದೆ.
S.S. Rajamouli salaar ticket : ಪ್ಯಾನ್ ವರ್ಲ್ಡ್ ಸ್ಟಾರ್ ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಚಿತ್ರ ಸಲಾರ್. ಈ ಚಿತ್ರದ ಮೊದಲ ಟಿಕೆಟ್ ಅನ್ನು ನಿರ್ದೇಶಕ ಎಸ್. ಎಸ್. ರಾಜಮೌಳಿ ಖರೀದಿಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ
Made in India : ಭಾರತೀಯ ಸಿನಿಮಾರಂಗದ ಕಥೆಯನ್ನು ʼಮೇಡ್ ಇನ್ ಇಂಡಿಯಾʼ ಸಿನಿಮಾದ ಮೂಲಕ ಹೇಳಲು ಹೊರಟಿದ್ದು, ಈ ಕುರಿತು ಮಾಹಿತಿಯನ್ನು ಎಸ್ಎಸ್ ರಾಜಮೌಳಿ ತಮ್ಮ X ಖಾತೆಯಲ್ಲಿ (ಟ್ವಿಟರ್) ಹಂಚಿಕೊಂಡಿದ್ದಾರೆ.
Mahesh babu Rajamouli movie : ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಮತ್ತು ಖ್ಯಾತ ನಿರ್ದೇಶಕ ರಾಜಮೌಳಿ ಸಿನಿಮಾ ದಿನಕ್ಕೊಂದು ಸುದ್ದಿ ಮಾಡುತ್ತಿದೆ. ಜಕ್ಕಣ್ಣನ ಈ ಪ್ಯಾನ್ ವರ್ಲ್ಡ್ ಚಿತ್ರದಲ್ಲಿ ಬಾಲಿವುಡ್ ನ ಮೂವರು ನಾಯಕಿಯರು ನಟಿಸಲಿದ್ದಾರೆ ಎಂದು ವರದಿಯಾಗಿದೆ.
Bahubali Facts: ನಟ ರಾಣಾ ದಗ್ಗುಬಾಟಿ ಇತ್ತೀಚೆಗೆ ಈವೆಂಟ್ವೊಂದರಲ್ಲಿ ಬಾಹುಬಲಿ ಚಿತ್ರಕ್ಕಾಗಿ ದೊಡ್ಡ ಮೊತ್ತದ ಬಡ್ಡಿಗೆ 300-400 ಕೋಟಿ ರೂಪಾಯಿ ಸಾಲ ಪಡೆದಿದ್ದಾರೆ ಎಂದು ಬಹಿರಂಗಪಡಿಸಿದರು.
Ray Stevenson passed away : ರಾಜಮೌಳಿ ನಿರ್ದೇಶನಕ RRR ಸಿನಿಮಾದಲ್ಲಿ ಬ್ರೀಟಿಷ್ ಅಧಿಕಾರಿ ಸರ್ ಸ್ಕಾಟ್ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದಂತೆ ನಟಿಸಿದ್ದ ಖ್ಯಾತ ನಟ ರೇ ಸ್ಟೀವನ್ಸನ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
RRR Hindi Remake cast : ಬಾಲಿವುಡ್ನ ಯಾವ ನಟರು ರಾಜಮೌಳಿಯ ದೃಶ್ಯಕಾವ್ಯ ʼಆರ್ಆರ್ಆರ್ʼ ರಿಮೇಕ್ನ ಪ್ರಮುಖ ಪಾತ್ರಗಳನ್ನು ನಿರ್ವಹಿಸಬಹುದು ಮತ್ತು ಈ ಸಿನಿಮಾದ ಬಾಲಿವುಡ್ ಆವೃತ್ತಿಯನ್ನು ಯಾರು ನಿರ್ದೇಶಿಸಿದರೆ ಉತ್ತಮ ಎಂಬ ಪ್ರಶ್ನೆಗೆ ಇದೀಗ ಚಾಟ್ಜಿಪಿಟಿ ಸಲಹೆ ನೀಡಿದೆ. ಅಲ್ಲದೆ, ರಾಜಮೌಳಿ ಹೊರತಾಗಿ ಈ ಸಿನಿಮಾವನ್ನು ಯಾವ ನಿರ್ದೇಶಕ ಡೈರೆಕ್ಟ್ ಮಾಡಿದ್ರು ಉತ್ತಮ ಎಂದು ತಿಳಿಸಿದೆ.
Jr NTR wish on his wife birhday : ಆರ್ಆರ್ಆರ್ ನಟ ಜೂನಿಯರ್ ಎನ್ಟಿಆರ್ ತಮ್ಮ ಮಡದಿಯ ಜನ್ಮದಿನಂದು ಅಪರೂಪದ ಫೋಟೋವನ್ನು ಹಂಚಿಕೊಂಡೊದ್ದಾರೆ. ಪ್ರೀತಿಯ ಪತ್ನಿಗೆ ಮುದ್ದಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
RRR Team in Oscars 2023 : ಆರ್ಆರ್ಆರ್ ಚಿತ್ರದಲ್ಲಿನ ನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಬಂದಿರುವುದು ಚಿತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಿತು. ಆದರೆ ಇದೀಗ ಒಂದು ವಿಚಾರ ಹೊರಬಿದ್ದಿದೆ. ರಾಜಮೌಳಿ ಮತ್ತು ಅವರ ತಂಡಕ್ಕೆ ಉಚಿತ ಟಿಕೆಟ್ ನೀಡಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ.
ಭಾರತೀಯ ಚಿತ್ರರಂಗಕ್ಕೆ ಅದ್ಭುತ ಸಿನಿಮಾಗಳನ್ನು ನೀಡಿದ ಪ್ರಖ್ಯಾತ ನಿರ್ದೇಶಕರಲ್ಲಿ ಎಸ್ಎಸ್ ರಾಜಮೌಳಿ ಕೂಡ ಒಬ್ಬರು. ಇದೀಗ ಆರ್ಆರ್ಆರ್ ಸಿನಿಮಾ ಮೂಲಕ ಭಾರತೀಯ ಸಿನಿರಂಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾರೆ. ಸದ್ಯ ಆರ್ಆರ್ಆರ್ ಚಿತ್ರ ಆಸ್ಕರ್ ಅಂಗಳದಲ್ಲಿದ್ದು, ಈ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಲಭಿಸುವ ನಿರೀಕ್ಷೆ ಇದೆ. ಇದೇ ಸಮಯದಲ್ಲಿ ರಾಜಮೌಳಿ ನಿರ್ದೇಶನ ಈ 12 ಸಿನಿಮಾಗಳನ್ನು ಒಂದು ಸರಿ ನೋಡಿಕೊಂಡು ಬನ್ನಿ.
ʼರಾಜಮೌಳಿʼ ಸದ್ಯ ಜಗತ್ತಿನಾದ್ಯಂತ ಟ್ರೆಂಡಿಂಗ್ನಲ್ಲಿರುವ ಹೆಸರು. ಭಾರತೀಯ ಸಿನಿರಂಗವನ್ನು ನೆಕ್ಸ್ಟ್ ಲೆವೆಲ್ಗೆ ತೆಗೆದುಕೊಂಡು ಹೋದ ನಿರ್ದೇಶಕ ಎಸ್ಎಸ್ ರಾಜಮೌಳಿಯವರ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ರಾಜ್ಯಗಳು, ದೇಶಗಳು ಮತ್ತು ಖಂಡಗಳನ್ನೇ ದಾಟಿ ಪ್ರಖ್ಯಾತಿಗಳಿದ ವ್ಯಕ್ತಿ ಜಕ್ಕಣ್ಣ. ಕಳೆದ ವರ್ಷ ಇವರ ನಿರ್ದೇಶನದ ಆರ್ಆರ್ಆರ್ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಜಗತ್ತಿನಾದ್ಯಂತ ಸಿನಿಪ್ರೇಮಿಗಳು ರಾಜಮೌಳಿಯವರ ಅದ್ಬುತ ದೃಶ್ಯಕಾವ್ಯ ಸಿನಿಮಾವನ್ನು ತಲೆಮೇಲೆ ಎತ್ತಿಕೊಂಡು ಮೆರೆದಾಡುತ್ತಿದ್ದಾರೆ.
RRR: ರಾಜಮೌಳಿಯವರ RRR ನಿಂದ ಆಸ್ಕರ್ ನಾಮನಿರ್ದೇಶನಗೊಂಡ ಹಾಡು `ನಾಟು ನಾಟು' 95 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲ ಭೈರವ ಅವರ ಆಸ್ಕರ್ ಸಮಾರಂಭದಲ್ಲಿ ಪ್ರದರ್ಶನಗೊಳ್ಳಲಿದೆ.
ತೆಲುಗು ಬ್ಲಾಕ್ ಬಸ್ಟರ್ ಆರ್ ಆರ್ ಆರ್ ಚಿತ್ರವು ತನ್ನ ಮುಡಿಗೆ ಮತ್ತೊಂದು ಗರಿಯನ್ನು ಸೇರಿಸಿದೆ. ಎಸ್ಎಸ್ ರಾಜಮೌಳಿ ಅವರ ಚಿತ್ರವು 2023 ರ ಹೆಚ್ಸಿಎ ಫಿಲ್ಮ್ ಅವಾರ್ಡ್ಸ್ನಲ್ಲಿ ಅತ್ಯುತ್ತಮ ಅಂತರಾಷ್ಟ್ರೀಯ ಚಲನಚಿತ್ರ ಮತ್ತು ಅತ್ಯುತ್ತಮ ಸಾಹಸ ಚಿತ್ರ ಸೇರಿದಂತೆ ನಾಲ್ಕು ಪ್ರಶಸ್ತಿಗಳನ್ನು ತನ್ನ ಮುಡಿಗೆ ಏರಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.