ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ: ಸಿಎಂ ಸಿದ್ದರಾಮಯ್ಯ
D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
Karnataka SSLC Result 2024: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.
ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ https://Karresults.nic.in ವೆಬ್ಸೈಟ್ನಲ್ಲಿ ಲಭ್ಯ
ಬೆಳಗ್ಗೆ 10:30ಕ್ಕೆ ಸುದ್ದಿಗೋಷ್ಠಿ ಬಳಿಕ ರಿಸಲ್ಟ್ ಅನೌನ್ಸ್
ಕರ್ನಾಟಕ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿ ಮಾಹಿತಿ
SSLC ಬೋರ್ಡ್ನ ಅಧಿಕೃತ ವೆಬ್ಸೈಟ್ನಲ್ಲೂ ಲಭ್ಯ
Karnataka SSLC Results: ಇಂದು ಬಹು ನಿರೀಕ್ಷಿತ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ. ಕೆಎಸ್ಇಎಬಿ ಇಂದು ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದ್ದು ರಿಸಲ್ಟ್ ಅನ್ನು ಎಲ್ಲಿ? ಯಾವಾಗ? ಹೇಗೆ ಪರಿಶೀಲಿಸುವುದು? ಎಂದು ತಿಳಿಯೋಣ...
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದಾಗಿರುವ SSLC ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿದೆ. ಇಂದಿನಿಂದ ಏ.6ರರೆಗೂ SSLC ಪರೀಕ್ಷೆಗಳು ನಡೆಯಲಿವೆ. ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಒಟ್ಟು 2,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿಯಂತೆ SSLCಯಲ್ಲೂ ಈ ಬಾರಿ ಮೂರು ಬಾರಿ ಪರೀಕ್ಷೆ ಬರೆಯೋದಕ್ಕೆ ಅವಕಾಶ ಇದ್ದು, ಉತ್ತಮ ಫಲಿತಾಂಶ ಉಳಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ..
SSLC Exam: ಶಿಕ್ಷಕರ ಆಜಾಗರೂಕತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯ ವರ್ಷದ ಭವಿಷ್ಯವೇ ಹಾಳಾದಂತಾಗಿದೆ. ಇದೀಗ ಶಿಕ್ಷಕರ ನಿರ್ಲಕ್ಷ್ಯವನ್ನು ಖಂಡಿಸಿ ವಿದ್ಯಾರ್ಥಿಯ ಪೋಷಕರು ಹಾವೇರಿ ಡಿಸಿ ಕಚೇರಿ ಎದುರು ವಿದ್ಯಾರ್ಥಿಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
SSLC and PUC exam time table 2024: ಇನ್ನೂ ವಿದ್ಯಾರ್ಥಿಗಳು ೩ ಪರೀಕ್ಷೆಯಲ್ಲಿ ಭಾಗಿಯಾಗಬಹುದು. ಮೊದಲ ಪರೀಕ್ಷಾ ಫಲಿತಾಂಶವು ಸಮಾಧಾನವಾಗದಿದ್ದರೆ ಮತ್ತೆರಡು ಪರೀಕ್ಷೆ ಬರೆದಿದ್ರೂ ನಡೆಯುತ್ತದೆ. ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದ್ದು, ಗ್ರೆಸ್ ಮಾರ್ಕ್ಸ್ಗೆ ಅವಕಾಶ ಮಾಡಿಕೊಡಲಾಗಿದೆ.
SSLC Board: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ
ಅಂಕಪಟ್ಟಿಯಲ್ಲಿ ಅಭ್ಯರ್ಥಿ ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಮತ್ತು ಇತರೆ ತಿದ್ದುಪಡಿಗಳಿದ್ದಲ್ಲಿ ಇನ್ನು ಮುಂದೆ ಈ ಕೆಲಸಕ್ಕಾಗಿ ಬೇರೆಲ್ಲೂ ಅಲೆದಾಡುವ ಅಗತ್ಯವಿಲ್ಲ. ಬದಲಿಗೆ ಆನ್ಲೈನ್ ಮೂಲಕವೇ ಈ ಕೆಲಸವನ್ನು ಸುಲಭವಾಗಿ ಮಾಡಬಹುದಾಗಿದೆ.
Education Department vs Parents : ಶಿಕ್ಷಣ ಇಲಾಖೆಯ ನೂತನ ಪರೀಕ್ಷಾ ಪದ್ಧತಿಯಿಂದ ಮಕ್ಕಳಿಗೆ ಫೋಬಿಯಾ ಶುರುವಾಗಿದೆ ಎಂಬ ಆತಂಕ ಪೋಷಕರಲ್ಲಿ ಮನೆ ಮಾಡಿದೆ. ವರ್ಷಕ್ಕೆ ಮೂರ ಮೂರು ಪರೀಕ್ಷೆ ಮಾಡಲು ಹೊರಡಿರುವ ಶಿಕ್ಷಣ ಇಲಾಖೆಗೆ ಬುದ್ದಿ ಕೆಟ್ಟಿದೆಯಾ ಎಂಬ ಪ್ರಶ್ನೆ ಪೋಷಕರು ಹಾಕಿದ್ದಾರೆ.
ಛತ್ತೀಸ್ಗಢ ಕೇಡರ್ನ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಈಗ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿಯನ್ನು ಹಂಚಿಕೊಳ್ಳುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.ಹೌದು ಈ ಪೋಸ್ಟ್ ಈಗ ಟ್ವಿಟ್ಟರ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.