Karnataka SSLC Exam Timetable 2024: ವೇಳಾಪಟ್ಟಿ ಪ್ರಕಾರ, ಪರೀಕ್ಷೆಗಳು 2024ರ ಮಾರ್ಚ್ 2 ರಿಂದ 22ರವರೆಗೆ ನಡೆಯಲಿದೆ. 2 ಗಂಟೆ 15 ನಿಮಿಷಗಳ ಕಾಲ (ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30 ವರೆಗೆ) ಪರೀಕ್ಷೆಗಳು ನಡೆಯಲಿವೆ.
SSLC Board: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ
ಅಂಕಪಟ್ಟಿಯಲ್ಲಿ ಅಭ್ಯರ್ಥಿ ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಮತ್ತು ಇತರೆ ತಿದ್ದುಪಡಿಗಳಿದ್ದಲ್ಲಿ ಇನ್ನು ಮುಂದೆ ಈ ಕೆಲಸಕ್ಕಾಗಿ ಬೇರೆಲ್ಲೂ ಅಲೆದಾಡುವ ಅಗತ್ಯವಿಲ್ಲ. ಬದಲಿಗೆ ಆನ್ಲೈನ್ ಮೂಲಕವೇ ಈ ಕೆಲಸವನ್ನು ಸುಲಭವಾಗಿ ಮಾಡಬಹುದಾಗಿದೆ.
ಬೆಂಗಳೂರು: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.83.89 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ ಆಗಿದ್ದು, ಚಿತ್ರದುರ್ಗ ಮೊದಲ ಸ್ಥಾನ, ಯಾದಗಿರಿಗೆ ಕಡೆಯ ಸ್ಥಾನ ಬಂದಿದೆ.ಕಳೆದ ಬಾರಿಗಿಂತ ಈ ಬಾರಿ ಶೇ.1.24 ರಷ್ಟು ಕಡಿಮೆ ಫಲಿತಾಂಶ ಬಂದಿದೆ.
BMTC : ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇದಾಗಿದೆ. ಮಾರ್ಚ್ 31 ರಿಂದ ಆರಂಭವಾಗಲಿರುವ ಪರೀಕ್ಷೆ ಬರೆಯುವ ಬೆಂಗಳೂರಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.
ಪ್ರಸ್ತುತ ಪರೀಕ್ಷಾ ವಿಧಾನವನ್ನು ಸರಳೀಕರಿಸಿ ಎರಡು ದಿನಗಳಿಗೆ ಪರೀಕ್ಷೆಯನ್ನು ಸೀಮಿತಗೊಳಿಸಿ, ಬಹು ಆಯ್ಕೆ ಪ್ರಶ್ನೆ ಮಾದರಿಯಲ್ಲಿ ವಿಷಯವಾರು ಗರಿಷ್ಠ 40 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.