Karnataka Second PUC Supplementary Exam Results 2024: ಕನಾರ್ಟಕದ ದ್ವಿತಿಯ ಪಿಯುಸಿ ಪರೀಕ್ಷೆಯ 3 ರ ಫಲಿತಾಂಶ ಜುಲೈ 16 ರಂದು ಬಿಡುಗಡೆಯಾಗಿದೆ. ಮೊದಲನೇ ಸುತ್ತಿನಲ್ಲಿ ಅನುತ್ತಿರ್ಣರಾಗಿ ಅಥವಾ ಮಾರ್ಕ್ಸ್ ಹಚ್ಚಿಸಿಕೊಳ್ಳು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಅಂಕಪಟ್ಟಿ karresults.nic.in ಬಿಡುಗಡೆಯಾಗಿದೆ.
High wave alert : ಕರ್ನಾಟಕದ ಕರಾವಳಿಯಲ್ಲಿ ಹೈ ವೇವ್ ಅಲರ್ಟ್ ಘೋಷಿಸಿದ್ದು, ಜೂನ್ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆ ಎಂದು ಘೋಷಿಸಲಾಗಿದೆ. ಗುಡುಗು ಸಹಿತ ಭಾರಿ ಮಳೆ ಘೋಷಿಸಲಾಗಿದೆ.
Sikkim : ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಜೂನ್ 9 ರಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.
IMD : ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಮತ್ತು ಗುಡುಗುಸಹಿತಬಿರುಗಾಳಿಗಳು, ಕೆಲವು ಪ್ರದೇಶಗಳಲ್ಲಿ ಸಾಂದರ್ಭಿಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 22 ° C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.
ಅದನ್ನ ನಾವು ಬಡವರಿಗೆ ಉಚಿತವಾಗಿ ಕೊಡಬೇಕು ಇದರಿಂದಾಗಿ ರಾಜ್ಯಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಕೊಡತಾ ಇಲ್ಲ ಇದೊಂದು ಒಳ್ಳೆಯ ಬೆಳವಣಿಗೆ ಅಲ್ಲಾ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಅದಕ್ಕೆ ಸಹಕಾರ ಎಲ್ಲರೂ ಕೊಡಬೇಕು ಎಫ್ ಸಿ ಐ ನಲ್ಲಿ ಅಕ್ಕಿ ಇರಿಸಿ ಹಾಳು ಮಾಡುವುದಕ್ಕಿಂತ ಅದನ್ನು ಬಡವರಿಗೆ ಕೊಡಬೇಕು ಈ ಮೂಲಕ ಬಡವರ ಹೊಟ್ಡೆ ತುಂಬುತ್ತದೆ ಬಡವರಿಗೆ ಹಂಚಲು ಅವಕಾಶ ಕೊಡಬೇಕು
Karnataka Weather: ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.