ಚುನಾವಣೆ ಯಾವಾಗಲೂ ಕೇವಲ ಒಂದೇ ವಿಷಯದ ಮೇಲೆ ಕೇಂದ್ರಿತವಾಗಿರುವುದಿಲ್ಲ, ಇದರಲ್ಲಿ ಹಲವು ಅಂಶಗಳು ಮೇಳೈಸಿರುತ್ತವೆ.ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳು ಕೂಡ ಇವುಗಳ ಲೆಕ್ಕಾಚಾರದ ಮೇಲೆಯೇ ಜನರನ್ನು ತಲುಪುವ ಬಗೆಯನ್ನು ಮತ್ತು ತನ್ನ ಚುನಾವಣಾ ಪ್ರಚಾರದ ವೈಖರಿಯನ್ನು ನಿರ್ಧರಿಸುತ್ತವೆ.
ಬಿಜೆಪಿ ಪಕ್ಷವು ಆರಂಭದಿಂದಲೂ ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಅನುಕೂಲಕರವಾಗಲಿದೆ ಎನ್ನುವ ಅಭಿಪ್ರಾಯವನ್ನು ಹೇಳುತ್ತಲೇ ಬಂದಿದೆ. ಇದೆ ಮಾತಿನಂತೆ ಅದು ಈ ಬಾರಿಯ ಚುನಾವಣಾ ಪ್ರಚಾರದಲ್ಲಿಯೂ ಡಬಲ್ ಇಂಜಿನ್ ಸರ್ಕಾರದಿಂದ ಪ್ರಗತಿ ತ್ವರಿತಗತಿಯಲ್ಲಿ ಸಾಗಲಿದೆ ಎನ್ನುವುದು ಸ್ಪಷ್ಟವಾದಂತಹ ವಾದವಾಗಿದೆ.
ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ, ಚುನಾವಣಾ ಆಯೋಗವು 11 ರೀತಿಯ ಇತರ ದಾಖಲೆಗಳನ್ನು ಗುರುತಿನ ಚೀಟಿ ಎಂದು ಗುರುತಿಸಿದೆ. ಈ ದಾಖಲೆಗಳನ್ನು ತೋರಿಸಿ ಮತ ಚಲಾಯಿಸುವುದು ಸಾಧ್ಯವಾಗುತ್ತದೆ.
2015ನೇ ಇಸವಿಯಲ್ಲಿ ನಮ್ಮ ರಾಜ್ಯದ 6024 ಗ್ರಾಮ ಪಂಚಾಯತಿಗಳ ಸದಸ್ಯರ ಸ್ಥಾನಗಳಿಗಾಗಿ ಚುನಾವಣೆಯು ನಡೆದಿರುತ್ತದೆ. ಬಹುಪಾಲು ಗ್ರಾಮ ಪಂಚಾಯತಿಗಳ ಅಧಿಕಾರಾದ ಅವಧಿಯು ಇದೇ ಜೂನ್ ಮತ್ತು ಜುಲೈ ತಿಂಗಳಲ್ಲಿ ಮುಕ್ತಾಯವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.