ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದೆ.. ವಕ್ಫ್ ಜಮೀನು ಅಂತಾ ರೈತರಿಗೆ ನೀಡಿರೋ ನೋಟಿಸ್ ವಾಪಸ್ಗೆ ಬಿಜೆಪಿ ಆಗ್ರಹಿಸಿದ್ದು, ನವೆಂಬರ್ 4ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.. ಈ ಮಧ್ಯೆ ವಕ್ಫ್ ವಿಚಾರದಲ್ಲಿ ರಾಜಕೀಯ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ..
Free Transport: ರಾಜ್ಯ ಸರ್ಕಾರಗಳು ಜನರನ್ನು ಸೆಳೆಯುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ, ಇದೀಗ ಜನರ ಕಷ್ಟಗಳನ್ನು ಅರಿತ ರಾಜ್ಯ ಸರ್ಕಾರ ಮಹಿಳೆಯರ ನೋವಿಗೆ ಸ್ಪಂದಿಸಿ, ಹೊಸ ಯೋಜನೆ ಒಂದನ್ನು ಜಾರಿಗೆ ತಂದಿದೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಮೆರವಣಿಗೆ ಹೊರಟ ಕುಲಾಂತರಿ ಆಹಾರ ತಳಿ ವಿರೋಧಿ ಒಕ್ಕೂಟವು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.
ರಾಜ್ಯಪಾಲರ ಶೋಕಾಸ್ ನೋಟಿಸ್ಗೆ ರಾಜ್ಯ ಸರ್ಕಾರ ವಿರೋಧ
ಸಂಪುಟದ ನಿರ್ಣಯ ತಿರಸ್ಕರಿಸಿದರೆ ಸಿದ್ದರಾಮಯ್ಯರಿಗೆ ಸಂಕಷ್ಟ
ಗವರ್ನರ್ ವಿರುದ್ಧ ಹೈಕೋರ್ಟ್, ಸುಪ್ರೀಂ ಮೆಟ್ಟಿಲೇರಲು ತೀರ್ಮಾನ
ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಅಸ್ತು ಅಂದ್ರೂ ಸಿಎಂ ರಾಜೀನಾಮೆ ಇಲ್ಲ
ಕಾಂಗ್ರೆಸ್ಗೆ ಈಗ ಅಹಿಂದ ಬಗ್ಗೆ ಕಳಕಳಿ ಕಡಿಮೆಯಾಗಿದೆ
ಅಧಿಕಾರಕ್ಕೆ ಬಂದ ಬಳಿಕ ಅಹಿಂದ ಬಗ್ಗೆ ಕಳಕಳಿ ಇಲ್ಲ
ರಾಜ್ಯ ಸರ್ಕಾರ ಮೂರು ಹಗರಣಗಳಲ್ಲಿ ಭಾಗಿಯಾಗಿದೆ
ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ
ಕೇಂದ್ರದ ವಿರುದ್ಧ 3 ನಿರ್ಧಾರ ವಿರೋಧಿಸಿ ಸಂಪುಟ ನಿರ್ಣಯ
ನೀಟ್ ಪರೀಕ್ಷೆ ವಿರೋಧಿಸಿ ನಿರ್ಣಯ ಮಂಡನೆಗೆ ಸಂಪುಟ ಒಪ್ಪಿಗೆ
ವಿಧಾನಸಭೆ, ಲೋಕಸಭೆ ಕ್ಷೇತ್ರ ಮರು ವಿಂಗಡಣೆ ವಿರೋಧಿಸಿ ನಿರ್ಣಯ
ಒನ್ ನೇಷನ್ ಒನ್ ಎಲೆಕ್ಷನ್ ತೀರ್ಮಾನಕ್ಕೂ ವಿರೋಧಿಸಿ ನಿರ್ಣಯ
ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ
ಇಂದು ಸದನದಲ್ಲಿ 3 ನಿರ್ಣಯ ಮಂಡಿಸಲು ಕ್ಯಾಬಿನೆಟ್ ನಿರ್ಧಾರ
ಕೇಂದ್ರದ ನೀತಿ ವಿರೋಧಿಸಿ ನಿರ್ಣಯ ವಿರುದ್ಧ ಸಂಪುಟ ಅನುಮೋದನೆ
ಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು,“ ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬಾವಣೆ ನಡೆಸುತ್ತಿದ್ದಾರೆ. ಈ ಹಗರಣದಲ್ಲಿ ಉನ್ನತ ಮಟ್ಟದಲ್ಲಿರುವವರೂ ಸಹ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಆರೋಪಿಸಿದರು.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ
7ನೇ ರಾಜ್ಯ ವೇತನ ಆಯೋಗದ ಶಿಫಾರಸು ಜಾರಿ
ಆಗಸ್ಟ್ 1ರಿಂದ ಅನ್ವಯವಾಗುವಂತೆ ಅನುಷ್ಠಾನ
ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ತೀರ್ಮಾನ
ಸರ್ಕಾರಿ ನೌಕರರ ವೇತನ ಶೇಕಡಾ 27.5ರಷ್ಟು ಹೆಚ್ಚಳ
ಕಾವೇರಿ ಸರ್ವಪಕ್ಷ ಸಭೆಗೆ ಗೈರಾದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, CWRC ಶಿಫಾರಸು ಹಿನ್ನಲೆ ಸರ್ವಪಕ್ಷ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಕರೆದಿದ್ದರು ಈ ಸಭೆಯನ್ನು? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದು ಹೋಗಿದೆ. ಕಬಿನಿಯಿಂದ ನೀರು ಹರಿದಿದೆ ಎಂದರು
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.
"ಚನ್ನಪಟ್ಟಣದಲ್ಲಿ ಶಾಸಕರು ಇದ್ದಿದ್ದರೆ ನಾನೇಕೆ ಬರುತ್ತಿದ್ದೆ? ಕುರ್ಚಿ ಖಾಲಿ ಇರುವುದಕ್ಕೆ ಬಂದು ಕುಳಿತಿದ್ದೇನೆ. ಬೇರೆಯವರು ಕುರ್ಚಿಯಲ್ಲಿ ಕುಳಿತಿದ್ದರೆ ಬರುತ್ತಿದ್ದೇನೆಯೇ?" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.
ರಾಜ್ಯದ ಸಂಸದರ ಜೊತೆ ನಡೆದ ಸಿಎಂ ಸಿದ್ದು ಸಭೆ
ನೆಲ-ಜಲ ಕಾಪಾಡಲು ಬಿಜೆಪಿ ಬದ್ಧ-ಪ್ರಲ್ಹಾದ್ ಜೋಶಿ
ಕೆಲ ಯೋಜನೆಗಳಲ್ಲಿ ರಾಜ್ಯ ಸರ್ಕಾರ ಹಣ ಒದಗಿಸಲಿ
ಕೇಂದ್ರದ ವಿವಿಧ ಯೋಜನೆಗಳ ಬಗ್ಗೆ ಗಮನವಿದೆ-ಜೋಶಿ
Newdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.