ಸಮಿತಿಯಲ್ಲಿ ಕೆ ಎಸ್ ಆರ್ ಟಿ ಸಿ ಎಂಡಿ ಶಿವಯೋಗಿ ಕಳಸದ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಎಂಟಿಸಿ., ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳ ಎಂಡಿ ಹಾಗೂ ಕೆ ಎಸ್ ಆರ್ ಟಿಸಿ ಸಿಬ್ಬಂದಿ ಮತ್ತು ಪರಿಸರ ವಿಭಾಗದ ನಿರ್ದೇಶಕರನ್ನು ಸಮಿತಿ
ಭೂ ಬಳಕೆ ಪರಿವರ್ತನೆ ಹಾಗೂ ಸಕ್ಷಮ ಯೋಜನಾ ಪ್ರಾಧಿಕಾರದಿಂದ ಅನುಮೋದನೆ ಪಡೆದ ಇ-ಸ್ವತ್ತು ಖಾತಾ ಹೊಂದಿರದ ಎಲ್ಲಾ ನಿವೇಶನಗಳ ನೋಂದಣಿಯನ್ನು ಸ್ಥಗಿತಗೊಳಿಸಿರುವ ಹಿನ್ನಲೆಯಲ್ಲಿ ಇನ್ನು ಮುಂದೆ ಯಾವುದೇ ಪಂಚಾಯತಿ ಹಾಗೂ ಕಂದಾಯ ನಿವೇಶನಗಳೂ ನೋಂದಣಿಯಾಗೋದಿಲ್ಲ
ಕವನದ ಮೂಲಕ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್, ರಾಜ್ಯ ಬಿಜೆಪಿ ಸರ್ಕಾರದ್ದು ಬರೀ ಸುಳ್ಳಿನ ಸರಮಾಲೆ. ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಕಿವಿಗೆ ಇಂಪಾದ ಮಾತುಗಳನ್ನು ಹೇಳಿದ್ದಾರೆ. ಆದರೆ ವಾಸ್ತವದಲ್ಲಿ ಹಾಗೆ ಮಾಡಿಲ್ಲ- ಡಿ.ಕೆ. ಶಿವಕುಮಾರ್
ಈ ವರ್ಷದ ಫೆಬ್ರವರಿಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ, ಗುಜರಾತ್, ಕೇರಳ, ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ಖಾಲಿ ಇರುವ ಮುಖ್ಯ ಮತ್ತು ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗಳನ್ನು ಆರು ತಿಂಗಳಲ್ಲಿ ಭರ್ತಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳಿಗೆ ಈ ಅನುದಾನ ಬಿಡುಗಡೆ ಮಾಡಿರುವ ಸಿಎಂ ಕುಮಾರಸ್ವಾಮಿ ತ್ವರಿತವಾಗಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.