ಆಸ್ಟ್ರೇಲಿಯಾ ತಂಡದ ನಾಯಕ ಮತ್ತು ಸ್ಟಾರ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅಷ್ಟೇ ಅಲ್ಲದೆ, ಶತಕದಾಟ ಆಡುವ ಮೂಲಕ ವೃತ್ತಿಜೀವನದ 35 ನೇ ಟೆಸ್ಟ್ ಶತಕ ತಮ್ಮ ಬತ್ತಳಿಕೆಗೆ ಸೇರಿಸಿದ್ದಾರೆ. ಇದರೊಂದಿಗೆ ಅವರು ಸುನಿಲ್ ಗವಾಸ್ಕರ್ ಮತ್ತು ಬ್ರಿಯಾನ್ ಲಾರಾ ಅವರನ್ನು ಹಿಂದಿಕ್ಕಿ ಶ್ರೇಷ್ಠರಾಗುವತ್ತ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ.
Steve Smith On Virat Kohli: ಫ್ಯಾಬ್-4ರಲ್ಲಿ ವಿರಾಟ್ ಕೊಹ್ಲಿಯನ್ನು ಅತ್ಯುತ್ತಮ ಬ್ಯಾಟ್ಸ್ಮನ್ ಎಂದು ಪರಿಗಣಿಸಲಾಗಿದೆ. ಅದರಲ್ಲೂ ಏಕದಿನ ಮಾದರಿಯಲ್ಲಿ ವಿರಾಟ್ ಕೊಹ್ಲಿ ಹತ್ತಿರ ಯಾರೂ ಬರಲು ಸಾಧ್ಯವಿಲ್ಲವೇನೋ... ಏಕದಿನ ಮಾದರಿಯಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆ ಶ್ಲಾಘನೀಯವಾಗಿದೆ.
ಟೀಮ್ ಇಂಡಿಯಾ ಕ್ರಿಕೆಟಿಗರು ತಮ್ಮ ಮಕ್ಕಳಿಗೆ ವಿಶಿಷ್ಟ ರೀತಿಯ ಹೆಸರು ಮಾತ್ರವಲ್ಲದೆ ಅದರ ಅರ್ಥವೂ ಸಹ ಆಶ್ಚರ್ಯವನ್ನು ಹುಟ್ಟಿಸುವಂತಹ ಹೆಸರುಗಳನ್ನು ಇಟ್ಟಿದ್ದಾರೆ, ಅದೆಲ್ಲಾ ಯಾರು ಅಂದರೆ ಶಾಕ್ ಆಗೋದು ಖಂಡಿತ.
World cup 2023 :ಟೂರ್ನಿಯಲ್ಲಿ ಆಡುತ್ತಿದ್ದ ಸ್ಟಾರ್ ಬ್ಯಾಟ್ಸ್ ಮನ್ ನನ್ನು ಈ ಕಾಯಿಲೆ ಕಾಡುತ್ತಿದೆ. ತಾನು ಈ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ಈ ಬ್ಯಾಟ್ಸ್ಮನ್ ಬಹಿರಂಗಪಡಿಸಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ಈಗಾಗಲೇ ಸೆಮಿಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿವೆ. ಮುಂದಿನ ಪಂದ್ಯ ಗೆದ್ದು ಸೆಮಿಫೈನಲ್ ತಲುಪಿದ ಮೂರನೇ ತಂಡ ಎನಿಸಿಕೊಳ್ಳಲು ಆಸ್ಟ್ರೇಲಿಯಾ ಮುಂದಾಗಿದೆ.
Cricket News Kannada: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮತ್ತು ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರು ಓವಲ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಆಶಸ್ ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ನಂತರ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ.
Sachin Tendulkar Records: ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎಂದು ಕರೆಯಲಾಗುತ್ತದೆ. ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ ಏಕದಿನದಲ್ಲಿ 18,426 ರನ್ ಮತ್ತು ಟೆಸ್ಟ್ನಲ್ಲಿ 15,921 ರನ್ ಗಳಿಸಿದ್ದಾರೆ.
Most Centuries By Australian Players: ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ‘ಆಷಸ್’ ಟೆಸ್ಟ್ ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ ಸ್ಮಿತ್ ಶತಕ ಗಳಿಸಿದರು. ಈ ಮೂಲಕ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ ಅವರ ಟೆಸ್ಟ್ ಶತಕಗಳ (32) ದಾಖಲೆಯನ್ನು ಸರಿಗಟ್ಟಿದರು.
Steve Smith vs Team India: ಟೀಂ ಇಂಡಿಯಾ 10 ವರ್ಷಗಳಿಂದ ಐಸಿಸಿ ಟ್ರೋಫಿಗಾಗಿ ಕಾಯುತ್ತಿದೆ. ಎಂಎಸ್ ಧೋನಿ ನಾಯಕತ್ವದಲ್ಲಿ ತಂಡವು 2013 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಕೊನೆಯದಾಗಿ ಗೆದ್ದಿತ್ತು. ಭಾರತಕ್ಕೆ ಈ ವರ್ಷ ಅಂದರೆ 2023ರಲ್ಲಿ 2 ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವಿದೆ. ಒಂದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯ ಜೂನ್ 7 ರಿಂದ ಇಂಗ್ಲೆಂಡ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ.
Tim Paine Retirement: ಆಸ್ಟ್ರೇಲಿಯಾ ಪರ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿದ್ದ ಟಿಮ್ ಪೈನ್ ಅವರು ತಮ್ಮ ದೇಶಕ್ಕಾಗಿ ಒಟ್ಟು 35 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು 2018 ರಿಂದ 2021 ರವರೆಗೆ 23 ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯನ್ ತಂಡದ ನಾಯಕರಾಗಿದ್ದರು. 2018 ರಲ್ಲಿ, ಸ್ಟೀವ್ ಸ್ಮಿತ್ ದಕ್ಷಿಣ ಆಫ್ರಿಕಾದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದರಿಂದ ನಾಯಕತ್ವವನ್ನು ಕಳೆದುಕೊಳ್ಳಬೇಕಾಯಿತು.
Border-Gavaskar Trophy : ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಮಾರ್ಚ್ 9 ರಿಂದ ಅಹಮದಾಬಾದ್ನಲ್ಲಿ ನಡೆಯಲಿದೆ. ಇಂದೋರ್ ಟೆಸ್ಟ್ನಲ್ಲಿ ಟೀಂ ಇಂಡಿಯಾ ಹೀನಾಯ ಸೋಲನ್ನು ಎದುರಿಸಬೇಕಾಯಿತು.
Steve Smith Statement: ಎರಡು ಹೀನಾಯ ಸೋಲಿನ ನೋವು ಆಸ್ಟ್ರೇಲಿಯದ ಆಟಗಾರರಿಗೆ ಭರಿಸಲಾಗುತ್ತಿಲ್ಲ. ಹೀಗಾಗಿ ತಂಡದ ಆಟಗಾರರು ವ್ಯತಿರಿಕ್ತ ಹೇಳಿಕೆ ನೀಡುವುದರಲ್ಲಿ ನಿರತರಾಗಿದ್ದಾರೆ. ಕ್ರಿಕ್ ಇನ್ ಫೋಗೆ ನೀಡಿದ ಸಂದರ್ಶನದಲ್ಲಿ, ಸ್ಟೀವ್ ಸ್ಮಿತ್ಗೆ ಒಂದು ಪ್ರಶ್ನೆಯನ್ನು ಕೇಳಲಾಯಿತು. ಅದರಲ್ಲಿ ಅವರು ಶುಭಮನ್ ಗಿಲ್ ಬಗ್ಗೆ ಅಸೂಯೆಪಟ್ಟರು.
IND vs AUS : ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ 5 ತಿಂಗಳ ನಂತರ ಅಂತರಾಷ್ಟ್ರೀಯ ಕ್ರಿಕೆಟ್ಗೆ ಮರಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ನಾಗ್ಪುರ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ 22 ಓವರ್ಗಳಲ್ಲಿ 47 ರನ್ ನೀಡಿ 5 ವಿಕೆಟ್ ಕಬಳಿಸಿದರು.
IND vs AUS, 1st Test: ಮೊಹಮ್ಮದ್ ಸಿರಾಜ್ ಮತ್ತು ಸ್ಟೀವ್ ಸ್ಮಿತ್ ನಡುವಿನ ಈ ಕಿತ್ತಾಟ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯು ಪ್ರಾರಂಭವಾಗುತ್ತಿದ್ದಂತೆಯೇ ಅದಕ್ಕೆ ಮಸಾಲೆ ಸೇರಿಸಿದೆ. ಇನ್ನು ಇಂಡೋ ಆಸೀಸ್ ಪಂದ್ಯದಲ್ಲಿ ಇಂತಹ ವಿಚಾರಗಳು ಮುನ್ನೆಲೆಗೆ ಬರುವುದು ಹೊಸತೇನಲ್ಲ. ಈ ಉಭಯ ತಂಡಗಳು ಪಂದ್ಯಕ್ಕಿಂತ ಮೈದಾನದಲ್ಲಿ ಕಿತ್ತಾಡಿಕೊಂಡಿದ್ದೇ ಹೆಚ್ಚು.
ಕೆಲ ದಿನಗಳ ಹಿಂದೆ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಅವರ ದಾಂಪತ್ಯದಲ್ಲಿ ಗೊಂದಲ ಉಂಟಾಗಿದ್ದು, ಅವರಿಬ್ಬರು ಡೈವೋರ್ಸ್ ಪಡೆಯಲಿದ್ದಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಅಲ್ಲದೆ ಈ ಕುರಿತು ಅನೇಕ ವರದಿಗಳು ಪ್ರಸಾರವಾಗಿದ್ದವು. ಇದೀಗ ಜನಪ್ರಿಯ ಪಾಕ್ ನಟಿ ಆಯೇಶಾ ಒಮರ್ ಕುರಿತು ಸಪ್ಟನೆ ನೀಡಿದ್ದಾರೆ. ಲಿಂಕ್-ಅಪ್ ರೂಮರ್ಸ್ ಬಗ್ಗೆ ಆಯೇಶಾ ಮೌನ ಮುರಿದಿದ್ದಾರೆ.
ವಿರಾಟ್ ವಿವಾದಗಳು ಮಾತ್ರ ನಿರಂತರವಾಗಿ ಸುದ್ದಿಯಲ್ಲಿವೆ. ಆದರೆ ಈ ನಡುವೆ ಹೊಸ ಸಮಸ್ಯೆಯೊಂದು ವಿರಾಟ್ ಮನೆ ಬಾಗಿಲನ್ನು ತಟ್ಟಿದೆ. ರೋಹಿತ್ ಶರ್ಮಾ ಮತ್ತೊಂದು ವಿಚಾರದಲ್ಲಿ ಅವರನ್ನು ಬಿಟ್ಟು ಮುಂದೆ ಹೋಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.