ಕೃಷಿ ಹೊಂಡದಲ್ಲಿ ಈಜಲು ಹೋಗಿ ವಸತಿ ಶಾಲಾ ವಿದ್ಯಾರ್ಥಿ ಸಾವು. ಬೈಲಹೊಂಗಲ ಪಟ್ಟಣದ ಹೊರವಲಯದಲ್ಲಿ ನಡೆದ ಘಟನೆ. ರೈತರೊಬ್ಬರ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ವಿದ್ಯಾರ್ಥಿ ಸಾವು. ಬೈಲಹೊಂಗಲ ತಾ. ಎಂ.ಕೆ.ಹುಬ್ಬಳ್ಳಿಯ ರಜತ್ ಕಲ್ಲೊಳ್ಳಿ (17) ಮೃತ. ಗೆಳೆಯರೊಂದಿಗೆ ಈಜಲು ತೆರಳಿದ್ದ ವೇಳೆ ರಜತ್ ದರ್ಮರಣ .
ಶಾಲಾ ಆವರಣ ಗೋಡೆ ಕುಸಿದು 7 ವರ್ಷದ ಬಾಲಕಿ ಸಾವು
ದಕ್ಷಿಣ ಕನ್ನಡದ ಹರೇಕಳ ಗ್ರಾಮದ ನಡೆದಿರುವ ದುರ್ಘಟನೆ
ಮಗು ಆಟವಾಡುತ್ತಿದ್ದಾಗ ಗೇಟ್ ಸಮೇತ ಕುಸಿದ ಗೋಡೆ
ಸಿದ್ದೀಕ್ ಎಂಬುವರ ಪುತ್ರಿ ಶಾಝಿಯಾ ಬಾನು ಮೃತ ಬಾಲಕಿ
Food poisoning at Bhuvanagiri school: ಇದೇ ತಿಂಗಳ ಏಪ್ರಿಲ್ 12ರಂದು ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರದಲ್ಲಿ ಪುಳಿಯೋಗರೆ ಸೇವಿಸಿದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಭುವನಗಿರಿ ಏರಿಯಾ ಆಸ್ಪತ್ರೆಯಲ್ಲಿ ಅನೇಕರಿಗೆ ಚಿಕಿತ್ಸೆ ನೀಡಲಾಗಿತ್ತು.
AMC college Student suicide: ತಾಯಿಯ ಎದುರೇ ಡೀನ್ ಅವಾಚ್ಯ ಶಬ್ಧಗಳಿಂದ ಬೈದು ಅವಮಾನ ಮಾಡಿದ್ದದಂತೆ. ಇದರಿಂದ ಮನನೊಂದ ನಿಖಿಲ್ ಮನೆಯಲ್ಲಿದ್ದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Student dies of heart attack: ಮೂಡಿಗೆರೆ ಎಂಜಿಎಂ. ಸರ್ಕಾರಿ ಆಸ್ಪತ್ರೆ ವೈದ್ಯರು ಸೃಷ್ಟಿಗೆ ಹೃದಯಾಘಾತವಾಗಿದೆ ಎಂದು ದೃಢಪಡಿಸಿದ್ದಾರೆ. ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದಳು. ಮಗಳ ಸಾವಿನಿಂದ ಕುಟುಂಬಸ್ಥರು ಆಘಾತಗೊಂಡಿದ್ದಾರೆ.
Vijayapura Crime News: ಶಿವರಾಜ್ ಕಟ್ಟಡದಿಂದ ಬಿದ್ದ ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತರುವ ಮೊದಲೇ ಆತ ಸಾವನಪ್ಪಿದ್ದನೆಂದು ತಿಳಿದುಬಂದಿದೆ.
SSLC ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಮೃತ ವಿದ್ಯಾರ್ಥಿನಿ. ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.