Viral Video: ಮೃತ ವಿದ್ಯಾರ್ಥಿನಿ ಜೆಇಇ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ತೇರ್ಗಡೆಯಾಗಿರಲಿಲ್ಲ. ಈ ಘಟನೆ ಶುಕ್ರವಾರ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್ನೋಟ್ ಸಹ ಬರೆದಿದ್ದಳು. ಪೊಲೀಸರು ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ.
Chitradurga Suicide Case: ʼನಾನು ಡಾಕ್ಟರ್ ಆಗಬೇಕು ಅನ್ನೋದು ನನ್ನ ಕುಟುಂಬದ ಕನಸು, ಆದರೆ ನನಗೆ ಓದಲು ಸಾಧ್ಯವಾಗುತ್ತಿಲ್ಲ. ನನ್ನ ಸಾವಿಗೆ ನಾನೇ ಕಾರಣʼ ಎಂದು ಮನೋಜ್ ಡೆತ್ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಣಿಪಾಲದ ಹೆರ್ಗದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡು ಸಾವು
ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ವಿದ್ಯಾರ್ಥಿ
ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ಶ್ರೀನಿಧಿ
Visakhapatnam Polytechnic College student suicide: ವಿದ್ಯಾರ್ಥಿನಿ ತನ್ನ ಸಹೋದರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮೆಯಿರಲಿ ಎಂದು ಹೇಳಿದ್ದಾಳೆ.
ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತನಿಗೆ 18 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.ಎಲೆಕ್ಟ್ರಾನಿಕ್ ಸಿಟಿಯ ಎನ್.ಟಿ.ಟಿ.ಎಪ್ ಕಾಲೇಜಿನಲ್ಲಿ ಮೆಕೋಟ್ರೋನಿಕ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
Kota's Niharika Suicide Incident: ʼನನ್ನಿಂದ ಜೆಇಇ (JEE) ಪರೀಕ್ಷೆ ಪಾಸ್ ಮಾಡಲು ಸಾಧ್ಯವಿಲ್ಲ, ನಾನು ಸೋತಿದ್ದೇನೆ' ಅಂತಾ ಪತ್ರ ಬರೆದಿಟ್ಟು ಕೋಟಾದಲ್ಲಿರುವ ತನ್ನ ಮನೆಯಲ್ಲೇ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
Student Suicide in Bengaluru: ಜಯನಗರದ ಕಮ್ಯುನಿಟಿ ಕಾಲೇಜಿನಲ್ಲಿ ವರ್ಷಿಣಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಕಾಲೇಜಿನಲ್ಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಪೋಷಕರ ಮಾತಿಗೆ ಬೇಸರಗೊಂಡು ಸೂಸೈಡ್ ಮಾಡಿಕೊಂಡಿದ್ದಾಳೆ.
AMC college Student suicide: ತಾಯಿಯ ಎದುರೇ ಡೀನ್ ಅವಾಚ್ಯ ಶಬ್ಧಗಳಿಂದ ಬೈದು ಅವಮಾನ ಮಾಡಿದ್ದದಂತೆ. ಇದರಿಂದ ಮನನೊಂದ ನಿಖಿಲ್ ಮನೆಯಲ್ಲಿದ್ದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Udupi Crime News: ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದ 2 ಪ್ರತ್ಯೇಕ ಪ್ರಕರಣಗಳಲ್ಲಿ ಬಾವಿಗೆ ಹಾರಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡರೆ, ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
Student Suicide: ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು.
ಮೃತಳು ನಂಜನಗೂಡಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದು ಆಕೆಯನ್ನು ಶ್ರೀನಿ ಎಂಬಾತ ನಿತ್ಯ ಹಿಂಬಾಲಿಸಿ ಪೀಡಿಸುತ್ತಿದ್ದರಿಂದ ಮನನೊಂದು ನೇಣಯ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Medical student Suicide Case: ತನ್ನ ಡೆತ್ನೋಟ್ನಲ್ಲಿ ಸಾವಿಗೆ ಕಾರಣವನ್ನು ತಿಳಿಸಿರುವ ವಿದ್ಯಾರ್ಥಿನಿ ಹಲವರ ಹೆಸರುಗಳನ್ನು ಉಲ್ಲೆಖಿಸಿದ್ದಾಳೆ. ‘ನನ್ನ ಕಾಲೇಜಿನ ಪ್ರಾಧ್ಯಾಪಕರು ಮತ್ತು ಸಿನಿಯರ್ಗಳು ನನಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಾನಸಿಕವಾಗಿ ನಿಂದಿಸಿದ್ದಾರೆ’ ಎಂದು ಆರೋಪಿಸಿದ್ದಾಳೆ.
Student Suicide: ಸೀಲಿಂಗ್ ಫ್ಯಾನ್ಗೆ ‘ಸ್ಟ್ರಿಂಗ್ ಡಿವೈಸ್’ ಅಳವಡಿಸಿದರೆ ಅದು 20 ಕೆಜಿಗಿಂತ ಹೆಚ್ಚು ತೂಕದ ವಸ್ತು ನೇತುಬಿದ್ದರೆ ಹಿಗ್ಗುತ್ತದೆ ಮತ್ತು ಸೈರನ್ ಸಹ ಮೊಳಗುತ್ತದೆ. ಹೀಗಾಗಿ ಈ ಡಿವೈಸ್ ಅಳವಡಿಸಿದ ಸೀಲಿಂಗ್ ಫ್ಯಾನ್ಗೆ ಯಾರೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ 22 ವರ್ಷದ ತೇಜಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಜಾಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಉದಯ್ ಕುಮಾರ್ ಸೋಮವಾರ(ಜನವರಿ 02) ವಿಷ ಸೇವಿಸಿದ್ದ. ಕೂಡಲೇ ಉದಯ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಉದಯ್ ಗುರುವಾರ (ಜನವರಿ 05) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಬಾಣಸವಾಡಿ ಮರಿಯಮ್ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಮೃತಾಗೆ ಶಾಲೆಯಲ್ಲಿ ಓದುವ ವಿಷಯದಲ್ಲಿ ಶಾಲೆಯ ಶಿಕ್ಷಕಿ ಎಲ್ಲ ವಿದ್ಯಾರ್ಥಿಗಳ ಮುಂದೆ ಬೈದಿದ್ದರಂತೆ. ಇದರಿಂದ ಮನನೊಂದ ಅಮೃತಾ ನಿನ್ನೆ ಸಂಜೆ ಮನೆಯಲ್ಲಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.