MAX Movie: ಕಾದು ಕಾದು ಬೇಸತ್ತಿದ್ದ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಕಡೆಗೂ ಗುಡ್ ನ್ಯೂಸ್ ಸಿಕ್ಕಿದೆ. ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬಿಳಲಿದೆ.
What Sudeep Drink on Stage: ಕಿಚ್ಚ ಸುದೀಪ್ ಬಿಗ್ ಬಾಸ್ ಕನ್ನಡ ಸೀಸನ್ 11 ರ ವೀಕೆಂಡ್ ಎಪಿಸೋಡ್ಗಳನ್ನು ನಡೆಸಿಕೊಡುವಾಗ ಮಧ್ಯೆ ಮಧ್ಯೆ ಒಂದು ಕಪ್ಪು ಡ್ರಿಂಕ್ ಅನ್ನು ಕುಡಿಯುತ್ತಾರೆ. ಅದೇನು ಇಲ್ಲಿದೆ ಉತ್ತರ...
Kichcha Sudeep-Priya: ಸುದೀಪ್ ಮತ್ತು ಪ್ರಿಯಾ ಅವರು 18 ವರ್ಷ ವಯಸ್ಸಿನಿಂದಲೂ ಒಟ್ಟಿಗೆ ಇದ್ದಾರೆ. ಆದರೆ ಸಾಮಾನ್ಯ ಗಂಡ ಹೆಂಡತಿಯಂತೆ.. ಇಬ್ಬರ ಮಧ್ಯೆ ಒಂದಿಷ್ಟು ಜಗಳವೂ ಇತ್ತು. ವಿಚ್ಛೇದನಕ್ಕೂ ಇಚ್ಛಿಸಿದ್ದರು.. ಆದರೆ ಇಬ್ಬರೂ ಮತ್ತೆ ಒಂದಾಗಿದ್ದಕ್ಕೆ ಕಾರಣ ಈ ವ್ಯಕ್ತಿ..
Yogaraj bhatt hosts bigg boss 11: ತಮ್ಮ ತಾಯಿಯ ಹಗಲಿಕೆಯಿಂದ ಕಿಚ್ಚ ಕುಗ್ಗಿ ಹೋಗಿದ್ದಾರೆ, ಇತ್ತೀಚೆಗಷ್ಟೆ ನಟ ಈ ಸೀಸನ್ ತಮ್ಮ ಕೊನೆಯ ಸೀಸನ್ ಎಂದು ಹೇಲುವ ಮೂಲಕ ಸಂಚಲನ ಸೃಷ್ಟಿಸಿದ್ದರು. ಇದೀಗ ತಮ್ಮ ತಾಯಿಯ ಹಗಲಿಕೆಯ ನೋವಿನಿಂದ ಕಿಚ್ಚ ಈ ವಾರ ಬಿಗ್ಬಾಸ್ ಮನೆಯ ತೀರ್ಪಿನಿಂದ ಹೊರಗುಳಿಯಲಿದ್ದಾರೆ, ಇದರ ಮಧ್ಯೆ ಈ ವಾರ ಬಿಗ್ ಬಾಸ್ ಮನೆಯ ತೀರ್ಪು ಯಾರು ಮಾಡಲಿದ್ದಾರೆ ಎನ್ನು ಪ್ರಶ್ನೆಗಳು ಹುಟ್ಟಿಕೊಂಡಿದ್ದವು, ಇದೀಗ ಕಲರ್ಸ್ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ತೀರ್ಪುದಾದದರು ಯಾರು ಎಂಬ ವಿಚಾರ ಹೊರಬಿದ್ದಿದೆ.
Kiccha sudeeps mother: ಕಿಚ್ಚ ಸುದೀಪ್ ಅವರ ತಾಯಿ ಸರೋಜ ಅವರು ಇಂದು( ಆಕ್ಟೋಬರ್ 20) ತಮ್ಮ ಕೊನೆಯುಸಿರೆಳೆದಿದ್ದಾರೆ. ತಂದೆ ತಾಯಿಯ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದ ಕಿಚ್ಚನ ತಲೆ ಮೇಲೆ ಆಗಸ ಮುರಿದು ಬಿದ್ದಂತಾಗಿದೆ.
ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಪುತ್ರ ಅಭಿಮನ್ಯು ನಟಿಸಿರುವ ಚಿತ್ರ `ಎಲ್ಲಿಗೆ ಪಯಣ ಯಾವುದೋ ದಾರಿ'. ಈ ಸಿನಿಮಾದ ಟ್ರೈಲರ್ ಅನ್ನು ಕಿಚ್ಚಾ ಸುದೀಪ್ ಪ್ರೀತಿಯಿಂದ ಬಿಡುಗಡೆಗೊಳಿಸಿದ್ದಾರೆ.
BBK: ಬಿಗ್ಬಾಸ್ ಶುರುವಾದಾಗಿನಿಂದ ಒಂದಲ್ಲ ಒಂದು ವಿಷಯದ ಕುರಿತು ಸದ್ದು ಮಾಡುತ್ತಲೇ ಇದೆ. ಕಾರ್ಯಕ್ರಮ ಶುರುವಾಗಿ ಇನ್ನೂ ಒಂದು ವಾರ ಕೂಡ ಪೂರ್ತಿಯಾಗಿಲ್ಲ, ಅಷ್ಟರಲ್ಲೆ ಬಿಗ್ಬಾಸ್ ಕಾರ್ಯಕ್ರಮಕ್ಕೆ ಸಂಕಷ್ಟ ಒಂದು ಎದುರಾಗಿದೆ.
Kichcha Sudeep-Priya: ಸುದೀಪ್ ಮತ್ತು ಪ್ರಿಯಾ ಅವರು 18 ವರ್ಷ ವಯಸ್ಸಿನಿಂದಲೂ ಒಟ್ಟಿಗೆ ಇದ್ದಾರೆ. ಆದರೆ ಸಾಮಾನ್ಯ ಗಂಡ ಹೆಂಡತಿಯಂತೆ.. ಇಬ್ಬರ ಮಧ್ಯೆ ಒಂದಿಷ್ಟು ಜಗಳವೂ ಇತ್ತು. ವಿಚ್ಛೇದನಕ್ಕೂ ಇಚ್ಛಿಸಿದ್ದರು.. ಆದರೆ ಇಬ್ಬರೂ ಮತ್ತೆ ಒಂದಾಗಿದ್ದಕ್ಕೆ ಕಾರಣ ಈ ವ್ಯಕ್ತಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.