ಅಪ್ಪು ಅಭಿನಯದ ಜೇಮ್ಸ್ ಸಿನಿಮಾ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಸುದೀಪ್ ಹಾಗೂ ದರ್ಶನ್ ಒಂದಾಗಲಿದ್ದಾರೆ ಎನ್ನಲಾಗುತ್ತಿದೆ. ಈ ಇಬ್ಬರೂ ಸ್ಟಾರ್ ಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದು ಸುದೀಪ್ ಹಾಗೂ ದರ್ಶನ್ ಫ್ಯಾನ್ಸ್ ಗೆ ಸಿಹಿ ಸುದ್ದಿ ನೀಡಿದೆ.
ಬೆಂಗಳೂರಿನಿಂದ ನಿನ್ನೆ ಸಂಜೆ(ಮಾರ್ಚ್ 4) ಮಂತ್ರಾಲಯಕ್ಕೆ ಆಗಮಿಸಿದ ಸುದೀಪ್ ಶ್ರೀಮಠಕ್ಕೆ ಭೇಟಿ ನೀಡಿದರು. ಆರಂಭದಲ್ಲಿ ರಾಯರ ಮೂಲ ಬೃಂದಾವನ ದರ್ಶನ ಪಡೆದುಕೊಂಡು ನಂತರ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿದರು.
ಹಾಲಿವುಡ್ (Hollywood) ಅಂಗಳಕ್ಕೂ ಸುದೀಪ್ ಸಿನಿಮಾ ಎಂಟ್ರಿ ಕೊಡೋದು ಪಕ್ಕಾ ಆಗಿದೆ. ಇದೇ ಮೊದಲ ಬಾರಿಗೆ ಕನ್ನಡ ಏಕಕಾಲಕ್ಕೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಇಂಗ್ಲಿಷ್ ಗೆ ಡಬ್ ಆಗುವ ಮೂಲಕ ಹೊಸ ದಾಖಲೆ ಬರೆದಿದೆ.
Kiccha Sudeep: ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವ ವಿಕ್ರಾಂತ್ ರೋಣ ಚಿತ್ರದ ಹೊರತಾಗಿಯೂ ನಟ ಸುದೀಪ್ (Sudeep) ಮುಂದೆ ಬೇರೆ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿದೆ.
83 Movie:'83' ಸಿನಿಮಾವನ್ನು ಕನ್ನಡದಲ್ಲಿ ಕಿಚ್ಚ ಸುದೀಪ್ (Sudeep) ವಿತರಸುತ್ತಿದ್ದು, ನಿನ್ನೆ ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ಕ್ರಿಕೆಟರ್ ಶ್ರೀಕಾಂತ್ಗೆ ಕನ್ನಡ ಡೈಲಾಗ್ ಹೇಳಿಕೊಟ್ಟರು.
Sudeep with Kapil Dev: "1986–87ರ ಸಮಯದಲ್ಲಿ ಭಾರತ ಕ್ರಿಕೆಟ್ ತಂಡ ಬೆಂಗಳೂರಿನ ವೆಸ್ಟ್ಎಂಡ್ ಹೋಟೆಲ್ಗೆ ಬಂದಿತ್ತು. ಅಲ್ಲಿ ಕಪಿಲ್ ದೇವ್ ಅವರ ಜೊತೆ ಫೋಟೋ (Sudeep with Kapil Dev) ತೆಗೆಸಿಕೊಳ್ಳಬೇಕು ಎನ್ನುವಾಗ ಕ್ಯಾಮೆರಾ ಕೈಕೊಟ್ಟಿತ್ತು. ಆಗ ಕಣ್ಣೀರು ಹಾಕಿದ್ದ ನನ್ನನ್ನು ಕಪಿಲ್ ದೇವ್ ಎತ್ತಿಕೊಂಡಿದ್ದರು" ಎಂದು ಸುದೀಪ್ ಹೇಳಿದರು.
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ನವರಾತ್ರಿಯ ಮೊದಲ ದಿನ ಈ ಸಿನಿಮಾದ ಟ್ರೈಲರ್ ಬಿಡುಗಡೆ ಆಗುತ್ತಿದೆ.
ಅಭಿನಯ ಚಕ್ರವರ್ತಿ ಸುದೀಪ್ ಇದ್ದಕ್ಕಿದ್ದಂತೆ ಕೇರಳದಲ್ಲಿರುವ ಒಂದು ಮನೆಗೆ ಭೇಟಿ ನೀಡಿದ್ದಾರೆ. ಬರೋಬ್ಬರಿ 15 ವರ್ಷಗಳ ಬಳಿಕ ಇಲ್ಲಿಗೆ ಭೇಟಿ ನೀಡಿದ ಅವರು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಸೆಪ್ಟೆಂಬರ್ 2ನೇ ತಾರೀಖು ಸುದೀಪ್ (Sudeep) ಹುಟ್ಟುಹಬ್ಬ. ಈ ಹಿನ್ನಲೆಯಲ್ಲಿ 'ಸಣ್ಣದೊಂದು ಮನವಿ' ಎಂದು ಟ್ವೀಟ್ ಮಾಡಿರುವ ಕಿಚ್ಚ, COVID- 19 ಅಟ್ಟಹಾಸ ಮುಂದುವರೆದಿರುವ ಹಿನ್ನೆಲೆಯಲ್ಲಿ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮಕ್ಕೆ ಬ್ರೇಕ್ ಹಾಕುವುದಾಗಿ ತಿಳಿಸಿದ್ದಾರೆ.
ಚಿತ್ರದ ಬಗ್ಗೆ ಮಾತನಾಡಿರುವ ನಿರ್ದೇಶಕ ಕೃಷ್ಣ ಅವರು, ಈ ಚಿತ್ರ ಜನರಿಗೆ ಖಂಡಿತಾ ಇಷ್ಟವಾಗಲಿದೆ. ಕಡೆಗೂ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.