What Not To Eat On An Empty Stomach: ಆರೋಗ್ಯಕರ ಆಹಾರ ಅಂತಾ ಯಾವಾಗ ಬೇಕಾದ್ರೂ ಸೇವಿಸಿದರೆ ಹಲವಾರು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನ ಅಪ್ಪಿತಪ್ಪಿಯೂ ಸೇವಿಸಬಾರದು. ಯಾವ ಆಹಾರಳನ್ನ ಸೇವಿಸಬಾರದು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
Diabetes Diet: ಡಯಾಬಿಟಿಸ್ ಅಥವಾ ಮಧುಮೇಹ ಇದ್ದವರು ತಮ್ಮ ಆಹಾರ-ಪಾನೀಯಗಳ ಬಗ್ಗೆ ನಿಗಾವಹಿಸಬೇಕು. ಆಹಾರದಲ್ಲಿ ಸ್ವಲ್ಪ ಹೆಚ್ಚು-ಕಡಿಮೆ ಆದರೂ ಕೂಡ ದೇಹದಲ್ಲಿ ಶುಗರ್ ಲೆವೆಲ್ ಹೆಚ್ಚಾಗುತ್ತದೆ.
How to control uric acid?: ಯೂರಿಕ್ ಆಮ್ಲದ ಹೆಚ್ಚಳದಿಂದ ದೇಹದಲ್ಲಿ ಕೀಲು ನೋವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದರಿಂದ ಎದ್ದು ಕುಳಿತುಕೊಳ್ಳಲೂ ಸಹ ತೊಂದರೆಯಾಗುತ್ತದೆ. ಈ ಸಮಸ್ಯೆಯಿಂದ ಬಳಲುತ್ತಿರುವ ಜನರು ತಮ್ಮ ಆಹಾರದಲ್ಲಿ ಈ ಹಣ್ಣನ್ನು ಬಳಸಬೇಕು.
control blood sugar level: ಮಧುಮೇಹವು ಗಂಭಿರ ಕಾಯಿಲೆಯಾಗಿದ್ದು, ಇದು ವ್ಯಕ್ತಿಗೆ ಒತ್ತಡವನ್ನು ಹೆಚ್ಚಿಸುತ್ತದೆ.. ಇತ್ತೀಚಿನ ಸಂಶೋಧನೆಯು ಸುಮಾರು 90 ಪ್ರತಿಶತದಷ್ಟು ಜನರಿಗೆ ಮಧುಮೇಹ ಕಾಡುತ್ತಿದೆ ಎಂದು ತಿಳಿಸಿದೆ.. ಹಾಹಾದ್ರೆ ಇದನ್ನು ನಿಯಂತ್ರಿಸುವುದು ಹೇಗೆ?
National Cancer Awareness Day 2024: ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಪ್ರತಿ ವರ್ಷ ನವೆಂಬರ್ 7ರಂದು ಆಚರಿಸಲಾಗುತ್ತದೆ. ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳಿಗೆ ಮುಖ್ಯ ಕಾರಣವಾಗಬಲ್ಲ ಕೆಲವು ಅಭ್ಯಾಸಗಳ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತೇವೆ.
Health And Fitness: ರುಚಿಯಿಂದ ಈ ವಸ್ತುಗಳು ಇತ್ತೀಚಿನ ದಿನಗಳಲ್ಲಿ ಬಿಳಿ ವಿಷವಾಗಿ ಮಾರ್ಪಟ್ಟಿದ್ದು, ಅನೇಕ ರೋಗಗಳಿಗೆ ಕಾರಣವಾಗುತ್ತಿವೆ. ಆಹಾರದಲ್ಲಿ ಬಿಳಿ ಉಪ್ಪು, ಬಿಳಿ ಸಕ್ಕರೆ ಮತ್ತು ಬಿಳಿ ಹಿಟ್ಟು ಮತ್ತು ಅಕ್ಕಿಯ ಪ್ರಮಾಣವನ್ನು ಕಡಿಮೆ ಮಾಡಿ ಅಂತಾ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.
ಈ ತರಕಾರಿಯನ್ನು ರಾತ್ರಿ ಊಟಕ್ಕೆ ಸೇವಿಸಿದರೆ ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುವುದು. ಮಾತ್ರವಲ್ಲ ಈ ತರಕಾರಿಯನ್ನು ಶುಗರ್ ಗೆ ಶಾಶ್ವತ ಪರಿಹಾರ ಎಂದು ಕೂಡಾ ಪರಿಗಣಿಸಲಾಗುತ್ತದೆ.
Health benefits : ಮೊಸರು ಹೆಚ್ಚಿನ ಜನರು ಇಷ್ಟ ಪಡುವಂತಹ ಒಂದು ಆಹಾರ ಪದಾರ್ಥ, ಮತ್ತೆ ಇನ್ನೂ ಕೆಲವೊಬ್ಬರು ಮೊಸರನ್ನು ಸಕ್ಕರೆಯೊಂದಿಗೆ ತಿನ್ನಲೂ ಇಷ್ಟ ಪಡುತ್ತಾರೆ. ಅದರಿಂದ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತದೆ ಗೊತ್ತಾ ?
Protein Powder Side Effects: ದೇಹಕ್ಕೆ ಕ್ಯಾಲೋರಿ ಒದಗಿಸುವ ಹಿನ್ನಲೆ ಅದರಲ್ಲಿ ಬಳಸುವ ಒಂದಿಷ್ಟು ಕೆಮಿಕಲ್ ಅಂಶಗಳು ಕಿಡ್ನಿ, ಲಿವರ್ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಅತಿಯಾಗಿ ಪ್ರೋಟೀನ್ ಪೌಡರ್ ಬಳಸದೆ ದೇಹ ವೃದ್ಧಿಗೆ ನೈಸರ್ಗಿಕ ಆಹಾರವನ್ನೇ ಬಳಸುವಂತೆ ಹಿರಿಯ ಮದುಮೇಹ ತಜ್ಞ ಡಾ.ಅನೀಲ್ಕುಮಾರ್ ಸಲಹೆ ನೀಡಿದ್ದಾರೆ.
Foods To Avoid in Thyroid: ಮಾನಸಿಕ ಒತ್ತಡ, ವ್ಯಾಯಾಮ ಅಥವಾ ಯಾವುದೇ ದೈಹಿಕ ಚಟುವಟಿಕೆ ಇಲ್ಲದಿರುವುದು, ಅಯೋಡಿನ್ ಅಂಶದ ಕೊರತೆ ಹಾಗೂ ನಿಯಮಿತ ದೇಹದ ಬೆಳವಣಿಗೆ ಮತ್ತು ಪೋಷಣೆಗೆ ಬೇಕಾದ ಪೌಷ್ಟಿಕ ಆಹಾರ ಸೇವಿಸದಿರುವುದು ಕೂಡ ಥೈರಾಯ್ಡ್ ಸಮಸ್ಯೆಗೆ ಕಾರಣವಾಗುತ್ತದೆ.
Diabetes control tips : ಮಧುಮೇಹದಿಂದ ಬಳಲುತ್ತಿರುವ ಜನರು ಆರೋಗ್ಯ ಮತ್ತು ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು. ಆಗ ಮಾತ್ರ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ನಿಯಂತ್ರಣದಲ್ಲಿರುತ್ತದೆ. ಇಂದು ಅನೇಕ ಜನರಲ್ಲಿ ಅಧಿಕ ರಕ್ತದ ಸಕ್ಕರೆಯ ಮಟ್ಟದಿಂದ ಮಧುಮೇಹವು ಉಲ್ಬಣಗೊಂಡಿದೆ. ದೇಹದಲ್ಲಿ ಸಕ್ಕರೆಯ ಹೆಚ್ಚಳದಿಂದಾಗಿ, ಎಲ್ಲಾ ಅಂಗಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
Tips To Control Sugar Cravings For Health: ಸಕ್ಕರೆಯ ಕಡುಬಯಕೆಗಳನ್ನು ಕಡಿಮೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ದುಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇನ್ಸುಲಿನ್ ಪ್ರತಿರೋಧವನ್ನು ತಡೆಯುತ್ತದೆ ಮತ್ತು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಕ್ಕರೆಯ ಕಡುಬಯಕೆಗಳನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಉತ್ತಮ ಸಲಹೆಗಳು ಇಲ್ಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.