Health And Fitness: ರುಚಿಯಿಂದ ಈ ವಸ್ತುಗಳು ಇತ್ತೀಚಿನ ದಿನಗಳಲ್ಲಿ ಬಿಳಿ ವಿಷವಾಗಿ ಮಾರ್ಪಟ್ಟಿದ್ದು, ಅನೇಕ ರೋಗಗಳಿಗೆ ಕಾರಣವಾಗುತ್ತಿವೆ. ಆಹಾರದಲ್ಲಿ ಬಿಳಿ ಉಪ್ಪು, ಬಿಳಿ ಸಕ್ಕರೆ ಮತ್ತು ಬಿಳಿ ಹಿಟ್ಟು ಮತ್ತು ಅಕ್ಕಿಯ ಪ್ರಮಾಣವನ್ನು ಕಡಿಮೆ ಮಾಡಿ ಅಂತಾ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.
Diabetes : ಮಧುಮೇಹ ಒಂದು ಸಾಮಾನ್ಯವಾಗಿ ತೆಗೆದುಕೊಳ್ಳುವ ಸಮಸ್ಯೆಯಲ್ಲ ಈ ರೋಗವು ಹಲವಾರು ಕಾಯಿಲೆಗಳಿಗೆ ಕಾರಣವಾಗುತ್ತದೆ. ಮಧುಮೇಹ ರೋಗ ಇರುವವರು ಬಾಳೆಹಣ್ಣು ತಿನ್ನುವುದರಿಂದ ಏನಾಗುತ್ತದೆ ಎಂಬುವುದಕ್ಕೆ ಇಲ್ಲಿದೆ ಪರಿಹಾರ.
Special Rice For Diabetics: ಸಾಮಾನ್ಯವಾಗಿ ಅನ್ನ ಸೇವಿಸದೆ ಊಟ ಪರಿಪೂರ್ಣ ಎನಿಸುವುದಿಲ್ಲ. ಅಷ್ಟೇ ಅಲ್ಲ ಅನ್ನವಿಲ್ಲದೆ ದಿನನಿತ್ಯದ ಆಹಾರವನ್ನು ಕಲ್ಪಿಸಿಕೊಳ್ಳುವುದು ಕಷ್ಟ, ಆದರೆ ಟೈಪ್ 2 ಡಯಾಬಿಟಿಸ್ ರೋಗಿಗಳಿಗೆ ಇದು ಸಕ್ಕರೆಯ ಮಟ್ಟವನ್ನು ಹೆಚ್ಚಿಸುವ ಕಾರಣ ಅದು ವಿಷಕ್ಕೆ ಸಮಾನ ಎನ್ನಲಾಗುತ್ತದೆ. ಹಾಗಾದರೆ ಅವರಿಗೆ ಯಾವುದೇ ಆಯ್ಕೆ ಇಲ್ಲವೇ? ಬನ್ನಿ ತಿಳಿದುಕೊಳ್ಳೋಣ,
ಮಧುಮೇಹ ರೋಗಿಗಳು ಯಾವಾಗಲೂ ತಮ್ಮ ಆಹಾರದ ಬಗ್ಗೆ ಕಾಳಜಿ ವಹಿಸುತ್ತಾರೆ. ಏಕೆಂದರೆ ಇವರ ಯಾವುದೆ ನಿರ್ಲಕ್ಷ್ಯವು ರೋಗಿಗಳಿಗೆ ಹಾನಿಕಾರಕವಾಗಿದೆ. ಬೆಳಗಿನ ಉಪಾಹಾರದಿಂದ ರಾತ್ರಿ ಊಟದವರೆಗೆ ರೋಗಿಗಳು ತಮ್ಮ ಸಮಸ್ಯೆಗೆ ಅನುಗುಣವಾಗಿ ಆಹಾರ ಸೇವಿಸಬೇಕಾಗುತ್ತದೆ. ಹಾಗಾದರೆ ಮಧುಮೇಹಿಗಳು ಬೆಳಗಿನ ಉಪಾಹಾರದಲ್ಲಿ ಏನನ್ನು ಸೇವಿಸಬೇಕು ಎಂಬುದನ್ನು ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.