ಇತ್ತೀಚೆಗಷ್ಟೇ ರಂಜಿತಾಗೆ ಬೇರೊಬ್ಬ ಹುಡುಗನ ಜೊತೆಗೆ ನಿಶ್ಚಿತಾರ್ಥವಾಗಿತ್ತು. ಮನೆಯಲ್ಲಿ ಮದುವೆ ಒಪ್ಪದೇ ಬೇರೊಬ್ಬ ಯುವಕನೊಟ್ಟಿಗೆ ರಂಜಿತಾಳ ಮದುವೆ ನಿಶ್ಚಿಯ ಮಾಡಿದ ಹಿನ್ನೆಲೆ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.
ಕೀಟನಾಶಕ ಸೇವಿಸುವ ಮೊದಲು ರಿಧನ್ಯಾ ತನ್ನ ತಂದೆ ಅಣ್ಣಾದೊರೈಗೆ 8 ವಾಯ್ಸ್ ಮೆಸೇಜ್ ಕಳಿಸಿದ್ದರು. ಈ ವಾಯ್ಸ್ ಮೇಸೇಜ್ನಲ್ಲಿ ಗಂಡ ಹಾಗೂ ಅತ್ತೆ-ಮಾವ ಕೊಡುತ್ತಿದ್ದ ಕಿರುಕುಳ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದಳಂತೆ.
ಕಾನೂನು ಪದವಿ ಓದಿದ ಮಗಳು ಲವರ್ ಜೊತೆಗೆ ಓಡಿಹೋಗಿದ್ದಕ್ಕ ಮನನೊಂದು ಕುಟುಂಬವೊಂದು ದಾರುಣ ಅಂತ್ಯ ಕಂಡಿದೆ. ಮಗಳ ಕೆಟ್ಟ ನಿರ್ಧಾರದಿಂದ ಮರ್ಯಾದೆ ಹೋಯಿತು ಅಂತಾ ಕಾಲಿಗೆ ಹಗ್ಗ ಕಟ್ಟಿಕೊಂಡು ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂಜಾಗೆ ಅತ್ತೆ ಶಶಿಕಲಾ, ಭಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು ಅಂತಾ ಆರೋಪಿಸಲಾಗಿದೆ. ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾಳ ಕುಟುಂಬಸ್ಥರು ಆರೋಪಿಸಿದ್ದಾರೆ.
Suicide Case: ಪರಶಿವಮೂರ್ತಿ ವಿರುದ್ಧ ಮಮತಾ ಸುಳ್ಳು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿ ಜೈಲಿಗೂ ಕಳುಹಿಸಿದ್ದಳಂತೆ. ಮದುವೆಯಾಗಿದ್ದರೂ ಸಹ ತಾಳಿ ಇಲ್ಲದ ಫೋಟೋಗಳನ್ನ ಮಮತಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಳು ಎಂದು ಹೇಳಲಾಗಿದೆ.
Andhra Pradesh Tragedy: ಇಬ್ಬರ ಕೈಕಾಲುಗಳನ್ನು ಕಟ್ಟಿದ್ದ ಚಂದ್ರಕಿಶೋರ್ ಅವರ ತಲೆಗಳನ್ನು ನೀರು ತುಂಬಿದ ಬಕೆಟ್‌ಗಳಲ್ಲಿ ಮುಳುಗಿಸಿ ಕೊಂದಿದ್ದಾನೆ. ಮಕ್ಕಳನ್ನ ಕೊಂದ ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Harassment Case: ಕಳೆದ ಮೂರು ತಿಂಗಳ ಹಿಂದಷ್ಟೇ ರಾಕೇಶ್ ಕುಟುಂಬದವರ ಸಮ್ಮುಖದಲ್ಲಿ ವಿವಾಹವಾಗಿದ್ದನಂತೆ. ಇದೀಗ ತನ್ನ ಪತ್ನಿ ವಿರುದ್ಧ ಕಿರುಕುಳದ ಆರೋಪ ಮಾಡಿ ರಾಕೇಶ್ ಕಲಬುರಗಿಯ ಮಹದೇವ ನಗರದಲ್ಲಿ ಸೂಸೈಡ್ ಮಾಡಿಕೊಂಡಿದ್ದಾನೆ.
Atul Subhash-like horror: ಐಟಿ ಕಂಪನಿ ಮ್ಯಾನೇಜರ್ ಮಾನವ್ ಶರ್ಮಾ ಎಂಬುವವರು ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಕುತ್ತಿಗೆಗೆ ನೇಣು ಬಿಗಿದುಕೊಂಡು ಅಳುತ್ತಿರುವ ಲೈವ್ ವಿಡಿಯೋ ಮಾಡಿರುವ ಅವರು, ತಮ್ಮ ಹೆಂಡತಿಯಿಂದ ಆಗುತ್ತಿದ್ದ ಚಿತ್ರಹಿಂಸೆಯ ಬಗ್ಗೆ ತಿಳಿಸಿದ್ದಾನೆ.
High school student suicide: ಓದುವಾಗ ಮೊಬೈಲ್‌ಫೋನ್ ಬಳಸಬೇಡವೆಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ 17 ವರ್ಷದ ಯುವತಿಯೊಬ್ಬಳು ಸೂಸೈಡ್ ಮಾಡಿಕೊಂಡಿದ್ದಾಳೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ.
Financial harassment: ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೆ ತುಮಕೂರು ಜಿಲ್ಲೆಯ ತಿಪಟೂರಿನ ಭೋವಿ ಕಾಲೋನಿ ನಿವಾಸಿ ಸಾದೀಕ್ ಬೇಗಂ (೪೨) ಶುಕ್ರವಾರ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.
Suicide case: ಪತ್ನಿಯ ಕುರುಕುಳದಿಂದ ಮನನೊಂದಿದ್ದ ಸುರೇಂದ್ರನ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ. ಅದರಂತೆ ಸುರೇಂದ್ರನ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಮ್ಮ ಪುತ್ರ ಸಾವನ್ನಪ್ಪಿದ್ದನ್ನು ಕಂಡು ದುಃಖ ತಾಳಲಾರದೆ ಸುರೇಂದ್ರನ್ ಪೋಷಕರು ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ.
Suicide case: ಕಾರು ಸುಟ್ಟು ಭಸ್ಮವಾಗಿದ್ದು, ಪ್ರದೀಪ್ ಮೃತದೇಹ ಗುರುತು ಸಿಗದಂತಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು ಪ್ರದೀಪ್ ಅವರ ಕುಟುಂಬ ಮತ್ತು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
Suicide Case: ಪತ್ನಿ ಹಾಗೂ ಆಕೆಯ ಸಹೋದರ ಒಟ್ಟಿಗೆ ರೂಮಿನಲ್ಲಿ ಸರಸ ಆಡುತ್ತಿದ್ದದ್ದನ್ನ ಗಂಡ ಕಣ್ಣಾರೆ ನೋಡಿದ್ದಾನೆ. ಹೆಂಡತಿ ದ್ರೋಹ ಮಾಡಿರುವುದು ಆತನ ಮನಸ್ಸಿಗೆ ತೀವ್ರ ದುಃಖ ಉಂಟು ಮಾಡಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾನೆ.
Viral Video: ಮೃತ ವಿದ್ಯಾರ್ಥಿನಿ ಜೆಇಇ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ತೇರ್ಗಡೆಯಾಗಿರಲಿಲ್ಲ. ಈ ಘಟನೆ ಶುಕ್ರವಾರ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್‌ನೋಟ್ ಸಹ ಬರೆದಿದ್ದಳು. ಪೊಲೀಸರು ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ.
Suicide Case: ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸಾಹಿಲ್ ಕನ್ನಡಿಯ ಮೇಲೆ "ನಾನು ಈ ಜೀವನ ಮತ್ತು ದೇಹವನ್ನು ಸಾಕಷ್ಟು ಆನಂದಿಸಿದ್ದೇನೆ. ನಾನು ಮರುಪ್ರಾರಂಭಿಸಲು ಬಯಸುತ್ತೇನೆʼ ಅಂತಾ ಬರೆದುಕೊಂಡಿದ್ದಾನೆ.
Bengaluru Crime News: ಪತಿಯ ಆರ್ಥಿಕ ಸಂಕಷ್ಟದಿಂದ ಪತ್ನಿ ಮಮತಾ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮೊದಲಿಗೆ ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ಬಳಿಕ ತಾನು ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಗಂಡನಿಗೆ ಕರೆ ಮಾಡಿ ಮಮತಾ ಮಾತನಾಡಿದ್ದರಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.