Abhishek Ambareesh-Aviva Wedding: ಅಭಿಷೇಕ್ ಅಂಬರೀಷ್ ತಮ್ಮ ಮನದರಿಸಿ ಅವಿವ ಬಿದ್ದಪ್ಪ ಜೊತೆ ಕೆಲವೇ ದಿನಗಳಲ್ಲಿ ಹಸೆಣೆ ಏರಲಿದ್ದಾರೆ. ಈಗಾಗಲೇ ಸಿನಿಮಾ ಗಣ್ಯರು ಸೇರಿದಂತೆ ರಾಜಕೀಯ ನಾಯಕರಿಗೂ ಮದುವೆ ಆಮಂತ್ರಣವನ್ನು ನೀಡಲಾಗಿದೆ.
ಮೊದಲಿಗೆ ನನ್ನ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಹೇಳಿದ ಸುಮಲತಾ ಅವರು, ಬಳಿಕ ಇಂಗ್ಲಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಂಡ್ಯದ ರೈತರು ಮತ್ತು ನೀರಿನ ಸಮಸ್ಯೆಗಳನ್ನು ವಿವರಿಸುತ್ತಾ ಗಮನ ಸೆಳೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.