ಈಶ್ವರ್ ನಾಗನಾಥ್, ಹನುಮಂತರಾಯ ಮತ್ತು ಎಂ.ಎಸ್. ದಂಡಿನ್ ಸೇರಿ ನಿರ್ಮಿಸುತ್ತಿರುವ ಭಕ್ತಿಪ್ರದಾನ ಚಲನಚಿತ್ರ 'ತ್ರಿಷ'. ತೆಲುಗಿನ ಪ್ರೇಮಭಿಕ್ಷ, ಆಗಸ್ಟ್ 6 ರಾತ್ರಿ, ರುದ್ರಾಕ್ಷಪುರಂ ಚಿತ್ರಗಳನ್ನು ನಿರ್ದೇಶಿಸಿರುವ ಆರ್. ಕೆ. ಗಾಂಧಿ ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ.ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ತಯಾರಾಗುತ್ತಿರುವ ತ್ರಿಷ ಚಿತ್ರದ ಮುಹೂರ್ತ ಇತ್ತೀಚೆಗೆ ಹೈದರಾಬಾದ್ ನ ಮೀಯಾಪುರ್ ನಲ್ಲಿ ನೆರವೇರಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.