Blood Sugar Control Tips: ಬೇಸಿಗೆಯಲ್ಲಿ ಮಧುಮೇಹಿಗಳಿಗೆ ಕೆಲವು ಹಣ್ಣುಗಳ ಸೇವನೆ ತುಂಬಾ ಪ್ರಯೋಜನಕಾರಿ.. ಅದರಂತೆ ಕೆಲವೊಂದಿಷ್ಟು ಹಣ್ಣಿನ ಬೀಜಗಳು ಸಹ ಬ್ಲಡ್ ಶುಗರ್ನ್ನು ಇಡೀ ದಿನ ನಿಯಂತ್ರಣದಲ್ಲಿರುವಂತೆ ನೋಡಿಕೊಳ್ಳುತ್ತವೆ..
Raw mangoes health benefits:ಮಾವಿನಕಾಯಿ ಬಾಯಿ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕರ ಗುಣಗಳಿಂದ ಕೂಡಿದಲೂ ಕೂಡಿದೆ.ಮಾವಿನ ಕಾಯಿಯನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಬಹುದು.ಇದು ಚಯಾಪಚಯವನ್ನು ಕೂಡಾ ಹೆಚ್ಚಿಸುತ್ತದೆ.
Muskmelon Benefits for Summer: ಈ ಹಣ್ಣಿನಲ್ಲಿ ವಿಟಮಿನ್ಗಳು, ಖನಿಜಗಳು ಮತ್ತು ಆಂಟಿ ಆಕ್ಸಿಡೆಂಟ್ ಗಳು ಹೇರಳವಾಗಿ ಕಂಡು ಬರುತ್ತವೆ. ಇದು ದೇಹವನ್ನು ಗಂಭೀರ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಖರ್ಬೂಜ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ.
Ripe jackfruit Health Benefits In Summers: ಈ ಋತುವಿನಲ್ಲಿ ಸಿಗುವ ಆರೋಗ್ಯಕರ ಹಣ್ಣುಗಳಲ್ಲಿ ಇದು ಒಂದಾಗಿದೆ. ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದ ಫೈಬರ್ ಅಂಶವಿದೆ. ಇದು ಅನೇಕ ರೀತಿಯ ಕ್ಯಾರೊಟಿನಾಯ್ಡ್ಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ.
ಕಲ್ಲಂಗಡಿ, ಖರ್ಬೂಜ ಮುಂತಾದ ಕೆಲವು ಹಣ್ಣುಗಳು ಬೇಸಿಗೆಯಲ್ಲಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿರುತ್ತದೆ. ಹಾಗೆಯೇ ಸೌತೆಕಾಯಿಯಂಥಹ ತರಕಾರಿಗಳು ಕೂಡಾ.. ಆದರೆ ಅವುಗಳನ್ನು ಕೊಂಡುಕೊಳ್ಳುವಲ್ಲಿ ಮಾಡುವ ತಪ್ಪಿನಿಂದ ಅವುಗಳನ್ನು ತಿಂದರೂ ದೇಹಕ್ಕೆ ಪ್ರಯೋಜನವಾಗುವುದಿಲ್ಲ.
ಬೇಸಿಗೆ ಕಾಲದಲ್ಲಿ ಕೆಂಪು ಮತ್ತು ಸಿಹಿ ಕಲ್ಲಂಗಡಿ ಸಿಕ್ಕಿದರೆ ಅದ್ಭುತವಾಗಿರುತ್ತದೆ. ಸಾಮಾನ್ಯವಾಗಿ ಜನರು ಕಲ್ಲಂಗಡಿ ಹಣ್ಣನ್ನು ಬ್ಲಾಕ್ ಸಾಲ್ಟ್ ಅಥವಾ ಸಕ್ಕರೆಯೊಂದಿಗೆ ತಿನ್ನಲು ಇಷ್ಟಪಡುತ್ತಾರೆ. ಕಲ್ಲಂಗಡಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಕಂಡುಬರುತ್ತವೆ, ಇದು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.