South Western Railway: ನೈಋತ್ಯ ರೈಲ್ವೆ ಬೆಂಗಳೂರಿನ ಯಶವಂತಪುರ ನಿಲ್ದಾಣದಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರ ನಿಲ್ದಾಣಕ್ಕೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸುವುದಾಗಿ ತಿಳಿಸಿದೆ.
Special train List:ಈ ವಿಶೇಷ ರೈಲುಗಳ ಎಸಿ ಬೋಗಿಗಳಲ್ಲಿ ಬೆಡ್ ಶೀಟ್ ಮತ್ತು ಹೊದಿಕೆಗಳನ್ನು ಒದಗಿಸಲಾಗುವುದಿಲ್ಲವೆಂದು ಹುಬ್ಬಳ್ಳಿಯ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ ಹೆಗಡೆ ಹೇಳಿದ್ದಾರೆ.