Budhaditya Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹವು ಒಂದು ನಿರ್ದಿಷ್ಟ ಸಮಯದಲ್ಲಿ ರಾಶಿಚಕ್ರವನ್ನು ಬದಲಾಯಿಸುತ್ತದೆ. ಸೆಪ್ಟೆಂಬರ್ ತಿಂಗಳಲ್ಲಿ ಸಂಭವಿಸುವ ಗ್ರಹಗಳ ರಾಶಿಚಕ್ರ ಬದಲಾವಣೆಗಳು ಬಹಳ ವಿಶೇಷವಾದವು, ಇದು ಬುಧಾದಿತ್ಯ ಯೋಗ ಸೇರಿದಂತೆ ಹಲವು ವಿಶೇಷ ಯೋಗಗಳನ್ನು ಉಂಟು ಮಾಡುತ್ತಿವೆ. ಈ ತಿಂಗಳಲ್ಲಿ ಸಂಭವಿಸಲಿರುವ ಬುಧಾದಿತ್ಯ ಯೋಗದಿಂದ ಯಾರಿಗೆ ಶುಭ, ಯಾರಿಗೆ ಅಶುಭ? ಎಂದು ತಿಳಿಯೋಣ.
Sun Transit: ಸೂರ್ಯ ದೇವ ತನ್ನ ಸ್ವರಾಶಿಯಾಗಿರುವ ಸಿಂಹ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಸೆಪ್ಟೆಂಬರ್ 17ರವರೆಗೆ ಆತ ಅಲ್ಲಿಯೇ ಇರಲಿದ್ದಾನೆ. ಹೀಗಿರುವಾಗ ಈ ಅವಧಿಯಲ್ಲಿ ಕೆಲ ಜಾತಕದ ಜನರಿಗೆ ಆತ ಶುಭಫಲಗಳನ್ನು ನೀಡಲಿದ್ದು, ಲಾಭ ಅವರ ಮಡಿಲಿಗೆ ಬೀಳಲಿದೆ.
Venus Transit Effect: ಐಶಾರಾಮಿ ಜೀವನ ಕಾರಕನಾದ ಶುಕ್ರನು 31 ಆಗಸ್ಟ್ 2022ರಂದು ಸಿಂಹ ರಾಶಿಯನ್ನು ಪ್ರವೇಶಿಸಲಿದ್ದಾನೆ. ಗ್ರಹಗಳ ರಾಜನಾದ ಸೂರ್ಯನು ಈಗಾಗಲೇ ಈ ರಾಶಿಯಲ್ಲಿಯೇ ಇದ್ದಾನೆ. ಸಿಂಹ ರಾಶಿಯಲ್ಲಿ ಸೂರ್ಯ-ಶುಕ್ರರ ಸಂಯೋಗವು ಐದು ರಾಶಿಯವರಿಗೆ ಸಂಕಷ್ಟಗಳ ಸರಮಾಲೆಯನ್ನೇ ತಂದೊಡ್ಡಲಿದ್ದಾರೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ...
ಆಗಸ್ಟ್ ತಿಂಗಳಲ್ಲಿ ನಾಲ್ಕು ಪ್ರಮುಖ ಗ್ರಹಗಳು ರಾಶಿಚಕ್ರವನ್ನು ಬದಲಾಯಿಸಿವೆ. ಗ್ರಹಗಳ ರಾಶಿ ಬದಲಾವಣೆಯಿಂದ ಈ 3 ರಾಶಿಯವರಿಗೆ ಅದೃಷ್ಟ ಹೆಚ್ಚಾಗಲಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ....
Surya Gochar 2022: ಗ್ರಹಗಳ ರಾಜ ಎಂದು ಪರಿಗಣಿಸಲಾಗಿರುವ ಸೂರ್ಯನು ಪ್ರತಿ ತಿಂಗಳು ತನ್ನ ರಾಶಿಚಕ್ರವನ್ನು ಬದಲಾಯಿಸುತ್ತಾನೆ. ಇಂದು ಅಂದರೆ ಆಗಸ್ಟ್ 17ರಂದು ಸೂರ್ಯನು ಕರ್ಕಾಟಕವನ್ನು ತೊರೆದು ಸಿಂಹರಾಶಿಗೆ ಪ್ರವೇಶಿಸುತ್ತಾನೆ. ಈ ಸಮಯವನ್ನು ಕೆಲವು ರಾಶಿಯವರಿಗೆ ತುಂಬಾ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Surya Rashi Parivartan August 2022: 2 ದಿನಗಳವರೆಗೆ, ಗ್ರಹಗಳ ರಾಜ ಸೂರ್ಯ ಸಿಂಹರಾಶಿಯನ್ನು ಪ್ರವೇಶಿಸಲಿದ್ದಾನೆ. ಸೂರ್ಯನ ಈ ರಾಶಿಚಕ್ರ ಬದಲಾವಣೆಯು 4 ರಾಶಿಯವರ ಜೀವನದಲ್ಲಿ ಅದೃಷ್ಟ ತರಲಿದೆ.
ಗ್ರಹಗಳ ರಾಜ ಸೂರ್ಯ ನಾರಾಯಣನು 11 ತಿಂಗಳ ನಂತರ ಆಗಸ್ಟ್ 17 ರಂದು ತನ್ನ ಮನೆಗೆ ಮರಳಿದ್ದಾನೆ. ಸೂರ್ಯನು ವರ್ಷಕ್ಕೊಮ್ಮೆ ಅವನ ಮನೆಗೆ ಒಂದು ತಿಂಗಳು ಬರುತ್ತಾನೆ, ಅಂದರೆ ಸಿಂಹ. ತನ್ನ ಮನೆಗೆ ಬಂದ ಮೇಲೆ, ಗ್ರಹ ಮತ್ತು ಮನೆ ಎರಡೂ ತುಂಬಾ ಬಲವಾಗಿರುತ್ತವೆ.
ಗ್ರಹಗಳು ರಾಶಿಚಕ್ರವನ್ನು ಬದಲಾಯಿಸಿದಾಗ, ಅದು ರಾಶಿಚಕ್ರದ ಚಿಹ್ನೆಗಳ ಮೇಲೆ ಒಳ್ಳೆಯ ಮತ್ತು ಕೆಟ್ಟ ರೀತಿಯಲ್ಲಿ ಪರಿಣಾಮ ಬೀರುತ್ತದೆ. 11 ತಿಂಗಳ ನಂತರ, ಸೂರ್ಯ ದೇವರು ತಮ್ಮ ಸ್ವಂತ ರಾಶಿಗೆ ಪ್ರವೆಶಿಸಲಿದ್ದಾನೆ. ಅದರ ಗರಿಷ್ಠ ಪರಿಣಾಮವು ವೃಷಭ ರಾಶಿಯ ಮೇಲೆ ಕಂಡುಬರುತ್ತದೆ.
Sun Transit: ಆಗಸ್ಟ್ ತಿಂಗಳಲ್ಲಿ ಹಲವು ಪ್ರಮುಖ ಗ್ರಹಗಳು ರಾಶಿಗಳು ತಮ್ಮ ರಾಶಿಯನ್ನು ಬದಲಾಯಿಸಲಿವೆ. ಗ್ರಹಗಳ ರಾಜ ಸೂರ್ಯನೂ ಸಹ ಆಗಸ್ಟ್ 17ರಂದು ಕರ್ಕಾಟಕ ರಾಶಿಯನ್ನು ತೊರೆದು ಸಿಂಹ ರಾಶಿಯನ್ನು ಪ್ರವೇಶಿಸಲಿದ್ದಾನೆ. ಸೂರ್ಯನ ಈ ರಾಶಿ ಬದಲಾವಣೆಯು ಕೆಲವು ರಾಶಿಯವರ ಭವಿಷ್ಯವನ್ನೇ ಬದಲಾಯಿಸಲಿದೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ...
Surya Gochar 2022: ಇನ್ನು ಎರಡು ದಿನಗಳಲ್ಲಿ ಗ್ರಹಗಳ ರಾಜ ಎಂದು ಪರಿಗಣಿಸಲ್ಪಡುವ ಸೂರ್ಯನು ತನ್ನ ರಾಶಿಚಕ್ರವನ್ನು ಬದಲಾಯಿಸದಲಿದ್ದಾನೆ. ಸೂರ್ಯನ ರಾಶಿ ಪರಿವರ್ತನೆಯು ಮೀನ ರಾಶಿಯವರಿಗೆ ಸಮಸ್ಯೆಗಳ ಸರಮಾಲೆಯನ್ನೇ ತಂದೊಡ್ಡುತ್ತಾನೆ ಎಂದು ಹೇಳಲಾಗುತ್ತಿದೆ.
ಗ್ರಹಗಳ ರಾಶಿ ಪರಿವರ್ತನೆ ಪರಿಣಾಮ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಮತ್ತು ನಕ್ಷತ್ರಪುಂಜಗಳ ಚಲನೆಯು ದ್ವಾದಶ ರಾಶಿಗಳ ಮೇಲೆ ನೇರ ಪರಿಣಾಮ ಬೀರುತ್ತವೆ. ಮುಂದಿನ ತಿಂಗಳಲ್ಲಿ ಅಂದರೆ ಆಗಸ್ಟ್ ತಿಂಗಳಲ್ಲಿ ಕೆಲವು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಮಾಡಲಿದ್ದು ಈ ಬದಲಾವಣೆಯು ಮೂರು ರಾಶಿಚಕ್ರ ಚಿಹ್ನೆಗಳ ಜೀವನದಲ್ಲಿ ದೊಡ್ಡ ಪರಿಣಾಮ ಉಂಟುಮಾಡಲಿದೆ ಎಂದು ಹೇಳಲಾಗುತ್ತಿದೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ...
ಚಂದ್ರನ ಮನೆಗೆ ಸೂರ್ಯನ ಪ್ರವೇಶವು ವಿವಿಧ ರಾಶಿಚಕ್ರ ಚಿಹ್ನೆಗಳ ಮೇಲೆ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರುತ್ತದೆ. ಸೂರ್ಯ ಸಂಕ್ರಮಣದಿಂದ ಮೇಷ ರಾಶಿಯವರು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಸೂರ್ಯ ಸಂಕ್ರಮಣ ಜುಲೈ 2022: ಸೂರ್ಯನ ರಾಶಿಚಕ್ರ ಸಂಚಾರವು ದೊಡ್ಡ ವ್ಯತ್ಯಾಸವನ್ನು ಮಾಡುತ್ತದೆ. ಜುಲೈ ತಿಂಗಳಲ್ಲಿ ಸೂರ್ಯನು ತನ್ನ ರಾಶಿಯನ್ನು ಬದಲಿಸಿ ಕರ್ಕಾಟಕಕ್ಕೆ ಪ್ರವೇಶಿಸುತ್ತಾನೆ. ಇದು 3 ರಾಶಿಯ ಜನರ ಮೇಲೆ ಬಹಳ ಧನಾತ್ಮಕ ಪರಿಣಾಮ ಬೀರುತ್ತದೆ.
Surya Rashi Parivartan 2022: ಸೂರ್ಯ ಇಂದು ಮಿಥುನ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಇದು ಕೆಲವು ರಾಶಿಗಳ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಮತ್ತು ಕೆಲವು ರಾಶಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅದರಲ್ಲೂ 5 ರಾಶಿಯವರಿಗೆ ಮುಂದಿನ 1 ತಿಂಗಳ ಕಾಲ ಎಚ್ಚರಿಕೆ ವಹಿಸಬೇಕಾಗುತ್ತದೆ.
Sun Transit 15 june 2022: ಸೂರ್ಯನ ರಾಶಿ ಪರಿವರ್ತನೆಯಿಂದ ಯಶಸ್ಸು, ಘನತೆ-ಗೌರವ, ಆರೋಗ್ಯದ ಮೇಲೆ ನೇರ ಪ್ರಭಾವ ಉಂಟಾಗುತ್ತದೆ. ಇದೇ ಕಾರಣದಿಂದ ಸೂರ್ಯ ಗೋಚರವನ್ನು ಜೋತಿಷ್ಯಶಾಸ್ತ್ರದಲ್ಲಿ ತುಂಬಾ ಮಹತ್ವದ್ದು ಎಂದು ಹೇಳಲಾಗುತ್ತದೆ. ಜೂನ್ 15 ಅಂದರೆ ನಾಳೆ ಸೂರ್ಯ ಮಿಥುನ ರಾಶಿಗೆ ಪ್ರವೇಶಿಸಲಿದ್ದು, 4 ರಾಶಿಗಳ ಜನರ ಪಾಲಿಗೆ ಅತ್ಯಂತ ಶುಭಕರ ಸಾಬೀತಾಗಲಿದೆ.
Sun Transit 2022: ಗ್ರಹಗಳ ರಾಜನಾದ ಸೂರ್ಯನು ಜೂನ್ 15 ರಂದು ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಸೂರ್ಯನ ಸಂಚಾರವು ಎಲ್ಲಾ ರಾಶಿಚಕ್ರ ಚಿಹ್ನೆಗಳ ಮೇಲೆ ಪರಿಣಾಮ ಬೀರುತ್ತದೆ. ಮಿಥುನ ರಾಶಿಯಲ್ಲಿ ಸೂರ್ಯನ ಸಂಚಾರವು ವಿಶೇಷವಾಗಿ 3 ರಾಶಿಚಕ್ರ ಚಿಹ್ನೆಗಳನ್ನು ಹೊಂದಿರುವವರಿಗೆ ಬಹಳ ಮುಖ್ಯವಾಗಿದೆ, ಏಕೆಂದರೆ ಇದು ಅವರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಹೇಳಲಾಗುತ್ತಿದೆ.
Surya Rashi Parivartan Effect: ಗ್ರಹಗಳ ರಾಜ ಎಂದು ಕರೆಯಲ್ಪಡುವ ಸೂರ್ಯ ದೇವನು ಪ್ರತಿ ತಿಂಗಳಿಗೊಮ್ಮೆ ರಾಶಿಚಕ್ರವನ್ನು ಬದಲಾಯಿಸುತ್ತಾನೆ. ಜೂನ್ ತಿಂಗಳಲ್ಲಿ, ಸೂರ್ಯ ದೇವರು 15 ರಂದು ರಾಶಿಚಕ್ರವನ್ನು ಬದಲಾಯಿಸುತ್ತಾನೆ. ಈ ದಿನ ಸೂರ್ಯದೇವನು ವೃಷಭ ರಾಶಿಯನ್ನು ಬಿಟ್ಟು ಮಿಥುನ ರಾಷ್ಯನ್ನು ಪ್ರವೇಶಿಸುತ್ತಾನೆ. ಸೂರ್ಯನ ಈ ಬದಲಾವಣೆಯು ದ್ವಾದಶ ರಾಶಿಗಳ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ತಿಳಿಯಿರಿ.
ಗ್ರಹಗಳ ರಾಜನಾದ ಸೂರ್ಯನು ಜೂನ್ 15 ರಂದು ರಾಶಿ ಬದಲಾಯಿಸಿ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಸೂರ್ಯನ ರಾಶಿಚಕ್ರ ಬದಲಾವಣೆಯು ಕೆಲವು ರಾಶಿಚಕ್ರದ ಚಿಹ್ನೆಗಳಿಗೆ ತುಂಬಾ ಮಂಗಳಕರವೆಂದು ಸಾಬೀತಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.