ಸೂರ್ಯನ ಬಲವಾದ ನೇರಳಾತೀತ (UV) ಕಿರಣಗಳು ಚರ್ಮದ ಕೋಶಗಳನ್ನು ಹಾನಿಗೊಳಿಸುವುದರ ಜೊತೆಗೆ ಚರ್ಮದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ.'ಮೆಕ್ಯಾನಿಕಲ್ ಬಿಹೇವಿಯರ್ ಆಫ್ ಬಯೋಮೆಟೀರಿಯಲ್ಸ್' ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಯುವಿ ಕಿರಣಗಳು ಚರ್ಮದ ಮೇಲಿನ ಪದರವನ್ನು (ಸ್ಟ್ರಾಟಮ್ ಕಾರ್ನಿಯಮ್) ದುರ್ಬಲಗೊಳಿಸುವುದರಿಂದಾಗಿ ಇದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ.
Rohit sharma: ರೋಹಿತ್ ನಾಯಕತ್ವದ ಭಾರತ ತಂಡ ಬಾರ್ಬಡೋಸ್ನಲ್ಲಿ ನಡೆದ T20 ವಿಶ್ವಕಪ್ 2024 ರ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿದೆ.
Kiccha Sudeep Gift To Rakshak : ರಕ್ಷಕ್ ಬುಲೆಟ್ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೆ ಸುದೀಪ್ ಬಗ್ಗೆ ಮಾತನಾಡಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಇದೀಗ ಕಿಚ್ಚನಿಂದ ಅವರಿಗೆ ಸ್ಪೆಷಲ್ ಗಿಫ್ಟ್ ಸಿಕ್ಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.