Team India: ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಶ್ಲಾಘಿಸಿರುವುದು ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು. ಅವರು ತಮ್ಮ ತಂಡಕ್ಕೆ ತರುವ ಶಾಂತತೆಯು ಮಹೇಂದ್ರ ಸಿಂಗ್ ಧೋನಿಯನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.
Sunil Gavaskar statement on Rohit Sharma: ಲೆಜೆಂಡರಿ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಅವರು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರಿಗೆ ಐಪಿಎಲ್ 2023 ರ ಮಧ್ಯದಲ್ಲಿ ವಿರಾಮ ತೆಗೆದುಕೊಳ್ಳುವಂತೆ ಪ್ರಮುಖ ಸಲಹೆಯನ್ನು ನೀಡಿದ್ದಾರೆ.
Sunil Gavaskar on MS Dhoni: ಭಾರತದಲ್ಲಿ ಸದ್ಯ ಐಪಿಎಲ್ 16 ನೇ ಸೀಸನ್ ನಡೆಯುತ್ತಿದೆ. ಈ ಕ್ರೇಜ್ ಮಧ್ಯೆ, ಸುನಿಲ್ ಗವಾಸ್ಕರ್ ಅನುಭವಿ ಮಹೇಂದ್ರ ಸಿಂಗ್ ಧೋನಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಧೋನಿ ಪ್ರಸ್ತುತ ಐಪಿಎಲ್ 16 ನೇ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ನಿರ್ವಹಿಸುತ್ತಿದ್ದಾರೆ. ಸಿ ಎಸ್ ಕೆ ತಂಡದಲ್ಲಿ 200 ಪಂದ್ಯಗಳನ್ನು ಓರ್ವ ನಾಯಕನಾಗಿ ಮುನ್ನಡೆಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
Sunil Gavaskar Dance in IPL 2023 : ಬೆರಗುಗೊಳಿಸುವ ಐಪಿಎಲ್ 2023 ರ ಉದ್ಘಾಟನಾ ಸಮಾರಂಭದಲ್ಲಿ ಮೆಗಾಸ್ಟಾರ್‌ಗಳಾದ ಅರ್ಜಿತ್ ಸಿಂಗ್, ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದನ್ಣ ತಮ್ಮ ಪ್ರದರ್ಶನದಿಂದ ಅಹಮದಾಬಾದ್ ಪ್ರೇಕ್ಷಕರನ್ನು ರಂಜಿಸಿದರು. ಈ ವೇಳೆ 'ಪುಷ್ಪಾ' ಚಿತ್ರದ 'ಸಾಮಿ ಸಾಮಿ' ಹಾಡಿಗೆ ಸುನಿಲ್ ಗವಾಸ್ಕರ್ ಡ್ಯಾನ್ಸ್ ಮಾಡಿದ್ದು ಸಖತ್ ವೈರಲ್ ಆಗಿದೆ.
Sunil Gavaskar statement on MS Dhoni: ಇಂಡಿಯನ್ ಪ್ರೀಮಿಯರ್ ಲೀಗ್’ಗೆ (ಐಪಿಎಲ್) ಚೆನ್ನೈ ಸೂಪರ್ ಕಿಂಗ್ಸ್ ಅದ್ಭುತ ಮರಳುವಿಕೆ ಮತ್ತು 2 ವರ್ಷಗಳ ನಿಷೇಧದ ನಂತರ ಪ್ರಶಸ್ತಿ ಜಯಿಸಿರುವುದನ್ನು ಗವಾಸ್ಕರ್ ನೆನಪಿಸಿಕೊಂಡಿದ್ದಾರೆ. ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸುನಿಲ್ ಗವಾಸ್ಕರ್.
Sunil Gavaskar statement about KL Rahul: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಫೈನಲ್‌ಗೆ ಲಗ್ಗೆ ಇಟ್ಟಿವೆ. 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಈ ಎರಡು ತಂಡಗಳ ನಡುವೆ ನಡೆಯಲಿದೆ. ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ರಾಹುಲ್ ಬಗ್ಗೆ ದೊಡ್ಡ ಮಾತು ಹೇಳಿದ್ದಾರೆ.
Indian Cricket Team: ಈ ವರ್ಷದ ವಿಶ್ವಕಪ್ ನಂತರ ಏಕದಿನ ತಂಡವನ್ನು ಮುನ್ನಡೆಸಲು ಹಾರ್ದಿಕ್ ಪಾಂಡ್ಯ ಮೊದಲ ODI ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯವನ್ನು ಗೆಲ್ಲಬೇಕು ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಕೌಟುಂಬಿಕ ಬದ್ಧತೆಯಿಂದಾಗಿ ನಿಯಮಿತ ನಾಯಕ ರೋಹಿತ್ ಶರ್ಮಾ ಆಡುವಂತಿಲ್ಲ.
India vs Australia : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಸರಣಿಯ ನಾಲ್ಕನೇ ಟೆಸ್ಟ್ ನಾಳೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೆಳಗ್ಗೆ 9:30 ರಿಂದ ನಡೆಯಲಿದೆ.
Shubman Gill Nickname: ಈ ಸಾಧನೆ ಮಾಡಿದ ಬೆನ್ನಲ್ಲೇ ಭಾರತದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಶುಭ್ಮನ್ ಗಿಲ್ ಗೆ ಹೊಸ ಹೆಸರಿಟ್ಟಿದ್ದಾರೆ. ಇನ್ನು ಆಗಾಗ್ಗ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರನ್ನು ಕಾಮೆಂಟರಿ ಸಮಯದಲ್ಲಿ ಹೊಗಳುವುದನ್ನು ನೀವು ಕೇಳಿರಬಹುದು
Sunil Gavaskar Comment on Ishan Kishan: ಸ್ಕ್ವೇರ್ ಲೆಗ್ ಅಂಪೈರ್ ನಿತಿನ್ ಮೆನನ್ ಅವರು ಮೂರನೇ ಅಂಪೈರ್ ಕೆಎನ್ ಅನಂತಪದ್ಮನಾಭನ್ ಮೂಲಕ ಈ ನಿರ್ಣಯವನ್ನು ತೆಗೆದುಕೊಳ್ಳಲು ಮುಂದಾದರು. ಭಾರತದ ಸ್ಪಿನ್ನರ್ ಕುಲದೀಪ್ ಯಾದವ್ ಎಸೆದ ಬಾಲ್ ನ್ನು ಲ್ಯಾಥಮ್ ಬ್ಯಾಟ್ ಮಾಡಲು ಮುಂದಾದರು. ಆದರೆ ಆ ಸಂದರ್ಭದಲ್ಲಿ ವಿಕೆಟ್ ಬಿತ್ತು. ಅದು ಬ್ಯಾಟ್ ಸ್ಟಂಪ್ ಆಗಿತ್ತೋ ಅಥವಾ ಏನಾಗಿತ್ತು ಎಂಬುದು ತಿಳಿದಿರಲಿಲ್ಲ.
Sunil Gavaskar : ಟೀಂ ಇಂಡಿಯಾದಲ್ಲಿ ಆಟಗಾರನೊಬ್ಬನಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಭಾರತ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ತೀವ್ರ ಕೋಪಗೊಂಡಿದ್ದು, ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮಾತನಾಡಿದ್ದು, ಶೀಘ್ರವೇ ಹಲವು ಕ್ರಿಕೆಟಿಗರು ನಿವೃತ್ತಿಯಾಗುವ ಸಾಧ್ಯತೆ ಇದ್ದು, ತಂಡಕ್ಕೆ ಹೊಸ ನಾಯಕನ ಎಂಟ್ರಿಯಾಗಲಿದೆ ಎಂದು ಹೇಳಿದ್ದಾರೆ.
ಐಸಿಸಿ ಕಾಮೆಂಟರಿ ತಂಡದ ಸದಸ್ಯರಾಗಿರುವ 73ರ ಹರೆಯದ ಗವಾಸ್ಕರ್ ಅವರು ಇರ್ಫಾನ್ ಪಠಾಣ್ ಮತ್ತು ಕ್ರಿಸ್ ಶ್ರೀಕಾಂತ್ ರಂತಹ ದಿಗ್ಗಜರೊಂದಿಗೆ ಬೌಂಡರಿ ಬಳಿ ನಿಂತಿದ್ದರು. ಈ ವೇಳೆ ಆರ್ ಅಶ್ವಿನ್ ಗೆಲುವಿನ ರನ್ ಗಳಿಸುತ್ತಿದ್ದಂತೆ ಗವಾಸ್ಕರ್ ಸಂತಸದಲ್ಲಿ ಮುಳುಗಿದರು.
ಭಾರತ ತಂಡದಲ್ಲಿ ದಿನೇಶ್ ಕಾರ್ತಿಕ್ ಮತ್ತು ರಿಷಬ್ ಪಂತ್ ಅವರಂತಹ ಇಬ್ಬರು ಮಾರಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳಿದ್ದಾರೆ. ಹೀಗಿರುವಾಗ ಟೀಮ್ ಮ್ಯಾನೇಜ್ ಮೆಂಟ್ ಗೆ ಅವಕಾಶ ಕೊಡುವವರು ಯಾರು? ಇದು ನೋಡಲು ಏನಾದರೂ ಇರುತ್ತದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ ಪಾಕಿಸ್ತಾನದ ವಿರುದ್ಧ ಉತ್ತಮ ಆರಂಭವನ್ನು ಪಡೆದಿದ್ದಾರೆ, ಆದ್ದರಿಂದ ಅವರು ಕ್ರೀಸ್‌ನಲ್ಲಿ ಬ್ಯಾಟಿಂಗ್ ಮಾಡಬೇಕಿತ್ತು. ಕೊಹ್ಲಿ ಕನಿಷ್ಠ 60 ರಿಂದ 70 ರನ್ ಗಳಿಸಬೇಕಾಗಿತ್ತು,
ಮಾಸ್ಟರ್ ಬ್ಲಾಸ್ಟರ್, ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಭಾರತ ಮಾತ್ರವಲ್ಲದೆ ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್. ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಕೂಡ ಸಚಿನ್. 24 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ಅವರು ಭಾರತೀಯ ಕ್ರಿಕೆಟ್ ಅನ್ನು ಎತ್ತರಕ್ಕೆ ಕೊಂಡೊಯ್ದಿದ್ದಾರೆ.
ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್ ಈ ಸಮಯದಲ್ಲಿ ಪ್ರತಿಯೊಬ್ಬ ಭಾರತೀಯ ಅಭಿಮಾನಿಗಳಿಗೆ ಕಳವಳದ ವಿಷಯವಾಗಿದೆ. ಹಲವು ಮಾಜಿ ಹಿರಿಯ ಕ್ರಿಕೆಟಿಗರು ಕೊಹ್ಲಿ ಫಾರ್ಮ್ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೀಗ ಈ ಪಟ್ಟಿಗೆ ಭಾರತದ ದಿಗ್ಗಜ ಸುನಿಲ್ ಗವಾಸ್ಕರ್ ಹೆಸರೂ ಸೇರ್ಪಡೆಯಾಗಿದೆ. ಸುನಿಲ್ ಗವಾಸ್ಕರ್ ಅವರು ವಿರಾಟ್ ಕೊಹ್ಲಿಗೆ ಕೇವಲ 20 ನಿಮಿಷಗಳು ಬೇಕು. ಆ ಮೂಲಕ ಅವರು ಹೋರಾಡುತ್ತಿರುವ ಸಮಸ್ಯೆಯ ಬಗ್ಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದ್ದಾರೆ.
ಟೀಂ ಇಂಡಿಯಾ ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಸರಣಿಯಲ್ಲಿ ಹಲವು ಆಟಗಾರರ ಪ್ರದರ್ಶನಕ್ಕೆ ವಿಶೇಷ ಗಮನ ನೀಡಲಾಗುವುದು. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದ್ದು, ಕೆಲ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದು ಇದರ ಹಿಂದಿನ ಕಾರಣ. ಈ ನಡುವೆ ಭಾರತದ ಮಾಜಿ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಇಬ್ಬರು ಆಟಗಾರರನ್ನು ಹಾಡಿ ಹೊಗಳಿದ್ದಾರೆ. ಆ ತಗಾರರು ಯಾರು? ಯಾಕೆ ಹೊಗಳಿದ್ದಾರೆ? ಇಲ್ಲಿದೆ ನೋಡಿ.