Gujarat Titans vs Sunrisers Hyderabad: ಗುಜರಾತ್ ಟೈಟಾನ್ಸ್ ವಿರುದ್ಧ ಅನುಭವಿ ಸನ್ ರೈಸರ್ಸ್ ಹೈದರಾಬಾದ್ ಬೌಲರ್ ಭುವನೇಶ್ವರ್ ಕುಮಾರ್ ಅವರ ಮಾರಕ ಬೌಲಿಂಗ್ ಕಂಡುಬಂದಿದೆ. ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ತಮ್ಮ ತಂಡದ ಅತ್ಯಂತ ಯಶಸ್ವಿ ಬೌಲರ್ ಎಂದು ಸಾಬೀತುಪಡಿಸಿದ್ದಾರೆ. ಈ ಪಂದ್ಯದಲ್ಲಿ ಅವರು 4 ಓವರ್ ಬೌಲಿಂಗ್ ಮಾಡುವಾಗ 30 ರನ್ ವ್ಯಯಿಸಿ 5 ವಿಕೆಟ್ ಪಡೆದರು. ಗುಜರಾತ್ ಟೈಟಾನ್ಸ್ ಇನಿಂಗ್ಸ್ ನ ಕೊನೆಯ ಓವರ್ ನಲ್ಲಿ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರು.
IPL 2023: ಈ ಘಟನೆಗೆ ಸಂಬಂಧಿಸಿದ ಟ್ವೀಟ್ ಗೆ ಪ್ರತಿಕ್ರಿಯಿಸಿದ ಜಾಂಟಿ ರೋಡ್ಸ್, “ಡಗೌಟ್ನಲ್ಲಿ ಮಾತ್ರವಲ್ಲ ಅಲ್ಲ, ಆಟಗಾರರ ಮೇಲೆ ಎಸೆದಿದ್ದಾರೆ. ಪ್ರೇರಕ್ ಮಂಕಡ್ ಫೀಲ್ಡಿಂಗ್ ಮಾಡುತ್ತಿದ್ದಾಗ ಅಭಿಮಾನಿಗಳು ಅವರ ತಲೆಗೆ ನಟ್ ಮತ್ತು ಬೋಲ್ಟ್ ಗಳಿಂದ ಹೊಡೆದಿದ್ದಾರೆ” ಎಂದು ಹೇಳಿದರು.
IPL 2023, SRH vs RR: ಸನ್ ರೈಸರ್ಸ್ ಹೈದರಾಬಾದ್ ಗೆ ಕೊನೆಯ ಓವರ್ ನಲ್ಲಿ ಗೆಲ್ಲಲು 17 ರನ್ ಅಗತ್ಯವಿತ್ತು. ಇನ್ನು ಕೊನೆಯ ಎಸೆತದಲ್ಲಿ ಐದು ರನ್ ಗಳಿಸಿತು. ಅದಾಗಲೇ ಬೌಲಿಂಗ್ ಗೆಂದು ಸಂದೀಪ್ ಶರ್ಮಾ ಬಂದಿದ್ದರು. ಹೈದರಾಬಾದ್ ಪರ ಬ್ಯಾಟ್ ಹಿಡಿದು ನಿಂತಿದ್ದ ಅಬ್ದುಲ್ ಸಮದ್ (7 ಎಸೆತಗಳಲ್ಲಿ ಔಟಾಗದೆ 17)ಗೆ ಬಾಲ್ ಎಸೆದರು.
ಇಲ್ಲಿನ ಸವಾಯಿ ಮ್ಯಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ನಾಲ್ಕು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.
Team India: ಇಬ್ಬರೂ ಆಟಗಾರರು ತಮ್ಮ ತಮ್ಮ ಫ್ರಾಂಚೈಸಿಗಳನ್ನು ನಿರಾಸೆಗೊಳಿಸಿದ್ದಾರೆ. ಹೀಗಿರುವಾಗ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಐಪಿಎಲ್ ನಲ್ಲಿ ಫ್ಲಾಪ್ ಪ್ರದರ್ಶನದ ನಂತರ ಈ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗುವುದು ತುಂಬಾ ಕಷ್ಟ ಎಂದನಿಸುತ್ತದೆ
Delhi Capitals vs Sunrisers Hyderabad Highlights: ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಏಡನ್ ಮಾರ್ಕ್ರಾಮ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗೆ 197 ರನ್ ಗಳಿಸಿತು. ಇದಾದ ಬಳಿಕ ಡೆಲ್ಲಿ ತಂಡ 6 ವಿಕೆಟ್ ಗೆ 188 ರನ್ ಗಳಿಸಿ 9 ರನ್ಗಳಿಂದ ಸೋಲನುಭವಿಸಿತು.
ನವದೆಹಲಿ: ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 9 ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
ಇದನ್ನೂ ಓದಿ-Sugar Patient ಗಳಿಗೆ ವರಕ್ಕೆ ಸಮಾನ ಈ ವಿಶಿಷ್ಠ ರೀತಿಯ ವೈಟ್ ರೈಸ್!
IPL 2023: ಮಂಡಿರಜ್ಜು ಗಾಯದಿಂದಾಗಿ ಸನ್ ರೈಸರ್ಸ್ ಹೈದರಾಬಾದ್ (SRH) ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ IPL 2023ರ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಸ್ವತಃ ಸನ್ ರೈಸರ್ಸ್ ಹೈದರಾಬಾದ್ ತಂಡವೇ ಟ್ವಿಟರ್ನಲ್ಲಿ ಮಾಹಿತಿ ನೀಡಿದೆ.
IPL 2023: ಸೋಮವಾರ ಹೈದರಾಬಾದ್’ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ತನ್ನ ಹಳೆಯ ಐಪಿಎಲ್ ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ ಹಠಾತ್ ತಮ್ಮ ಹಳೆಯ ಸಹ ಆಟಗಾರ ಭುವನೇಶ್ವರ್ ಕುಮಾರ್ ಅವರ ಪಾದಗಳನ್ನು ಮುಟ್ಟಿದ್ದಾರೆ.
ಇಲ್ಲಿನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಏಳು ವಿಕೆಟ್ ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.
MI vs SRH: ಕ್ಯಾಮರೂನ್ ಗ್ರೀನ್ ಸಮಯೋಚಿತ ಅರ್ಧಶತಕದ ನೆರವಿನ ಜೊತೆ ಮುಂಬೈ ಇಂಡಿಯನ್ಸ್ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆ ಹಾಕಿತು. ಆ ಬಳಿಕ ಬಂದ ಆತಿಥೇಯ ತಂಡ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳುತ್ತಲೇ ಇತ್ತು. ಬಳಿಕ 19.5 ಓವರ್ಆಗುವಷ್ಟರಲ್ಲಿ 178 ರನ್ ಕಲೆ ಹಾಕಿ ಆಲೌಟ್ ಆಯಿತು.
ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ಮತ್ತು ಕೊಲ್ಕತ್ತಾ ವಿರುದ್ಧದ ಐಪಿಎಲ್ ಟೂರ್ನಿ ೨೦೨೩ ಪಂದ್ಯದಲ್ಲಿ ಹೈದರಾಬಾದ್ ತಂಡವು ೨೩ ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ.
SRH vs PKB: ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಆಕರ್ಷಕ ಇನ್ನಿಂಗ್ಸ್ ಆಡಿದ್ದು, ಇನ್ನೊಂದು ತುದಿಯಿಂದ ಬೆಂಬಲ ಸಿಗದಿದ್ದರೂ ಔಟಾಗದೆ 99 ರನ್ ಗಳಿಸಿದ್ದರು. ಈ ಮೂಲಕ ಪಂಜಾಬ್ 20 ಓವರ್ಗಳಲ್ಲಿ 9 ವಿಕೆಟ್’ಗೆ 143 ರನ್’ಗಳ ಗೌರವಾನ್ವಿತ ಸ್ಕೋರ್ ಗಳಿಸಿತು.
LSG vs SRH: ಹೈದರಾಬಾದ್ ಪರ ಅನ್ಮೋಲ್ ಪ್ರೀತ್ ಸಿಂಗ್ 31, ಮಯಾಂಕ್ ಅಗರ್ವಾಲ್ 8, ರಾಹುಲ್ ತ್ರಿಪಾಠಿ 34, ಏಡೆನ್ ಮರ್ಕ್ರಂ ಶೂನ್ಯ, ಹ್ಯಾರಿ ಬುಕ್ 3, ವಾಷಿಂಗ್ಟನ್ ಸುಂದರ್ 16, ಅಬ್ದುಲ್ ಸಮದ್ 21, ಆದಿಲ್ ರಶೀದ್ 4 ರನ್ ಕಲೆ ಹಾಕಿದ್ದಾರೆ.
SRH vs RR, IPL 2023: ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ತಂಡದ ವಿರುದ್ಧ ಹೈದರಾಬಾದ್ ಸೋಲು ಕಂಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್’ನಲ್ಲಿ ಮಿಂಚಿದ ರಾಜಸ್ಥಾನ 5 ವಿಕೆಟ್ ನಷ್ಟಕ್ಕೆ 203 ರನ್ ಕಲೆ ಹಾಕಿತು.
Abhishek Sharma Best Catch: ಸ್ಯಾಮ್ಸನ್ ಡೀಪ್-ಮಿಡ್ ವಿಕೆಟ್’ನ ಮೇಲೆ ಬಲವಾಗಿ ಹೊಡೆದಾಗ ಬಾಲ್ ಬೌಂಡರಿ ದಾಟುವತ್ತ ಮುನ್ನಡೆಯಿತು. ಆದರೆ ಅಲ್ಲಿಯೇ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಅಭಿಷೇಕ್ ಶಾಂತವಾಗಿ ಕ್ಯಾಚ್ ಹಿಡಿದರು. ಈ ಸಂದರ್ಭದಲ್ಲಿ ಕೊಂಚ ಸಹನೆ ತಪ್ಪಿದರೂ ಸಹ ಅವರ ಕಾಲು ಬೌಂಡರಿ ದಾಟುತ್ತಿತ್ತು.
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ನ 16ನೇ ಸೀಸನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಅದಕ್ಕೂ ಮುನ್ನ ನಾಯಕತ್ವದ ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ.
Sunrisers Hyderabad Strength And Weakness: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್’ನ 16 ನೇ ಸೀಸನ್ ಅಂದರೆ IPL ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಈ ಋತುವಿನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್, 4 ಬಾರಿ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.