Diet For Kids: ಪೋಷಕರಿಗೆ ತಮ್ಮ ಮಕ್ಕಳಿಗೆ ಊಟ ಮಾಡಿಸುವುದೇ ದೊಡ್ಡ ಚಾಲೆಂಜ್. ಆರೋಗ್ಯ ತಜ್ಞರ ಪ್ರಕಾರ, ಮಕ್ಕಳಿಗೆ ನೀಡುವ ಆಹಾರ ಅವರ ದೈಹಿಕ ಆರೋಗ್ಯದ ಮೇಲೆ ಮಾತ್ರವಲ್ಲ, ಅವರ ಮಾನಸಿಕ ಆರೋಗ್ಯದ ಮೇಲೂ ಕೂಡ ಮಹತ್ವದ ಪರಿಣಾಮವನ್ನು ಬೀರುತ್ತದೆ. ಹಾಗಾಗಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಅವರ ಪ್ರತಿ ನಿತ್ಯದ ಡಯಟ್ ನಲ್ಲಿ ಕೆಲವು ಸೂಪರ್ಫುಡ್ಗಳನ್ನು ಸೇರಿಸುವುದು ಬಹಳ ಮುಖ್ಯ.
Superfoods For Children:ಮಕ್ಕಳ ಬೆಳವಣಿಗೆಗೆ ಜೀವಸತ್ವಗಳು, ಖನಿಜಗಳು ಮತ್ತು ಪ್ರೋಟೀನ್ಗಳಂತಹ ಪೋಷಕಾಂಶಗಳ ಅಗತ್ಯವಿದೆ. ಮಕ್ಕಳಿಗೆ ಆಹಾರ ನೀಡುವ ಮೊದಲು ಮಗುವಿನ ಒಟ್ಟಾರೆ ಬೆಳವಣಿಗೆಗೆ ನಿಯಮಿತ ಆಹಾರದಲ್ಲಿ ಯಾವ ಸೂಪರ್ಫುಡ್ಗಳನ್ನು ಸೇರಿಸಬಹುದು ಎನ್ನುವುದು ತಿಳಿದಿರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.