SC Verdict On Internal Reservation:ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಸರ್ಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ (Usha Mehra Committee) ಸ್ಪಷ್ಟವಾಗಿ ತಿಳಿಸಿದ್ದರೂ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತು.
Supreme Court On Narasimha Rao Case: 1998 ರಲ್ಲಿ ನರಸಿಂಹರಾವ್ ವಿರುದ್ಧ ಸಿಬಿಐ ಪ್ರಕರಣದಲ್ಲಿ ನೀಡಿದ ತೀರ್ಪಿನಲ್ಲಿ ಸಂವಿಧಾನದ 105 ಮತ್ತು 194 ನೇ ವಿಧಿಗಳನ್ನು ಸರಿಯಾಗಿ ಅರ್ಥೈಸಲಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ತಮಿಳುನಾಡು ರಾಜ್ಯದಿಂದ ಸಂಪರ್ಕ ಕಲ್ಪಿಸುವ ಹೊಸೂರು ಮುಖ್ಯರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಹಾಗೂ ಇನ್ನಿತರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ನೀರಿನ ಹಂಚಿಕೆಯ ಆದೇಶದ ಸಂಬಂಧ ಹೋರಾಟಗಳು ಧರಣಿಗಳು ಹೆಚ್ಚಿನ ತೀರ್ವತೆ ಪಡೆಯುವ ಸಾಧ್ಯತೆ ಹೆಚ್ಚಾಗಿರುವುದಾಗಿ ತಿಳಿದುಬಂದಿರುತ್ತದೆ.
ಇಂತಹ ಹೇಳಿಕೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಕರಣ ದಾಖಲಿಸುವಂತೆ ದೆಹಲಿ, ಯುಪಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕ್ರಮ ಕೈಗೊಳ್ಳಲು ವಿಫಲವಾದರೆ ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು. ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮತ್ತು ಮುಸ್ಲಿಂ ಸಮುದಾಯದ ವಿರುದ್ಧದ ಉಳಿದ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಅಕ್ಟೋಬರ್ 9 ರಂದು ದೆಹಲಿ ಪೊಲೀಸರಿಂದ ಕ್ರಮ ಕೈಗೊಂಡ ವರದಿಯನ್ನು ನ್ಯಾಯಾಲಯವು ಕೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.