ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಖಾಲಿ ಡ್ರಮ್ಮಿನ ಸರ್ಕಾರವಾಗಿದೆ, ಅನ್ಯಾಯದ ಆದೇಶ ಕೊಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಲಿ ಖಾಲಿ ಡ್ರಮ್ಮಿನ ಸಮಿತಿಯಾಗಿದೆ- ಗಡಿ ಜಿಲ್ಲೆಯಲ್ಲಿ ಕನ್ನಡ ಪರ ಸಂಘಟನೆಗಳ ಆಕ್ರೋಶ
Bengaluru Bandh: ತಮಿಳುನಾಡು ಗಡಿ ಹೊಂದಿಕೊಂಡಿರುವ ಗುಂಡ್ಲುಪೇಟೆ ತಾಲೂಕಿನ ಕೆಕ್ಕನಹಳ್ಳ ಚೆಕ್ ಪೋಸ್ಟ್ ನಲ್ಲಿ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ಬಂದ್ ಮುಗಿಯುವ ತನಕ ವಾಹನಗಳು ಸಂಚರಿಸುವುದು ಬೇಡ ಎಂದು ಸೂಚಿಸಿದ್ದರು.
Bengaluru Bandh: ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು ಇಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. 95ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದ್ದು ರಾಜ್ಯ ರಾಜಧಾನಿಯ ಮೂಲೆ ಮೂಲೆಯಲ್ಲೂ ಕಾವೇರಿ ಕಿಚ್ಚು ಹೆಚ್ಚಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Supreme Court on hindenburg report: ಅದಾನಿ ಗ್ರೂಪ್ಗೆ ಸಂಬಂಧಿಸಿದ ಹಿಂಡನ್ಬರ್ಗ್ ವರದಿಯ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಮಿತಿಯನ್ನು ರಚಿಸಿದೆ. ಈ ವಿಚಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಸೆಬಿಗೆ ನ್ಯಾಯಾಲಯ ಆದೇಶಿಸಿದೆ.
ಸುಪ್ರೀಂಕೋರ್ಟ್ನ ಆರ್.ಬಾನುಮತಿ, ಎ.ಎಸ್.ಬೋಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠದಿಂದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು.
ಮುಂದಿನ ಸೋಮವಾರ (ನವೆಂಬರ್ 11)ರಿಂದ ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದೆ. ಸುಪ್ರೀಂ ಕೋರ್ಟ್ಗೆ ನವೆಂಬರ್ 9ರಿಂದ ನವೆಂಬರ್ 12 ರವರೆಗೆ ರಜೆ ಇರುವುದರಿಂದ ತೀರ್ಪು ಬರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿ ಎಂದು ಅನರ್ಹ ಶಾಸಕರು ತಮ್ಮ ವಕೀಲರ ಮೂಲಕ ಶುಕ್ರವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿಕೊಂಡರು. ಆದರೆ ಸುಪ್ರೀಂ ಕೋರ್ಟ್ ಅನರ್ಹ ಶಾಸಕರ ಮನವಿಯನ್ನು ತಿರಸ್ಕರಿಸಿತು.
ನಿನ್ನೆ ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಮತ್ತು ಎಂಟಿಬಿ ನಾಗರಾಜ್ ಸ್ಪರ್ಧಿಸುವ ಹೊಸಕೋಟೆ ಭೇಟಿ ನೀಡಿದ್ದ ಯಡಿಯೂರಪ್ಪ ಇಂದು ರಾಣೆಬೆನ್ನೂರು ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.
ಸೋಮವಾರ ಕಾಂಗ್ರೆಸ್ ದಿಢೀರನೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹೇರಿದ್ದರಿಂದ ಇನ್ನೇನೂ ತೀರ್ಪು ಬಂದೇ ಬಿಟ್ಟಿತು ಎಂದುಕೊಂಡಿದ್ದ ಅನರ್ಹರಿಗೆ ಮತ್ತು ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಹೊಸ ಆತಂಕ ಶುರುವಾಗಿದೆ.
ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮೂರು ದಿನ ವಿಸ್ತೃತವಾಗಿ ವಿಚಾರಣೆ ನಡೆಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಎದುರು ಆನಂದ್ ಸಿಂಗ್ ಪರ ಸಜ್ಜನ್ ಪೂವಯ್ಯ, ಶ್ರೀಮಂತ ಪಾಟೀಲ್ ಮತ್ತು ಆರ್. ಶಂಕರ್ ಪರ ಗಿರಿ ವಾದ ಮಾಡಿದರು.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಎದುರು ಬುಧವಾರ ಕಾಂಗ್ರೆಸ್ ಪರ ಕಪಿಲ್ ಸಿಬಲ್ ಮತ್ತು ಅನರ್ಹ ಶಾಸಕರ ಪರ ಮುಕುಲ್ ರೋಹಟಗಿ ವಾದ ಮಂಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.