Rahul Gandhi Parliament Membership: ನ್ಯಾಯಾಲದ ಈ ತೀರ್ಪಿನ ಬಳಿಕ ಇದೀಗ ರಾಹುಲ್ ಗಾಂಧಿ ಸಂಸತ್ತಿನ ಸದಸ್ಯತ್ವ ಕಳೆದುಕೊಳ್ಳುವ ಅಪಾಯ ಎದುರಾಗಿದೆ. ಯಾವುದೇ ಸಾರ್ವಜನಿಕ ಪ್ರತಿನಿಧಿಗೆ ಎರಡು ವರ್ಷ ಅಥವಾ ಎರಡು ವರ್ಷಗಳಿಗಿಂತ ಹೆಚ್ಚು ಶಿಕ್ಷೆಯಾದರೆ, ತೀರ್ಪು ಬಂದ ದಿನದಂದು ಆ ಪ್ರತಿನಿಧಿಯ ಸದಸ್ಯತ್ವವನ್ನು ಅನರ್ಹಗೊಳಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.