2025 ರಲ್ಲಿ ಮೊದಲ ಸೂರ್ಯಗ್ರಹಣವು ಮಾರ್ಚ್ 29, 2025 ರಂದು ಗೋಚರಿಸಲಿದೆ.ಭಾಗಶಃ ಸೂರ್ಯಗ್ರಹಣ ಮತ್ತು ಇದು ರಾತ್ರಿಯಲ್ಲಿ ಭಾರತದಲ್ಲಿ ಗೋಚರಿಸುವುದಿಲ್ಲ.2025 ರ ಮೊದಲ ಸೂರ್ಯಗ್ರಹಣ ಯುರೋಪ್, ರಷ್ಯಾ ಮತ್ತು ಆಫ್ರಿಕಾದಲ್ಲಿ ಗೋಚರಿಸುತ್ತದೆ.
April Lucky Zodiac Signs: ಏಪ್ರಿಲ್‌ನಲ್ಲಿ ದೇವ-ದೇವತೆಗಳ ಗುರು ಬೃಹಸ್ಪತಿಯು ತನ್ನ ಸಂಚಾರ ಬದಲಿಸಲಿದ್ದಾನೆ. ಅಷ್ಟೇ ಅಲ್ಲದೆ, ಈ ವರ್ಷದ ಮೊದಲ ಸೂರ್ಯಗ್ರಹಣವೂ ಏಪ್ರಿಲ್‌ನಲ್ಲಿಯೇ ಇರಲಿದ್ದು, ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ.
Lucky Zodiac Signs April 2024: 2024ರ ನಾಲ್ಕನೇ ತಿಂಗಳಿಗೆ ನಾವು ಕಾಲಿಟ್ಟಿದ್ದೇವೆ. ಏಪ್ರಿಲ್ ತಿಂಗಳಿನಲ್ಲಿ ಗ್ರಹಗಳ ಸ್ಥಾನದಲ್ಲಿ ಪ್ರಮುಖ ಬದಲಾವಣೆಯಿಂದಾಗಿ ಹಲವು ಮಂಗಳಕರ ಯೋಗಗಳು ರೂಪುಗೊಳ್ಳುತ್ತಿದ್ದು, ಕೆಲವು ರಾಶಿಯವರಿಗೆ ಕೆಟ್ಟ ದಿನಗಳು ಕಳೆದು ಒಳ್ಳೆಯ ದಿನಗಳು ಆರಂಭವಾಗುವ ಸಮಯ ಎಂದು ಹೇಳಲಾಗುತ್ತಿದೆ.
Surya Grahan 2024: ಮೊನ್ನೆ ಮೊನ್ನೆಯಷ್ಟೇ ವರ್ಷದ ಮೊದಲ ಚಂದ್ರಗ್ರಹಣ ಮುಗಿದಿದೆ. ಇನ್ನೂ ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬಕ್ಕೂ ಮೊದಲು ಈ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ ಆದರೂ, ಇದು ಮೂರು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ ಎಂದು ಹೇಳಲಾಗುತ್ತಿದೆ.
Today Horoscope 14th October 2023: ಸರ್ವಪಿತೃ ಅಮಾವಾಸ್ಯೆಯ ಈ ದಿನ ಯಾವ ರಾಶಿಯವರಿಗೆ ಉತ್ತಮವಾಗಿದೆ. ಇಂದು ಯಾವ ರಾಶಿಯವರು ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕು ಎಂದು ತಿಳಿಯಿರಿ.
Surya Grahan on Shani Amavasya: ಹಲವು ವರ್ಷಗಳ ಬಳಿಕ ಸರ್ವ ಪಿತೃ ಅಮಾವಾಸ್ಯೆಯ ದಿನ ಸೂರ್ಯ ಗ್ರಹಣ ಸಂಭವಿಸುತ್ತಿದೆ. ನಾಳೆ ಅಕ್ಟೋಬರ್ 14, 2023ರ ಶನಿವಾರದಂದು ಈ ಅಮಾವಾಸ್ಯೆ ಸಂಭವಿಸುವುದರಿಂದ ಇದನ್ನು ಶನಿ ಅಮಾವಾಸ್ಯೆ ಎಂತಲೂ ಕರೆಯಲಾಗುತ್ತದೆ. ಈ ದಿನ ಅಪ್ಪಿತಪ್ಪಿಯೂ ಕೆಲವು ತಪ್ಪುಗಳನ್ನು ಮಾಡಲೇಬಾರದು ಎನ್ನಲಾಗುತ್ತದೆ.
Surya Grahan: ಇನ್ನೂ ಐದು ದಿನಗಳಲ್ಲಿ ಎಂದರೆ ಅಕ್ಟೋಬರ್ 14, 2023ರಂದು ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಐದು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣ ದಿನಾಂಕ: ಈ ವರ್ಷದ ಮೊದಲ ಮತ್ತು ಕೊನೆಯ ಚಂದ್ರಗ್ರಹಣಗಳು ಈಗಾಗಲೇ ಸಂಭವಿಸಿವೆ. ಈಗ ಈ ವರ್ಷದ ಕೊನೆಯ ಸೂರ್ಯ-ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣಗಳಿಂದ ಭಾರತದಲ್ಲಿ ಸೂತಕ ಕಾಲ ಬರುತ್ತದೆಯೇ?. ಇದರ ಬಗ್ಗೆ ಜನರು ಏನು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಅನ್ನೋದರ ಬಗ್ಗೆ ತಿಳಿಯಿರಿ
ವರ್ಷದ ಎರಡನೇ ಸೂರ್ಯಗ್ರಹಣ ಕನ್ಯಾರಾಶಿ ಮತ್ತು ಚಿತ್ರ ನಕ್ಷತ್ರದಲ್ಲಿ ಸಂಭವಿಸುತ್ತದೆ. ಅದರ ಶುಭ ಅಥವಾ ಅಶುಭ ಪರಿಣಾಮವು ರಾಶಿಯವರ ಮೇಲೆ ಬೀಳುತ್ತದೆ. ಅದಕ್ಕಾಗಿಯೇ ಸೂರ್ಯಗ್ರಹಣದ ಸಮಯದಲ್ಲಿ ಕೆಲವರು ಎಚ್ಚರದಿಂದಿರಬೇಕು.
ಸೂರ್ಯ ಗ್ರಹಣ 2023: ಸೂರ್ಯಗ್ರಹಣವನ್ನು ಖಗೋಳ ಘಟನೆ ಎಂದು ಪರಿಗಣಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ. ಈ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಕೆಲವು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ.
ಸೂರ್ಯಗ್ರಹಣ 2023: 2023ರ ಮೊದಲ ಗ್ರಹಣವು ಏಪ್ರಿಲ್ 20ರಂದು ಸಂಭವಿಸಲಿದೆ. ಗ್ರಹಣವು ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರದಲ್ಲಿ ಸಂಭವಿಸುತ್ತದೆ. ಮಿಥುನ ರಾಶಿಯಲ್ಲಿ ಮಂಗಳ ಮತ್ತು ಮೇಷದಲ್ಲಿ ಬುಧ ಇರುವುದರಿಂದ ಅಶುಭ ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಈ 2 ರಾಶಿಯವರು ಎಚ್ಚರಿಕೆಯಿಂದ ಇರಬೇಕು.
First Solar Eclipse of 2023 Effect: ಇನ್ನು ಕೆಲವೇ ಘಂಟೆಗಳಲ್ಲಿ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ಖಗೋಳದ ದೃಷ್ಟಿಯಿಂದ ಮಾತ್ರವಲ್ಲ, ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದಲೂ ಕೂಡ ಗ್ರಹನಗಳಿಗೆ ತುಂಬಾ ಮಹತ್ವವಿದೆ. ಈ ಬಾರಿಯ ಸೂರ್ಯ ಗ್ರಹಣ ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟ ಬಾಗಿಲನ್ನು ತೆರೆಯಲಿದೆ ಎಂದು ಹೇಳಲಾಗುತ್ತಿದೆ.
ಸೂರ್ಯಗ್ರಹಣದ ಪರಿಣಾಮಗಳು: ವರ್ಷದ ಮೊದಲ ಸೂರ್ಯಗ್ರಹಣವು 3 ರಾಶಿಗಳ ಜನರಿಗೆ ಸುವರ್ಣ ದಿನಗಳನ್ನು ತರುತ್ತಿದೆ. ಸೂರ್ಯಗ್ರಹಣದ ದಿನದಂದು ರೂಪುಗೊಳ್ಳುತ್ತಿರುವ ಶುಭ ಯೋಗವು ಈ ಜನರ ಅದೃಷ್ಟವನ್ನು ಚಿನ್ನದಂತೆ ಹೊಳೆಯುವಂತೆ ಮಾಡುತ್ತದೆ.
Surya Grahan 2023: ಶೀಘ್ರದಲ್ಲೇ 2023 ರ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಧಾರ್ಮಿಕ ಜ್ಯೋತಿಷ್ಯದಲ್ಲಿ ಗ್ರಹಣವನ್ನು ಉತ್ತಮವೆಂದು ಪರಿಗಣಿಸದಿದ್ದರೂ, ಈ ಸೂರ್ಯಗ್ರಹಣವು ಕೆಲವು ರಾಶಿಗಳ ಜನರಿಗೆ ತುಂಬಾ ಮಂಗಳಕರವಾಗಿರಲಿದೆ.
Auspicious Yoga on Surya Grahan: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಣಗಳನ್ನು ಶುಭ ಎಂದು ಪರಿಗಣಿಸಲಾಗುವುದಿಲ್ಲ. ಆದರೆ, ಈ ವರ್ಷದ ಮೊದಲ ಸೂರ್ಯ ಗ್ರಹಣದ ದಿನ ಮಂಗಳಕರ ಶುಭ ಯೋಗಗಳು ನಿರ್ಮಾಣಗೊಳ್ಳಲಿದ್ದು, ಕೆಲವು ರಾಶಿಯವರಿಗೆ ಭಾರೀ ಅದೃಷ್ಟವನ್ನು ತರಲಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.