ಶನಿಚಾರಿ ಅಮಾವಾಸ್ಯೆ ದಿನದಂದು ಸೂರ್ಯಗ್ರಹಣ- ಅದರ ಪ್ರಭಾವ: ಈ ತಿಂಗಳಾಂತ್ಯದಲ್ಲಿ ಅಂದರೆ ಏಪ್ರಿಲ್ 30ರಂದು ಶನಿಚಾರಿ ಅಮಾವಾಸ್ಯೆ ದಿನದಂದು ಸೂರ್ಯ ಗ್ರಹಣ ಸಂಭವಿಸಲಿದೆ. ಈ ಗ್ರಹಣವು ಯಾವ ರಾಶಿಯವರ ಮೇಲೆ ಏನು ಪ್ರಭಾವ ಬೀರಲಿದೆ ತಿಳಿಯಿರಿ.
Surya Grahan 2022: ಸೂರ್ಯಗ್ರಹಣಕ್ಕೆ ವಿಜ್ಞಾನ, ಧರ್ಮ ಮತ್ತು ಜ್ಯೋತಿಷ್ಯದಲ್ಲಿಯೂ ಹೆಚ್ಚಿನ ಪ್ರಾಮುಖ್ಯತೆಯಿದೆ. 2022 ರ ಮೊದಲ ಸೂರ್ಯಗ್ರಹಣವು ಏಪ್ರಿಲ್ 30 ರಂದು ಸಂಭವಿಸಲಿದೆ. ಇದರೊಂದಿಗೆ ಶನಿಚಾರಿ ಅಮವಾಸ್ಯೆ ಕೂಡಾ ಇದೇ ದಿನ ಬರಲಿದೆ.
Solar Eclipse 2022 Effect On Zodiac Signs: ಈ ವರ್ಷದ ಮೊದಲ ಸೂರ್ಯಗ್ರಹಣ ಏಪ್ರಿಲ್ 30, 2022ರಂದು ಸಂಭವಿಸಲಿದೆ. ಇದೊಂದು ಆಂಶಿಕ ಅಥವಾ ಭಾಗಶಃ ಸೂರ್ಯಗ್ರಹನವಾಗಿರುವ ಕಾರಣ ಇದರ ಸೂತಕದ ಅವಧಿ ಮಾನ್ಯವಾಗಿರುವುದಿಲ್ಲ.
Solar Eclipse 2022: ವರ್ಷದ ಮೊದಲ ಸೂರ್ಯಗ್ರಹಣ ಏಪ್ರಿಲ್ 30 ರಂದು ಸಂಭವಿಸಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಸೂರ್ಯಗ್ರಹಣ ಮೇಷ ರಾಶಿಯಲ್ಲಿ ಸಂಭವಿಸಲಿದೆ. ಈ ಕಾರಣದಿಂದಾಗಿ 4 ರಾಶಿಚಕ್ರದ ಜನರು ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
Surya Grahan: ಶನಿ ಚಾರಿ ಅಮವಾಸ್ಯೆಯ ದಿನದಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸುತ್ತದೆ. ಪೂರ್ವಜರಿಗೆ ಶ್ರಾದ್ಧ, ತರ್ಪಣ ಮಾಡಲು ಈ ದಿನವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಅಲ್ಲದೆ, ಈ ಗ್ರಹಣವು ಎಲ್ಲಾ ರಾಶಿಚಕ್ರ ಚಿಹ್ನೆಗಳ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.