ನಾಯಕತ್ವದಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿರುವ ಸೂರ್ಯಕುಮಾರ್ ಬ್ಯಾಟಿಂಗ್ನಲ್ಲಿ ಮಾತ್ರ ಸತತ ವೈಫಲ್ಯ ಅನುಭವಿಸುತ್ತಿದ್ದಾರೆ. ಬ್ಯಾಟಿಂಗ್ ಸುಧಾರಣೆ ಮಾಡಿಕೊಳ್ಳಲು ಆಗುತ್ತಿಲ್ಲ.
Suryakumar Yadav left Mumbai Indians team: ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆದಿದ್ದಾರೆ ಎನ್ನಲಾಗ್ತಿದೆ.
ಸೂರ್ಯಕುಮಾರ್ ಯಾದವ್ ಅವರಂತಹ ಯಶಸ್ವಿ ನಾಯಕನನ್ನು ದಿಢೀರನೆ ತಂಡದಿಂದ ಕೈಬಿಟ್ಟಿರುವುದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥಅಜಿತ್ ಅಗರ್ಕರ್ ಮೌನ ಮುರಿದಿದ್ದು, ಭವಿಷ್ಯದ ದೃಷ್ಟಿಯಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ
Shreyas T20 captain: ಟೀಮ್ ಇಂಡಿಯಾದ ಟಿ20 ನಾಯಕನಾಗಿ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬೂಮ್ರಾ ಅವರ ಹೆಸರು ಪ್ರಮುಖವಾಗಿದ್ದು 2027 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಏಕದಿನ ಪಂದ್ಯಗಳಲ್ಲಿ ಅವಕಾಶ ನೀಡಲಾಗುತ್ತದೆ.
ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಯಾರು. ಹಾಗೆ ಆರ್ಸಿಬಿಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಪರ್ಫಾಮೆನ್ಸ್ ಹೇಗಿದೆ.
206 ರನ್ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ಗೆ ಆರಂಭದಿಂದಲೇ ಒತ್ತಡ ಎದುರಾಯಿತು. ತಂಡದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್ ಹೋರಾಟ ನಡೆಸಿದರೂ, ಉಳಿದ ಬ್ಯಾಟ್ಸ್ಮನ್ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.
RCB ಜೊತೆಗಿನ ಈ ಸೋಲಿನೊಂದಿಗೆ ಈ ಸೀಸನ್ನಲ್ಲಿ ಪ್ಲೇಆಫ್ಗೆ ಪ್ರವೇಶಿಸುವ ಮುಂಬೈ ಇಂಡಿಯನ್ಸ್ನ ಕನಸು ಭಗ್ನಗೊಂಡಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೇಬಲ್ ಟಾಪರ್ ಆಗಿದೆ.
ಐಪಿಎಲ್ 2026ರಲ್ಲಿ ಹಿನ್ನಡೆಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗುವ ಸಾಧ್ಯತೆ ಇದೆ. ಆರ್ಸಿಬಿ ವಿರುದ್ಧದ ಮಹತ್ವದ ಪಂದ್ಯಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ತವರಿನಲ್ಲಿ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡುತ್ತಿಲ್ಲ. ಸೂರ್ಯಕುಮಾರ್ ಏನು ಹೇಳಿದರು?.
5 ಬಾರಿ ಚಾಂಪಿಯನ್ ತಂಡವು ಭರ್ಜರಿ ಪ್ರದರ್ಶನ ನೀಡುತ್ತದೆ ಎಂದು ಫ್ರಾಂಚೈಸಿ ನಿರೀಕ್ಷೆ ಮಾಡಿತ್ತು. ಆದರೆ ಐಪಿಎಲ್ ಆರಂಭದ ಬಳಿಕ ಸತತ 4 ಪಂದ್ಯ ಸೋತಿದೆ.
Mumbai indians ipl 2026: ಐಪಿಎಲ್ 2026ರ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ತುಂಬಾ ಕಳಪೆಯಾಗಿದ್ದು, ಪಾಯಿಂಟ್ ಪಟ್ಟಿಯಲ್ಲಿ ಕೆಳಕ್ಕೆ ಕುಸಿದಿದೆ. . ಪಂಜಾಬ್ ಕಿಂಗ್ಸ್ ವಿರುದ್ಧದ ಅವಮಾನಕರ ಸೋಲಿನ ನಂತರ ನಾಯಕ ಹಾರ್ದಿಕ್ ಪಾಂಡ್ಯ ತೀವ್ರ ಅಸಹನೆ ವ್ಯಕ್ತಪಡಿಸಿದರು.
Suryakumar Yadav IPL 2026: ಸೂರ್ಯಕುಮಾರ್ ಯಾದವ್ ಐಪಿಎಲ್ 2026 ರಲ್ಲಿ ಹೀನಾಯವಾಗಿ ವಿಫಲರಾಗುತ್ತಿದ್ದಾರೆ. ಸತತ ಸೋಲುಗಳಿಂದ ತೀವ್ರ ಸಂಕಷ್ಟದಲ್ಲಿರುವ ಮುಂಬೈ ಇಂಡಿಯನ್ಸ್ಗೆ ಅವರು ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ.
ಭಾರತ ತಂಡಕ್ಕೆ ಮತ್ತೊಂದು ವಿಶ್ವಕಪ್ ಅನ್ನು ತಂದು ಕೊಟ್ಟಿರುವ ಸೂರ್ಯಕುಮಾರ್ ಅವರು ಸದ್ಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಐಪಿಎಲ್ 2026ರ ಅಭಿಯಾನವು ಈಗ 13ನೇ ಪಂದ್ಯವನ್ನ ತಲುಪಿದೆ. ಮುಂಬೈ ಇಂಡಿಯನ್ಸ್ ಮಂಗಳವಾರ (ಏಪ್ರಿಲ್ 7) ರಾಜಸ್ಥಾನ್ ರಾಯಲ್ಸ್ ತಂಡವನ್ನ ಎದುರಿಸಲಿದೆ. MI vs RR ಪಂದ್ಯವು ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. 15 ವರ್ಷದ ಯುವ ಸೆನ್ಸೆಷನ್ ವೈಭವ್ ಸೂರ್ಯವಂಶಿ ಇಂದು ನಿಜವಾದ ಅಗ್ನಿಪರೀಕ್ಷೆ ಎದುರಿಸಲಿರುವುದರಿಂದ ಅಭಿಮಾನಿಗಳು ಈ ಪಂದ್ಯಕ್ಕಾಗಿ ಉತ್ಸುಕರಾಗಿದ್ದಾರೆ. ಸ್ಫೋಟಕ ಬ್ಯಾಟಿಂಗ್ನಿಂದಲೇ ಗಮನ ಸೆಳೆದಿರುವ ಈ ಯಂಗ್ ಬ್ಯಾಟಿಂಗ್ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ನ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾರನ್ನ ಎದುರಿಸಲಿದ್ದಾರೆ. ಹೀಗಾಗಿ ಈ ಹೈವೋಲ್ಟೇಜ್ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
IPL 2026:ಕಳೆದ ಐದು ವರ್ಷಗಳಲ್ಲಿ ಟೀಮ್ ಇಂಡಿಯಾದಟಿ20 ಕ್ರಿಕೆಟ್ನಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.ಹಾಗಾಗಿಯೇ ಟೀಮ್ ಇಂಡಿಯಾ ಸತತ ಎರಡು ಟಿ20 ವಿಶ್ವಕಪ್ ಗೆಲ್ಲಲು ಸಾಧ್ಯವಾಗಿದೆ.ಕಳೆದ ಮೂರು ನಾಲ್ಕು ವರ್ಷಗಳಿಂದ ಚುಟುಕುಮಾದರಿಯ ಕ್ರಿಕೆಟ್ ನಲ್ಲಿ ಸೂರ್ಯಕುಮಾರ್ ಯಾದವ್ ಅವರುತಂಡದ ನೇತೃತ್ವ ವಹಿಸುವ ಮೂಲಕ ಮಹತ್ವದ ಪಾತ್ರವನ್ನು ವಹಿಸಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಪಾತುಮ್ ನಿಸ್ಸಂಕಾ ಅವರಿಗೆ ಮುಂಬೈ ಇಂಡಿಯನ್ಸ್ ಆಟಗಾರರು ಎರಡು ಬಾರಿ ಜೀವದಾನ ಕೊಟ್ಟರು.
ಮೊದಲ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲೇ ರಾಯನ್ ರಿಕೆಲ್ಟನ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಅಮೋಘವಾದ ಗೆಲುವು ಸಾಧಿಸಿದರೂ ಎರಡನೇ ಪಂದ್ಯದಲ್ಲಿ ನಾಯಕನ ಸ್ಥಾನವನ್ನು ಬದಲಾವಣೆ ಮಾಡಲಾಗಿದೆ.
MI vs KKR: IPL 2026 ರಲ್ಲಿ KKR ನೀಡಿದ್ದ 221 ರನ್ಗಳ ಬೃಹತ್ ಗುರಿಯನ್ನು ಮುಂಬೈ ಇಂಡಿಯನ್ಸ್ ಸುಲಭವಾಗಿ ಬೆನ್ನಟ್ಟಿತು. ಇದೀಗ ಕೋಲ್ಕತ್ತಾ ಸೋಲಿನ ಹಿಂದಿನ ಐದು ಕಾರಣಗಳು ಯಾವುವು ಎಂದು ತಿಳಿಯೋಣ..