IND vs AUS: ವಿಶ್ವಕಪ್ ಪಂದ್ಯ ಮುಗಿದ ಬೆನ್ನಲ್ಲೇ ಇದೀಗ ಕ್ರಿಕೆಟ್ ಪ್ರಿಯರು ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯಕ್ಕೆ ಕಾತುರರಾಗಿ ಕಾಯುತ್ತಿದ್ದಾರೆ. ಈ ಮಧ್ಯೆ, ಆಸಿಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ತಂಡದ ಸ್ಟಾರ್ ಬ್ಯಾಟ್ಸ್ಮನ್ ಸರಣಿಯಿಂದಲೇ ಔಟ್ ಆಗಿದ್ದಾರೆ.
Hardik Pandya Replacement : ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದರಿಂದ ಮೂವರು ಆಟಗಾರರ ಅದೃಷ್ಟ ಖುಲಾಯಿಸಿದೆ. ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಗಾಯಗೊಂಡರು.
KL Rahul Press Conference: ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ವಿಶ್ವಕಪ್’ನಲ್ಲಿ ಪ್ರಶಸ್ತಿಯ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಈಗ ಸೆಮಿಫೈನಲ್’ನಲ್ಲಿ ರೇಸ್’ನಲ್ಲಿ ಉಳಿಯಲು ಹೋರಾಟ ನಡೆಸುತ್ತಿದೆ.
India vs England, Playing 11: ಭಾರತ ತಂಡವು ಈಗ ODI ವಿಶ್ವಕಪ್’ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಅಕ್ಟೋಬರ್ 29 ಭಾನುವಾರದಂದು ಲಕ್ನೋದ ಎಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.
Team India Probable Playing 11: ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇದುವರೆಗೆ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಆಡಿದ ಐದೂ ಪಂದ್ಯಗಳನ್ನು ಗೆದ್ದಿದೆ.
Former Chief Selector MSK Prasad: ಪಾಕ್ ವಿರುದ್ಧ ಅದ್ಭುತ ವೈಂಡಪ್ ಮಾಡಿದ್ದ ಅಯ್ಯರ್ ಮುಂದಿನ ಪಂದ್ಯದಿಂದ ಹೊರಗುಳಿಯಬಹುದೇನೋ ಎಂಬ ಅನುಮಾನ ಮೂಡಿದೆ, ಇದಕ್ಕೆ ಕಾರಣ ಟೀಂ ಇಂಡಿಯಾದ ಮಾಜಿ ದಿಗ್ಗಜ ಆಟಗಾರನೋರ್ವ ನೀಡಿದ ಹೇಳಿಕೆ.
India vs Australia 2nd ODI Highlights: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 1 ಪಂದ್ಯ ಬಾಕಿ ಇರುವಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಭಾರತ ಕೈವಶಮಾಡಿಕೊಂಡಿದೆ.
India vs Australia, 2nd ODI: ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಭರ್ಜರಿ ಅರ್ಧಶತಕ ಸಿಡಿಸಿದರು. ಆಸೀಸ್ ಬೌಲರ್ಗಳ ಬೆವರಳಿಸಿದ ‘ಸ್ಕೈ’ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು.
Ind vs Aus 1st ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೊದಲ ಏಕದಿನ ಪಂದ್ಯ ಇಂದು ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಭಾರತದ ಮತ್ತೊಬ್ಬ ಪ್ರಬಲ ಆಟಗಾರ ನಂಬರ್-3 ರಲ್ಲಿ ಪ್ರವೇಶಿಸಲಿದ್ದಾರೆ.
ICC Mens T20I Rankings: ಬುಧವಾರ ಬಿಡುಗಡೆಯಾದ ಐಸಿಸಿ ಟಿ20 ಅಂತಾರಾಷ್ಟ್ರೀಯ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ವೃತ್ತಿಜೀವನದ ಅತ್ಯುತ್ತಮ 25 ನೇ ಸ್ಥಾನಕ್ಕೆ ಏರಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ. ಭಾರತದ ಸ್ಟಾರ್ ಸ್ಫೋಟಕ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಮಾಡಿ ಹೊಸ ದಾಖಲೆ ಬರೆದಿದ್ದಾರೆ ಹಾಗಾದ್ರೆ ಸೂರ್ಯನ ದಾಖಲೆ ಏನು ಅಂತೀರಾ ಈ ಸ್ಟೋರಿ ನೋಡಿ
IND vs WI 3rd T20I Cricket: ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ಏಳು ವಿಕೆಟ್’ಗಳ ಜಯ ಸಾಧಿಸಿದೆ, ಈ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ ಪ್ಲೇಯಿಂಗ್ 11ರಲ್ಲಿ ಏಳು ಬ್ಯಾಟಿಂಗ್ ಆಯ್ಕೆಗಳು ನಮಗೆ ಸಾಕು ಎಂದು ಹೇಳಿದ್ದಾರೆ.
Suryakumar Yadav Record: ಟಿ20 ಅಂತರಾಷ್ಟ್ರೀಯ ಮಾದರಿಯ ಮಾಸ್ಟರ್ಸ್ ಎಂದು ಪರಿಗಣಿಸಲ್ಪಟ್ಟಿರುವ ಲೆಜೆಂಡರಿ ಬ್ಯಾಟ್ಸ್ಮನ್ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ಈ ಶ್ರೇಷ್ಠ ದಾಖಲೆಯನ್ನು ಸಾಧಿಸಲು ವಿಫಲರಾಗಿದ್ದಾರೆ.
Team India T20 New Captain: ಐರ್ಲೆಂಡ್ ಪ್ರವಾಸಕ್ಕೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಹೊರಬೀಳುತ್ತಿದೆ. ಮಾಧ್ಯಮ ವರದಿಗಳ ಪ್ರಕಾರ, ಭಾರತವು ಐರ್ಲೆಂಡ್ ಪ್ರವಾಸಕ್ಕೆ ಯುವ ಆಟಗಾರರಿಂದ ಅಲಂಕರಿಸಲ್ಪಟ್ಟ ತಂಡವನ್ನು ಕಳುಹಿಸಬಹುದು.
Asia Cup 2023: ಟೀಂ ಇಂಡಿಯಾದಲ್ಲಿರುವ ಇಬ್ಬರು ಪ್ರಬಲ ಆಟಗಾರರನ್ನು ಏಷ್ಯಾ ಕಪ್ 2023 ರಲ್ಲಿ ಪಂದ್ಯವನ್ನು ತಿರುಗಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿ ಅವರು ಭಾರತಕ್ಕೆ ಟ್ರೋಫಿ ಗೆದ್ದುಕೊಡುವ ಸಾಮಾರ್ಥ್ಯ ಹೊಂದಿದ್ದಾರೆ.
Suryakumar Yadav Record: ಮಿಸ್ಟರ್ 360 ಆಫ್ ಇಂಡಿಯಾ ಎಂದೇ ಖ್ಯಾತರಾಗಿರುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ನಿನ್ನೆ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಹೆಸರಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಸೂರ್ಯ ಪಾತ್ರರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.