Sushant Singh Rajput Case: ನಟ ಸುಶಾಂತ್ ಸಿಂಗ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ 2 ವರ್ಷಗಳ ಬಳಿಕ ಕೂಪರ್ ಆಸ್ಪತ್ರೆಯ ಉದ್ಯೋಗಿ ಶಾಕಿಂಗ್ ಹೇಳಿಕೆ ನೀಡಿದ್ದು, ನಟನದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ವಾದಿಸಿದ್ದಾರೆ.
ಇದೊಂದು ಆತ್ಮಹತ್ಯೆ ಪ್ರಕರಣವೋ ಅಥವಾ ಕೊಲೆಯೋ ಎಂಬ ವಿಷಯದ ಬಗ್ಗೆ ಯಾವುದೇ ಸ್ಪಷ್ಟ ತೀರ್ಮಾನಕ್ಕೆ ಬರುವುದು ತುಂಬಾ ಕಷ್ಟ ಎಂದು ಏಮ್ಸ್ (ಎಐಐಎಂಎಸ್) ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಸುಧೀರ್ ಗುಪ್ತಾ ಹೇಳಿದ್ದಾರೆ.
ಸುಶಾಂತ್ ಸಿಂಗ್ ರಾಜ್ಪುತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಲ್ಲಿರುವ ತನಿಖೆಯ ನಡುವೆಯೇ ಇಂದು ಮಾದಕ ಪದಾರ್ಥ ಪ್ರಕರಣದಲ್ಲಿ ಬಂಧಿಯಾಗಿರುವ ರಿಯಾ ಚಕ್ರವರ್ತಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.
ಡ್ರಗ್ಸ್ ಪ್ರಕರಣದಲ್ಲಿ ಈಗ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರ ಹೆಸರೂ ಕೇಳಿ ಬರುತ್ತಿದೆ. ಡ್ರಗ್ಸ್ ದಂಧೆಯಲ್ಲಿ ಇನ್ನೂ ಅನೇಕ ಬಾಲಿವುಡ್ ಸೆಲೆಬ್ರಿಟಿಗಳ ಹೆಸರು ಬಹಿರಂಗಗೊಳ್ಳಬಹುದು ಎಂಬ ನಿರೀಕ್ಷೆ ಇದೆ.
ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದ ಡ್ರಗ್ಸ್ ಆರೋಪದ ಮೇಲೆ ಬಂಧಿತ ನಟಿ ರಿಯಾ ಚಕ್ರವರ್ತಿಗೆ ಮುಂಬೈ ನ್ಯಾಯಾಲಯ ಇಂದು ಜಾಮೀನು ನಿರಾಕರಿಸಿದೆ. ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಇತರ ನಾಲ್ವರು ಆರೋಪಿಗಳ ಜಾಮೀನು ಕೋರಿಕೆಯನ್ನು ಸಹ ತಿರಸ್ಕರಿಸಲಾಗಿದೆ.
ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ ಕಂಗನಾ ರನೌತ್ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈಗ ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರದ ಗೃಹ ಸಚಿವ ಅನಿಲ್ ವಿಜ್ ಅವರು ನಟಿ ಪರವಾಗಿ ಬ್ಯಾಟ್ ಬೀಸಿ ಪೋಲಿಸ್ ರಕ್ಷಣೆ ಒದಗಿಸಬೇಕೆಂದು ಕೋರಿದ್ದಾರೆ.
ನಟಿ ರಿಯಾ ಚಕ್ರವರ್ತಿ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಅತ್ಯಂತ ಸುಂದರ ವ್ಯಕ್ತಿ ಎಂದು ಬಣ್ಣಿಸಿದ್ದಾರೆ, ಅವರೊಂದಿಗೆ ಚಲನಚಿತ್ರಗಳ ಕಾಲ್ಪನಿಕ ಕಥೆಯಂತೆ ಸಂಬಂಧವನ್ನು ಹಂಚಿಕೊಂಡಿರುವುದಾಗಿ ಹೇಳಿದ್ದಾರೆ.
ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರು ಶುಕ್ರವಾರ ತಮ್ಮ ಸಹೋದರ ಶೋಯಿಕ್ ಮತ್ತು ಮಾಜಿ ವ್ಯವಸ್ಥಾಪಕ ಶ್ರುತಿ ಮೋದಿಯವರೊಂದಿಗೆ ಜಾರಿ ನಿರ್ದೇಶನಾಲಯ (ಇಡಿ) ಎದುರು ವಿಚಾರಣೆ ಹಾಜರಾಗಿದ್ದರು, ಕಳೆದ ಒಂದು ವರ್ಷದ ಅವರ ಕರೆ ವಿವರಗಳು ಕೆಲವು ಆಶ್ಚರ್ಯ ಚಕಿತಗೊಳಿಸುವ ಬಹಿರಂಗಪಡಿಸಿವೆ.
ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಸಾವಿನ ತನಿಖೆಗಾಗಿ ಕೇಂದ್ರದಿಂದ ಅಧಿಸೂಚನೆ ಪಡೆದ ನಂತರ ಸಿಬಿಐ ಪ್ರಕರಣದ ತನಿಖೆ ಪ್ರಕ್ರಿಯೆಯಲ್ಲಿದೆ."ನಾವು ಬಿಹಾರ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ.ಶೀಘ್ರದಲ್ಲೇ ಸಿಬಿಐನ ವೆಬ್‌ಸೈಟ್‌ನಲ್ಲಿ ಎಫ್‌ಐಆರ್ ಅಪ್‌ಲೋಡ್ ಮಾಡಲಾಗುವುದು"ಎಂದು ಅಧಿಕಾರಿ ತಿಳಿಸಿದ್ದಾರೆ.
ಜೂನ್ 14 ರಂದು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ಅವಳಿ ಸಾವುಗಳು ಅಭಿಮಾನಿಗಳಲ್ಲಿ ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನ್ಯಾಯಯುತ ತನಿಖೆಗಾಗಿ ಒತ್ತಾಯಿಸುತ್ತಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಸಿಂಗ್ ಸಾವಿನ ಸುತ್ತಲಿನ ಹಣ ವರ್ಗಾವಣೆಯ ಶಂಕಿತ ತನಿಖೆಯಲ್ಲಿ ನಟಿ ರಿಯಾ ಚಕ್ರವರ್ತಿ ಅವರನ್ನು ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ ಹಾಜರಾಗುವಂತೆ ಕೋರಲಾಗಿದೆ.ಬಾಲಿವುಡ್ ನಟನ ಸಾವಿಗೆ ಸಂಬಂಧಿಸಿದಂತೆ 15 ಕೋಟಿ ರೂ.ಗಳ ಮೌಲ್ಯದ "ಅನುಮಾನಾಸ್ಪದ ವಹಿವಾಟು" ಯ ಬಗ್ಗೆ ಜಾರಿ ನಿರ್ದೇಶನಾಲಯವು ಕಳೆದ ವಾರ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿತ್ತು.
ಪಾಟ್ನಾ (ಕೇಂದ್ರ) ನಗರ ಪೊಲೀಸ್ ವರಿಷ್ಠಾಧಿಕಾರಿ ವಿನಯ್ ತಿವಾರಿ ಭಾನುವಾರ (ಆಗಸ್ಟ್ 2, 2020) ಮುಂಬೈ ತಲುಪಿದರು ಮತ್ತು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ತಮ್ಮ ತಂಡವನ್ನು ಸೇರಿಕೊಂಡರು.
ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರದ ಗೃಹ ರಾಜ್ಯ ಸಚಿವ ಶಂಭುರಾಜ್ ದೇಸಾಯಿ, ಮುಂಬೈ ಪೊಲೀಸರು ಪ್ರಕರಣದಲ್ಲಿ ನಿರಂತರ ತನಿಖೆ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ರಕರಣವನ್ನು ಸಿಬಿಐಗೆ ನೀಡಲು ಯಾವುದೇ ಕಾರಣವಿಲ್ಲ ಎಂದು ಹೇಳಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರಿಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಅವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪಾಟ್ನಾದಲ್ಲಿ ಸುಶಾಂತ್ ಅವರ ತಂದೆ ಎಫ್ಐಆರ್ ದಾಖಲಿಸಿದ ನಂತರ ರಿಯಾ ಈ ಹೆಜ್ಜೆ ಇಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.