Sushma Rao Husband : ಜನಪ್ರಿಯ ನಟಿ, ನಿರೂಪಕಿ ಸುಷ್ಮಾ ರಾವ್ ಕಿರುತೆರೆಯಲ್ಲಿ ಜನಪ್ರಿಯ ಮುಖ. 10 ವರ್ಷ ಪ್ರೀತಿ ಮಾಡಿ ಮನೆಯವರ ವಿರೋಧದ ನಡುವೆಯೂ ಮದುವೆಯಾದರೂ ಸಹ ಗಂಡನಿಂದ ದೂರವಾದರು.
Bagyalakshmi Actress Sushma Rao : ಬಿಗ್ಬಾಸ್ ಮನೆಯ ಬಾಗಿಲು ತೆರೆಯುತ್ತಿದ್ದ ಹಾಗೆಯೇ ಜನಪ್ರಿಯ ಧಾರಾವಾಹಿ ನಟಿ, ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ, ‘ಭಾಗ್ಯಲಕ್ಷ್ಮಿ’ಯ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ಸುಷ್ಮಾ ಕೆ ರಾವ್ ಬಿಗ್ಬಾಸ್ ಮನೆಯೊಳಗೆ ಪ್ರವೇಶಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.