ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ
ಪ್ರತಿಭಟನಾನಿರತರ ಮೇಲೆ ಪೊಲೀಸ್ ಲಾಠಿಚಾರ್ಜ್ ವಿಚಾರ
ಕಲಾಪದಲ್ಲಿ ಪ್ರತಿಧ್ವನಿಸಲಿದೆ ಪಂಚಮಸಾಲಿ ಹೋರಾಟ..!
ಸದನದ ಒಳಗೆ ಮತ್ತು ಹೊರಗೆ ಕಾವೇರಲಿದೆ ಪ್ರತಿಭಟನೆ ಕಿಚ್ಚು
ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಮುಂದೆ ಬಿಜೆಪಿ ಪ್ರೊಟೆಸ್ಟ್
ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ
ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಡೆಯಲಿರುವ ಧರಣಿ
ಸಾರ್ವಜನಿಕರು, ಕನ್ನಡಪರ ಸಂಘಟನೆಗಳ ಬೇಡಿಕೆಯಂತೆ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸ್ಥಳಿಯ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಗಡಿ ಆಯೋಗದ ಕಚೇರಿಯೊಂದನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಶಿವರಾಜ್ ಪಾಟೀಲ ತಿಳಿಸಿದರು.
ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸದನದ ಪ್ರಾರಂಭದಲ್ಲೇ ಕೇಸರಿ ಕಲಿಗಳ ಮೇಗಾ ಪ್ಲಾನ್ ಗೆ ಕದನ ಶುರುವಾಗುವ ಎಲ್ಲಾ ಸಾಧ್ಯತೆಗಳಿವೆ. ಸರ್ಕಾರದ ವಿರುದ್ಧ ಭಾರಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದ ಕೈ ಪಡೆಗೆ, ಬಿಜೆಪಿ ಕೇಸರಿ ಕದನಕ್ಕೆ ವೇದಿಕೆ ಸಿದ್ದ ಮಾಡಿದೆ. ಆ ಮೂಲಕ ಚುನಾವಣಾ ಹೊತ್ತಿನಲ್ಲಿ ಕೇಸರಿ ಕಹಳೆ ಮೊಳಗಿಸಲು ಸರ್ಕಾರ ಅಧಿಕೃತವಾಗಿ ಸಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.