ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರ ಹಣವು ಶೇ.50%ರಷ್ಟು ಏರಿಕೆಯಾಗಿದ್ದು, ಇದು 14 ವರ್ಷಗಳಲ್ಲಿಯೇ ಗರಿಷ್ಠಮಟ್ಟ ಮುಟ್ಟಿದೆ ಎಂದು ಸ್ವಿಟ್ಜರ್ಲೆಂಡ್ ಸೆಂಟ್ರಲ್ ಬ್ಯಾಂಕ್ನ ಇತ್ತೀಚಿನ ವರದಿ ತಿಳಿಸಿದೆ.
Swiss Bank Account Holders Indians Name - ಸ್ವಿಟ್ಜರ್ಲೆಂಡ್ ಮೂರನೇ ಬಾರಿಗೆ ಈ ವಿವರಗಳನ್ನು ಭಾರತದೊಂದಿಗೆ ಹಂಚಿಕೊಳ್ಳಲಿದೆ. ಈ ಹಿಂದೆ, ಅದು ಇಂತಹ ಮಾಹಿತಿಯನ್ನು ಸೆಪ್ಟೆಂಬರ್ 2019 ಮತ್ತು ಸೆಪ್ಟೆಂಬರ್ 2020 ರಲ್ಲಿ ಹಂಚಿಕೊಂಡಿತ್ತು
Black Money In Swiss Bank - ಸ್ವಿಸ್ ಬ್ಯಾಂಕಿನಲ್ಲಿ ಭಾರತೀಯರು ಎಷ್ಟು ಕಪ್ಪು ಹಣವನ್ನು ಹೊಂದಿದ್ದಾರೆ? ಅದನ್ನು ಮರಳಿ ತರಲು ಸರ್ಕಾರ ಏನನ್ನಾದರೂ ಮಾಡುತ್ತಿದೆಯೇ? ಈ ಕುರಿತಾದ ಸತ್ಯಾಸತ್ಯತೆಯನ್ನು ಕೇಂದ್ರ ಸರ್ಕಾರ ಸಂಸತ್ತಿನ (Parliament) ಮುಂದೆ ಬಿಚ್ಚಿಟ್ಟಿದೆ .
ವಿದೇಶದಲ್ಲಿರುವ ಕಪ್ಪು ಹಣದ ವಿರುದ್ಧ ಕೇಂದ್ರ ಸರ್ಕಾರ ಘೋಷಿಸಿದ ನಂತರ ಸ್ವಿಸ್ ಬ್ಯಾಂಕ್'ಗಳಲ್ಲಿ ಭಾರತೀಯರ ಠೇವಣಿ ಹಣದಲ್ಲಿ ಇಳಿಕೆಯಾಗಿತ್ತು. ಆದರೆ ಕಳೆದ ವರ್ಷ ಶೇ.50 ರಷ್ಟು ಹೆಚ್ಚಳವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.